ಕನ್ನಡ ನ್ಯೂಸ್
-
Karnataka News
*ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಕೇಂದ್ರದ ಮಧ್ಯಪ್ರವೇಶಕ್ಕೆ ಸಿಎಂ ಡಿಕೆಶಿ ಮನವಿ*
ಸಕ್ಕರೆ ಎಂಎಸ್ಪಿ ಪರಿಷ್ಕರಣೆ, ಎಥನಾಲ್ ಬೆಲೆ ಏರಿಕೆ ಸೇರಿ ಹಲವು ಬೇಡಿಕೆಗಳ ಪ್ರಸ್ತಾಪ; ರೈತರ ಹಿತ ಕಾಯಲು ಪ್ರಧಾನಿ ಮೋದಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಪತ್ರ…
Read More » -
Kannada News
*ರಾಜ್ಯೋತ್ಸವ ಪ್ರಶಸ್ತಿ ಪ್ರಕಟ*: *71 ಸಾಧಕರಿಗೆ ಗೌರವ, ಸರೋಜಾದೇವಿ-ವಿಷ್ಣುವರ್ಧನ್ಗೆ ಮರಣೋತ್ತರ ಕರ್ನಾಟಕ ರತ್ನ*
ಪ್ರಗತಿವಾಹಿನಿ ಸುದ್ದಿ: 71ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ರಾಜ್ಯ ಸರ್ಕಾರ 71 ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್…
Read More » -
Kannada News
*ತನ್ನ ಐಡಿ ಬೇರೆಯವರಿಗೆ ಕೊಟ್ಟು ಹಾಸನಾಂಬ ದೇವಸ್ಥಾನ ಪ್ರವೇಶಕ್ಕೆ ಅವಕಾಶ*: *SDA ಅಮಾನತು*
ಪ್ರಗತಿವಾಹಿನಿ ಸುದ್ದಿ: ಅನ್ಯ ವ್ಯಕ್ತಿಗಳಿಗೆ ತನ್ನ ಗುರುತಿನ ಚೀಟಿ ನೀಡಿ ಹಾಸನಾಂಬ ದೇವಸ್ಥಾನಕ್ಕೆ ಅನಧಿಕೃತವಾಗಿ ಪ್ರವೇಶಿಸಲು ಅವಕಾಶ ಮಾಡಿಕೊಟ್ಟ ಆರೋಪದ ಮೇಲೆ ತಾಲೂಕು ಕಚೇರಿಯ ದ್ವಿತೀಯ ದರ್ಜೆ…
Read More » -
Kannada News
*ಯುಪಿಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ UCC ಜಾರಿ*: *ಅಮಿತ್ ಶಾ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಉತ್ತರ ಪ್ರದೇಶದಲ್ಲಿ 2027ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ (UCC) ಜಾರಿಗೊಳಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ…
Read More » -
Film & Entertainment
*ದರ್ಶನ್ ಹಾಗೂ ಕುಟುಂಬದ ವಿರುದ್ಧ ಮಾತನಾಡದಂತೆ ಧನ್ವೀರ್ಗೆ ಕೋರ್ಟ್ ಆದೇಶ*
ಪ್ರಗತಿವಾಹಿನಿ ಸುದ್ದಿ: ನಟ ಧನ್ವೀರ್ ಗೌಡ ಮತ್ತು ವಿಜಯಲಕ್ಷ್ಮಿ ದರ್ಶನ್ ನಡುವಿನ ವಿವಾದ ಇದೀಗ ಮತ್ತೊಂದು ಹಂತ ತಲುಪಿದೆ. ಈಗಾಗಲೇ ಧನ್ವೀರ್ ವಿರುದ್ಧ ಎರಡು ಎಫ್ಐಆರ್ ದಾಖಲಾಗಿದ್ದು,…
Read More » -
Karnataka News
*2026ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ* – *71 ಸಾಧಕರಿಗೆ ಗೌರವ*
: 2026ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ – 71 ಸಾಧಕರಿಗೆ ಗೌರವ ಬೆಂಗಳೂರು, ಅ.30: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 71 ಗಣ್ಯರಿಗೆ…
Read More » -
Film & Entertainment
*ಕೇದಾರನಾಥಕ್ಕೆ ಭೇಟಿ ನೀಡಿದ ಸಾರಾ ಅಲಿ ಖಾನ್ಗೆ ಫತ್ವಾ*: *ಕ್ಷಮೆ ಯಾಚಿಸುವಂತೆ ಮೌಲಾನಾ ಆಗ್ರಹ*
ಪ್ರಗತಿವಾಹಿನಿ ಸುದ್ದಿ: ಬಾಲಿವುಡ್ ನಟಿ ಸಾರಾ ಅಲಿ ಖಾನ್ ಕೇದಾರನಾಥ ದೇವಸ್ಥಾನಕ್ಕೆ ಭೇಟಿ ನೀಡಿರುವ ವಿಚಾರ ಇದೀಗ ವಿವಾದಕ್ಕೆ ಕಾರಣವಾಗಿದೆ. ಕಳೆದ ನಾಲ್ಕು ವರ್ಷಗಳಿಂದ ನಿರಂತರವಾಗಿ ಕೇದಾರನಾಥಕ್ಕೆ…
Read More » -
Kannada News
*ಯಮಕನಮರಡಿಯಲ್ಲಿ 17 ಸಾವಿರ ಮತಗಳ ಅಳಿಕೆ ಶಂಕೆ*: *ಸತೀಶ ಜಾರಕಿಹೊಳಿ ಸ್ಪಷ್ಟನೆ*
ಪ್ರಗತಿವಾಹಿನಿ ಸುದ್ದಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ವಿಚಾರವಾಗಿ ಹಿಂದಿನ ದಿನ ನೀಡಿದ್ದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ…
Read More » -
Kannada News
*ಸ್ಟಿಂಗ್ ಪ್ರಕರಣಕ್ಕೆ ಹೊಸ ತಿರುವು*: *ಕುಮಾರಸ್ವಾಮಿ ದೆಹಲಿ ಕಚೇರಿಯಲ್ಲಿ ಸಿಸಿಬಿ ಪೊಲೀಸರಿಂದ ಮಹಜರ್*
ಪ್ರಗತಿವಾಹಿನಿ ಸುದ್ದಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆ ಇದೀಗ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ದೆಹಲಿ ಗೃಹ ಕಚೇರಿಯವರೆಗೆ…
Read More » -
Karnataka News
*ರಾಜ್ಯದಲ್ಲಿ ಹೊಸ ಖಾಸಗಿ ಪಿಯು ಕಾಲೇಜುಗಳಿಗೆ 3 ವರ್ಷ ಅನುಮತಿ ಇಲ್ಲ*: *ಸರ್ಕಾರದಿಂದ ಮಹತ್ವದ ನಿರ್ಧಾರ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಹೊಸ ಖಾಸಗಿ ಪದವಿಪೂರ್ವ (ಪಿಯು) ಕಾಲೇಜುಗಳನ್ನು ಆರಂಭಿಸಲು ಮುಂದಿನ ಮೂರು ಶೈಕ್ಷಣಿಕ ವರ್ಷಗಳವರೆಗೆ ಅನುಮತಿ ನೀಡದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ. 2027-28ನೇ ಶೈಕ್ಷಣಿಕ…
Read More »