ಕನ್ನಡ ನ್ಯೂಸ್
-
Latest
ಒಮಿಕ್ರಾನ್ ನಿಯಂತ್ರಣಕ್ಕೆ ನೋಡಲ್ ಅಧಿಕಾರಿಗಳನ್ನು ನೇಮಿಸಿದ ರಾಜ್ಯ ಸರ್ಕಾರ
ಕೊರೊನಾ ಮೂರನೇ ಅಲೆ, ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ತಡೆಗಟ್ಟಲು ರಾಜ್ಯ ಸರ್ಕಾರ ಸಜ್ಜುಗೊಂಡಿದ್ದು, ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
Read More » -
Kannada News
ಪಾದಯಾತ್ರೆ ಮೂಲಕ ಸುವರ್ಣ ವಿಧಾನಸೌಧ ಚಲೋ : ಡಾ.ಅಂಜಲಿ ನಿಂಬಾಳಕರ್ ನೇತೃತ್ವ
ಖಾನಾಪುರ ತಾಲೂಕಿನ ಅಭಿವೃದ್ಧಿಗೆ ಸರಕಾರ ತೀವ್ರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಮಂಡಳದ ಅಧಿವೇಶನಕ್ಕೆ ಪಾದಯಾತ್ರೆ ಮೂಲಕ ಆಗಮಿಸಲು ಶಾಸಕಿ ಡಾ.ಅಂಜಲಿ ನಿಂಬಾಳಕರ್ …
Read More » -
Kannada News
ನಮಗೆ ಯಾರೂ ಎದುರಾಳಿಗಳಿಲ್ಲ. ನಮ್ಮ ಮತ ನಾವು ಹಾಕಿಸಿಕೊಂಡರೆ ಸಾಕು – ಡಿ.ಕೆ.ಶಿವಕುಮಾರ
ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿ ಎದುರಾಳಿಯೋ ಅಥವಾ ಪಕ್ಷೇತರ ಅಭ್ಯರ್ಥಿಯೋ ಎಂಬ ಪ್ರಶ್ನೆಗೆ, 'ನಮಗೆ ಯಾರೂ ಎದುರಾಳಿಗಳಿಲ್ಲ. ನಮ್ಮ ಮತ ನಾವು ಹಾಕಿಸಿಕೊಂಡರೆ ಸಾಕು. ನಾವು ಒಳ್ಳೆ…
Read More » -
Latest
ಹುಲಿಯಂತಿದ್ದವನು ಇಲಿಯಂತಾಗಿದ್ದೀನಿ; ಸಿದ್ದರಾಮಯ್ಯ ನನ್ನ ಕ್ಷೇತ್ರದಿಂದ ಸ್ಪರ್ಧಿಸುವುದು ಬೇಡ; ವೇದಿಕೆಯಲ್ಲೇ ಆಕ್ರೋಶ ವ್ಯಕ್ತಪಡಿಸಿದ ಮಾಜಿ ಸಚಿವ
ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಬಿ.ಬಿ.ಚಿಮ್ಮನಕಟ್ಟಿ ವಿಧಾನಪರಿಷತ್ ಚುನಾವಣಾ ಪ್ರಚಾರ ಸಭೆಯ ವೇದಿಕೆಯಲ್ಲಿಯೇ ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆದಿದೆ.
Read More » -
Latest
ಇನ್ಮುಂದೆ ನಾನು ಕಣ್ಣೀರು ಹಾಕಲ್ಲ ಎಂದ ಕುಮಾರಸ್ವಾಮಿ
ಇನ್ಮುಂದೆ ನಾನು ಕಣ್ಣೀರು ಹಾಕಲ್ಲ, ಹಾಗಂತ ನಾನು ಕಟುಕ ಹೃದಯದವನಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
Read More » -
Latest
ಸಚಿವ ಸಂಪುಟ ವಿಸ್ತರಣೆ: ವರಿಷ್ಠರ ಸಲಹೆ ಮೇರೆಗೆ ಕ್ರಮ- ಸಿಎಂ
ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ವರಿಷ್ಠರ ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
Latest
23 ನರ್ಸಿಂಗ್ ವಿದ್ಯಾರ್ಥಿಗಳಿಗೆ ಸೋಂಕು ದೃಢ
ಕೇರಳದಿಂದ ಆಗಮಿಸಿರುವ 23 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟ ಘಟನೆ ತುಮಕೂರಿನಲ್ಲಿ ಬೆಳಕಿಗೆ ಬಂದಿದೆ.
Read More » -
Latest
ತಜ್ಞರ ಸಲಹೆಯಂತೆ ಕ್ರಮ; ಸಿಎಂ ಬೊಮ್ಮಾಯಿ ಸ್ಪಷ್ಟನೆ
ಕೋವಿಡ್ ರೂಪಾಂತರ ತಳಿ ಒಮಿಕ್ರಾನ್ ನಿಯಂತ್ರಣಕ್ಕೆ ಸರ್ಕಾರ ಸನ್ನದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
Read More » -
Latest
ಮತ್ತೆ ಬಂದ್ ಆಗುತ್ತಾ ಶಾಲೆಗಳು…? ಹೆಮ್ಮಾರಿ ಬಗ್ಗೆ ಕಳವಳ ವ್ಯಕ್ತಪಡಿಸಿದ ಶಿಕ್ಷಣ ಸಚಿವರು
ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತೆ ಹೆಚ್ಚುತ್ತಿದ್ದು, ಕೆಲ ಶಾಲಾ-ಕಾಲೇಜುಗಳಲ್ಲಿ ಮಹಾಮಾರಿ ಅಬ್ಬರ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳು ಮತ್ತೆ ಬಂದ್ ಆಗಲಿವೆಯೇ ಎಂಬ ಚರ್ಚೆ ಆರಂಭವಾಗಿದೆ. ಅಲ್ಲದೇ…
Read More » -
Latest
ಅಪ್ಪು ಕನಸಿನ ’ಗಂಧದ ಗುಡಿ’ ಟೀಸರ್ ಬಿಡುಗಡೆ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕರುನಾಡ ಪ್ರಕೃತಿ ಸೌಂದರ್ಯ ಮತ್ತು ವನ್ಯಜೀವಿಗಳ ಕುರಿತು ನಿರ್ಮಿಸಿದ್ದ ಸಾಕ್ಷ್ಯಚಿತ್ರ ’ಗಂಧದ ಗುಡಿ’ ಟೀಸರ್ ಬಿಡುಗಡೆಗೊಂಡಿದೆ.
Read More »