ಕನ್ನಡ ನ್ಯೂಸ್
-
Kannada News
*ರಾಜ್ಯದ ಜನತೆಗೆ ಮತ್ತೊಂದು ಶಾಕ್*: *ನ.5ರಿಂದಲೇ ಬಸ್ ಪ್ರಯಾಣ ದರ ಏರಿಕೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಸರ್ಕಾರಿ ಸಾರಿಗೆ ಬಸ್ಗಳ ಪ್ರಯಾಣ ದರ ನವೆಂಬರ್ 5ರಿಂದ ಹೆಚ್ಚಳವಾಗಲಿದೆ ಎಂದು ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಡೀಸೆಲ್ ಬೆಲೆ ಏರಿಕೆ ಹಾಗೂ…
Read More » -
Kannada News
*ಮುರುಸು ಚಂಡಮಾರುತದ ಅಬ್ಬರ*: *ಆಂಧ್ರ, ತಮಿಳುನಾಡು, ಒಡಿಶಾದಲ್ಲಿ ಹೈ ಅಲರ್ಟ್*
ಪ್ರಗತಿವಾಹಿನಿ ಸುದ್ದಿ: ಬಂಗಾಳಕೊಲ್ಲಿಯಲ್ಲಿ ಮುರುಸು ಚಂಡಮಾರುತ ತೀವ್ರಗೊಂಡಿದ್ದು, ಆಂಧ್ರಪ್ರದೇಶ, ತಮಿಳುನಾಡು ಮತ್ತು ಒಡಿಶಾ ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ನಾಳೆ ಮುಂಜಾನೆ ಆಂಧ್ರಪ್ರದೇಶದ ಕರಾವಳಿಗೆ ಚಂಡಮಾರುತ ಅಪ್ಪಳಿಸುವ…
Read More » -
Kannada News
*ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರ*: *ಮೂರೇ ದಿನದಲ್ಲಿ 5 ಕೋಟಿ ರೂ. ಆದಾಯ*
ಪ್ರಗತಿವಾಹಿನಿ ಸುದ್ದಿ: ಹಾಸನಾಂಬೆ ದೇವಿಯ ಸಾರ್ವಜನಿಕ ದರ್ಶನಕ್ಕೆ ಇಂದು ನಾಲ್ಕನೇ ದಿನ. ದೇವಿಯ ದರ್ಶನ ಪಡೆಯಲು ರಾಜ್ಯದ ವಿವಿಧ ಭಾಗಗಳಿಂದ ಸಹಸ್ರಾರು ಭಕ್ತರು ಆಗಮಿಸುತ್ತಿದ್ದಾರೆ. ಧರ್ಮದರ್ಶನ ಸೇರಿದಂತೆ…
Read More » -
Film & Entertainment
*ಶಾರುಖ್ ಖಾನ್ಗೆ 61ನೇ ಹುಟ್ಟುಹಬ್ಬದ ಸಂಭ್ರಮ*: *10 ಸಾವಿರ ಕೋಟಿ ರೂ. ಸಾಮ್ರಾಜ್ಯದ ಹಿಂದಿನ ಉದ್ಯಮ ತಂತ್ರವೇನು?*
ಪ್ರಗತಿವಾಹಿನಿ ಸುದ್ದಿ: ಬಾಲಿವುಡ್ ಬಾದ್ಶಾ ಶಾರುಖ್ ಖಾನ್ ಇಂದು 61ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ನಟನೆಯ ಮೂಲಕ ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿರುವ ಶಾರುಖ್, ಸಿನಿಮಾ ಜಗತ್ತಿನಾಚೆಗೂ ಬೃಹತ್ ಉದ್ಯಮ…
Read More » -
Kannada News
*ಮೂರು ವರ್ಷಗಳ ವಿಶ್ವಪರ್ಯಟನೆಗೆ ಹೊರಟಿದ್ದ ಐಷಾರಾಮಿ ಹಡಗು ಸ್ಥಗಿತ*: *200 ಪ್ರಯಾಣಿಕರು ಅತಂತ್ರ*
ಪ್ರಗತಿವಾಹಿನಿ ಸುದ್ದಿ: ವಿಶ್ವದಾದ್ಯಂತ ಮೂರು ವರ್ಷಗಳ ಕಾಲ ಸಮುದ್ರಯಾನ ಮಾಡುವ ಕನಸಿನೊಂದಿಗೆ ಐಷಾರಾಮಿ ಹಡಗಿನಲ್ಲಿ ಪ್ರಯಾಣ ಆರಂಭಿಸಿದ್ದ ಸುಮಾರು 200 ಪ್ರಯಾಣಿಕರು ಇದೀಗ ಕಾಂಬೋಡಿಯಾದಲ್ಲಿ ಸಿಲುಕಿಕೊಂಡಿದ್ದಾರೆ. ಮಧ್ಯಪ್ರಾಚ್ಯ…
Read More » -
Latest
*ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಹೊಸ ತಿರುವು*: *ಹೆಚ್ಡಿಕೆ ನಿವಾಸದಲ್ಲಿ ಸ್ಥಳ ಮಹಜರಿಗೆ ಸಿಸಿಬಿ ಸಿದ್ಧತೆ?*
ಪ್ರಗತಿವಾಹಿನಿ ಸುದ್ದಿ: ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ಹೇಳಿಕೆ ಬೆನ್ನಲ್ಲೇ…
Read More » -
Crime
*ಬೆಳಗಾವಿಯಲ್ಲಿ ಅಕ್ರಮ ಪಿಸ್ತೂಲ್ ಮಾರಾಟ ಜಾಲ*: *ಇಬ್ಬರ ಬಂಧನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಅಕ್ರಮ ಶಸ್ತ್ರಾಸ್ತ್ರ ಮಾರಾಟ ಜಾಲವನ್ನು ಪೊಲೀಸರು ಭೇದಿಸಿದ್ದು, ಕಂಟ್ರಿ ಪಿಸ್ತೂಲ್ ಹಾಗೂ ಜೀವಂತ ಗುಂಡುಗಳನ್ನು ಹೊಂದಿದ್ದ ಇಬ್ಬರನ್ನು…
Read More » -
Kannada News
*ಜನವಸತಿ ಪ್ರದೇಶದ ರಸ್ತೆಗೆ ಅಪ್ಪಳಿಸಿದ ಜೆಟ್ ವಿಮಾನ*: *9 ಮಂದಿ ಸಾವು*
ಪ್ರಗತಿವಾಹಿನಿ ಸುದ್ದಿ: ಭೀಕರ ವಿಮಾನ ಅಪಘಾತ ಸಂಭವಿಸಿದ್ದು, ಬಿಸಿನೆಸ್ ಜೆಟ್ ವಿಮಾನವೊಂದು ಜನವಸತಿ ಪ್ರದೇಶದ ಸಮೀಪ ರಸ್ತೆಗೆ ಅಪ್ಪಳಿಸಿ ಪತನಗೊಂಡಿರುವ ಘಟನೆ ಅಮೆರಿಕದ ಫ್ಲೋರಿಡಾ ರಾಜ್ಯದಲ್ಲಿ ನಡೆದಿದೆ.…
Read More » -
Kannada News
*ಉತ್ತರಾಖಂಡ ಹೆಲಿಕಾಪ್ಟರ್ ದುರಂತ*: *ಐವರು ಕನ್ನಡಿಗರ ಪಾರ್ಥಿವ ಶರೀರ ಬೆಂಗಳೂರಿಗೆ*
ಪ್ರಗತಿವಾಹಿನಿ ಸುದ್ದಿ: ಉತ್ತರಾಖಂಡದಲ್ಲಿ ಸಂಭವಿಸಿದ ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಐವರು ಕನ್ನಡಿಗರ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ತರಲಾಗಿದೆ. ಪ್ರತಾಪ್ ಗೌಡ, ಹೆಚ್.ಎಸ್. ನಟರಾಜ್, ಶಂಕರ್ ಗೌಡ…
Read More » -
Kannada News
*ಮದ್ಯದ ಅಮಲಿನಲ್ಲಿ ದೇವಾಲಯಕ್ಕೆ ನುಗ್ಗಿ ಕೃತ್ಯ*: *ನವಗ್ರಹದ ಒಂಬತ್ತು ವಿಗ್ರಹಗಳೂ ಧ್ವಂಸ, ಆರೋಪಿ ಬಂಧನ*
ಪ್ರಗತಿವಾಹಿನಿ ಸುದ್ದಿ: ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬ ದೇವಾಲಯದಲ್ಲಿದ್ದ ನವಗ್ರಹದ ಒಂಬತ್ತು ವಿಗ್ರಹಗಳನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ. ಬೆಳಗ್ಗೆ ದೇವಾಲಯಕ್ಕೆ ಬಂದ ಅರ್ಚಕರು ವಿಗ್ರಹಗಳು ಹಾನಿಗೊಳಗಾಗಿರುವುದನ್ನು ಕಂಡು ಪೊಲೀಸರಿಗೆ…
Read More »