ಕನ್ನಡ ನ್ಯೂಸ್
-
Latest
ಕರಾವಳಿ ಅಭಿವೃದ್ಧಿಗೆ ಶಕ್ತಿ ತುಂಬಲಿರುವ ಪ್ರಧಾನಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಕರಾವಳಿ ಅಭಿವೃದ್ಧಿಗೆ ಅತ್ಯಂತ ದೊಡ್ಡ ಶಕ್ತಿಯನ್ನು ಪ್ರಧಾನ ಮಂತ್ರಿಗಳು ತುಂಬಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.
Read More » -
Latest
ಮಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ
ಕಡಲ ನಗರಿ ಮಂಗಳೂರಿಗೆ ಅಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಿಎಂ ಬಸವರಾಜ್ ಬೊಮ್ಮಾಯಿ ಕೇಸರಿ ಶಾಲು ಹೊದಿಸಿ ಸ್ವಾಗತಿಸಿದರು.
Read More » -
Latest
ಮುರುಘಾಶ್ರೀಗಳ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾಶ್ರೀ ಡಾ,ಶಿವಮೂರ್ತಿ ಶರಣರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮುರುಘಾಶ್ರೀಗಳ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ.
Read More » -
Latest
ಹಾಸ್ಟೇಲ್ ವಾರ್ಡನ್ ರಶ್ಮಿ ಬಂಧನ
ಪ್ರಕರಣದ ಎರಡನೇ ಆರೋಪಿ ಮುರುಘಾ ಮಠದ ಹಾಸ್ಟೇಲ್ ವಾರ್ಡನ್ ರಶ್ಮಿಯನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದಾರೆ.
Read More » -
Latest
ಜೆಎಸ್ಎಸ್ ಸಂಸ್ಥೆ ಕಾರ್ಯದರ್ಶಿ, SDM ಉಪಾಧ್ಯಕ್ಷ ಡಾ. ಎನ್. ವಜ್ರಕುಮಾರ ದೇಹಾಂತ್ಯ
ಜೆಎಸ್ಎಸ್ ಸಂಸ್ಥೆ ಕಾರ್ಯದರ್ಶಿ, SDM ಉಪಾಧ್ಯಕ್ಷ ಡಾ. ಎನ್. ವಜ್ರಕುಮಾರ್ ಅವರು ಶುಕ್ರವಾರ ಬೆಳಗ್ಗೆ ನಿಧನರಾದರು.
Read More » -
Latest
ಮುರುಘಾಶ್ರೀಗಳು ICUಗೆ ಶಿಫ್ಟ್
ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮುರುಘಾ ಮಠದ ಡಾ.ಶಿವಮೂರ್ತಿ ಶರಣರು ಎದೆನೋವಿನಿಂದ ಬಳಲುತ್ತಿದ್ದು, ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿರುವ ಶ್ರೀಗಳನ್ನು ಇದೀಗ ಐಸಿಯುಗೆ ಶಿಫ್ಟ್ ಮಾಡಲಾಗಿದೆ.
Read More » -
Latest
ಮುರುಘಾಮಠಕ್ಕೆ ಉಸ್ತುವಾರಿಯಾಗಿ ಬೇರೆ ಸ್ವಾಮೀಜಿ ನೇಮಕ
ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಮುರುಘಾಶ್ರೀಗಳನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದಾರೆ. ಡಾ.ಶಿವಮೂರ್ತಿ ಮುರುಘಾಶ್ರೀಗಳ ಬಂಧನದಿಂದಾಗಿ ಮಠಕ್ಕೆ ಪೀಠಾಧಿಪತಿ ಇಲ್ಲದಂತಾಗಿದ್ದು ಇಡೀ ಮಠ…
Read More » -
Latest
ಮುರುಘಾಶ್ರೀ ಬಂಧನ ವಿಚಾರ; ಸಿಎಂ ಬೊಮ್ಮಾಯಿ ಹೇಳಿದ್ದೇನು?
ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆಯಲ್ಲಿ ಪೋಕ್ಸೋ ಕಾಯ್ದೆಯಡಿ ಮುರುಘಾಶ್ರೀಗಳನ್ನು ಬಂಧಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಕಾನೂನಿನ ಪ್ರಕಾರ ಎಲ್ಲವೂ…
Read More » -
Latest
ಮುರುಘಾಶ್ರೀಗಳಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯ; ಬೆಂಗಳೂರಿಗೆ ಶಿಫ್ಟ್ ಸಾಧ್ಯತೆ
ಪೋಕ್ಸೋ ಕಾಯ್ದೆಯಡಿ ಬಂಧನಕ್ಕೊಳಗಾಗಿರುವ ಮುರುಘಾ ಮಠದ ಡಾ.ಶಿವಮೂರ್ತಿ ಶರಣರು ತೀವ್ರ ಎದೆನೋವಿನಿಂದ ಕಾರಾಗೃಹದಲ್ಲಿಯೇ ಕುಸಿದು ಬಿದ್ದಿದ್ದು, ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
Read More » -
Latest
ಎದೆನೋವಿನಿಂದ ಕಾರಾಗೃಹದಲ್ಲಿ ಕುಸಿದುಬಿದ್ದ ಮುರುಘಾಶ್ರೀ
ಪೋಕ್ಸೋ ಕಾಯ್ದೆಯಡಿ ಬಂಧನಕ್ಕೊಳಗಾಗಿರುವ ಮುರುಘಾ ಮಠದ ಡಾ.ಶಿವಮೂರ್ತಿ ಶರಣರು ತೀವ್ರ ಎದೆನೋವಿನಿಂದ ಕಾರಾಗೃಹದಲ್ಲಿಯೇ ಕುಸಿದು ಬಿದ್ದ ಘಟನೆ ನಡೆದಿದೆ.
Read More »