ಕನ್ನಡ ನ್ಯೂಸ್
-
Belagavi News
*ಬಣ್ಣ ಆಡಿ ಬಾವಿಗೆ ಸ್ನಾನಕ್ಕೆ ಹೋಗಿದ್ದ ಇಬ್ಬರು ಬಾಲಕರು ಸಾವು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಬಣ್ಣ ಆಡಿ ಬಾವಿಗೆ ಸ್ನಾನಕ್ಕೆ ಹೋಗಿದ್ದ ಇಬ್ಬರು ಬಾಲಕರು ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಯಕ್ಸಂಬಾ ಪಟ್ಟಣದಲ್ಲಿ ನಡೆದಿದೆ.…
Read More » -
Film & Entertainment
*ಶನಿವಾರ ಬೆಳಗಾವಿಗೆ ಸೋನು ನಿಗಮ್* *KLS GIT AURA ಕಾರ್ಯಕ್ರಮದಲ್ಲಿ ಭಾಗಿ* *ಪ್ರಗತಿವಾಹಿನಿ ಮೀಡಿಯಾ ಪಾರ್ಟನರ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಖ್ಯಾತ ಗಾಯಕ ಸೋನು ನಿಗಮ್ ಶನಿವಾರ (ಮಾ.22) ಬೆಳಗಾವಿಗೆ ಆಗಮಿಸಲಿದ್ದಾರೆ. ಅಂದು ಸಂಜೆ 6.30ಕ್ಕೆ ಕೆಎಲ್ಎಸ್ ಗೋಗಟೆ ಎಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ…
Read More » -
Latest
*ಕಾಲುವೆಗಳಿಗೆ ನೀರು ಬಿಡುವಂತೆ ಪ್ರಾದೇಶಿಕ ಆಯುಕ್ತರ ಕಚೇರಿ ಮುಂದೆ ಧರಣಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ, ಬಲ ದಂಡೆ, ಎಡ ದಂಡೆ ಹಾಗೂ ಚಿಕ್ಕೋಡಿ ಕಾಲುವೆಗಳಿಗೆ ನೀರು ಬಿಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ…
Read More » -
Politics
*ಹಂತ ಹಂತವಾಗಿ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ನಾಳೆ ವಿಧಾನಸೌಧದಲ್ಲಿ ಅಂಗನವಾಡಿ ಸಂಘಟನೆಗಳೊಂದಿಗೆ ಸಭೆ ಪ್ರಗತಿವಾಹಿನಿ ಸುದ್ದಿ: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಬದ್ದವಾಗಿದೆ. ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹಿತದೃಷ್ಟಿಯಿಂದ ಕ್ರಮ…
Read More » -
Belagavi News
*ಕ್ಲಬ್ ರಸ್ತೆಗೆ ಬಿ ಶಂಕರಾನಂದ ಹೆಸರು: ಆಕ್ಷೇಪಣೆಗೆ ಅವಕಾಶ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ದಿವಂಗತ ಬಿ. ಶಂಕರಾನಂದ ರವರ ಜನ್ಮ ಶತಮಾನೋತ್ಸವ ಮಾರ್ಚ್ 19 ರಂದು ಇರುವ ಹಿನ್ನೆಲೆಯಲ್ಲಿ, ಡಿಸೆಂಬರ್ 5, 2024 ರಂದು ನಿಗದಿಪಡಿಸಿದ್ದ ಬೆಳಗಾವಿ…
Read More » -
Politics
*ಇಂತಹ ಅನಾಗರೀಕ ವರ್ತನೆಯನ್ನು ಸರ್ಕಾರ ಸಹಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ ಆಕ್ರೋಶ*
ಮಹಿಳೆಯನ್ನು ಮರಕ್ಕೆ ಕಟ್ಟಿ ಥಳಿತ ಪ್ರಕರಣ ಪ್ರಗತಿವಾಹಿನಿ ಸುದ್ದಿ: ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ತಳಿಸಿದ ವೀಡಿಯೋ ಕಂಡು ದಿಗ್ಭ್ರಮೆಯಾಯಿತು ಎಂದು…
Read More » -
Politics
*ಉಡುಪಿ ಘಟನೆ: ಕಠಿಣ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ*
ಪ್ರಗತಿವಾಹಿನಿ ಸುದ್ದಿ: ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವೆ…
Read More » -
Karnataka News
*ಮೀನು ಕದ್ದ ಆರೋಪ: ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಥಳಿತ*
ಪ್ರಗತಿವಾಹಿನಿ ಸುದ್ದಿ: ಮಹಿಳೆಯೊಬ್ಬರು ಮೀನು ಕದ್ದಿದ್ದಾಳೆ ಎಂದು ಆರೋಪಿ ಮರಕ್ಕೆ ಕಟ್ಟಿ ಹಾಕಿ ಥಳಿಸಿರುವ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ. ಲಕ್ಷ್ಮೀ ಬಾಯಿ ಹಲ್ಲೆಗೊಳಗಾದ ಮಹಿಳೆ. ಆಕೆ…
Read More » -
Politics
*ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಕಾಂಗ್ರೆಸ್ ಟಾಸ್ಕ್*
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಕಚೇರಿ ನಮಗೆ ದೇವಾಲಯವಿದ್ದಂತೆ. ದೆಹಲಿಗೆ ಬಂದಾಗಲೆಲ್ಲ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡುತ್ತೇವೆ. ನಾಯಕರನ್ನು ಭೇಟಿಯಾಗುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಬೆಂಗಳೂರಿನಲ್ಲಿ ಕಾಂಗ್ರೆಸ್…
Read More » -
Politics
*ರಾಹುಲ್ ಗಾಂಧಿ ಭೇಟಿಯಾದ ಡಿಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾದರು. ನವದೆಹಲಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಮುಖಂಡ…
Read More »