ಕನ್ನಡ ಸುದ್ದಿ
-
Politics
*ಬೆಂಗಳೂರಿನಿಂದ ಬೆಳಗಾವಿಗೆ ಪ್ರಯಾಣ ಬೆಳೆಸಿದ ಸಿಎಂ ಸಿದ್ದರಾಮಯ್ಯ-ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಿಧ ಕಾರ್ಯಕ್ರಮಗಳ ಉದ್ಘಾಟನೆ ಹಿನ್ನೆಲೆಯಲ್ಲಿ ಇಂದು ಬೆಳಗಾವಿಗೆ ಭೇಟಿ ನೀಡುತ್ತಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್…
Read More » -
Politics
*ಅಪಘಾತದಲ್ಲಿ ಗಾಯಗೊಂಡು ರಸ್ತೆ ಬದಿ ಒದ್ದಾಡುತ್ತಿದ್ದ ವ್ಯಕ್ತಿ: ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಸಚಿವ*
ಪ್ರಗತಿವಾಹಿನಿ ಸುದ್ದಿ: ಅಪಘಾತದಲ್ಲಿ ಗಾಯಗೊಂಡು ರಸ್ತೆ ಬದಿ ನರಳಾಡುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ, ಚ್ಕಿತ್ಸೆ ಕೊಡಿಸುವ ಮೂಲಕ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಮಾನವೀಯತೆ ಮೆರೆದಿದ್ದಾರೆ.…
Read More » -
Belagavi News
*ಕಬ್ಬಿನ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಸವಾರ ಸಾವು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಬ್ಬು ತುಂಬಿಕೊಂಡು ರಸ್ತೆ ಪಕ್ಕದಲ್ಲಿ ನಿಂತಿದ್ದ ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಬೈಕ್ ಗುದ್ದಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ನಡೆದಿದೆ.…
Read More » -
Latest
*BREAKING: ಮಾಜಿ ಸಚಿವ ಶ್ರೀರಾಮುಲು ವಿರುದ್ಧ FIR ದಾಖಲು*
ಪ್ರಗತಿವಾಹಿನಿ ಸುದ್ದಿ: ಪೋಕ್ಸೋ ಪ್ರಕರಣದ ಸಂತ್ರಸ್ತೆಯ ಹೆಸರು ಬಹಿರಂಗಪಡಿಸಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಎಫ್ಐಆರ್ ದಾಖಲಾಗಿದೆ. ಬಳ್ಳಾರಿ ಮಹಿಳಾ ಠಾಣೆಯಲ್ಲಿ ಶ್ರೀರಾಮುಲು ವಿರುದ್ಧ ಪ್ರಕರಣ…
Read More » -
Film & Entertainment
*ಬೆಳಗಾವಿ ಕ್ಲಬ್ ಮಹಿಳೆಯರಿಂದ ಫ್ಯಾಶನ್ ಶೋ ಸ್ಫರ್ಧೆ: ಅಮೃತಾ, ಜಯಾಗೆ ಬಹುಮಾನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಕ್ಲಬ್ ಮಹಿಳೆಯರ ಸಂಘಟನೆ ವತಿಯಿಂದ ಕ್ಲಬ್ ಆವರಣದಲ್ಲಿ ಫ್ಯಾಷನ್ ಶೋ ಸ್ಪರ್ಧೆ ಆಯೋಜಿಸಲಾಗಿತ್ತು. ಕ್ಲಬ್ ಮಹಿಳಾ ಸಂಘಟನೆ ಅಧ್ಯಕ್ಷೆ ಆ್ಯಮಿ ದೋಷಿ…
Read More » -
Karnataka News
*ನಂದಗಡ ಕಾರ್ಯಕ್ರಮ: ಸಿದ್ಧತೆ ಪರಿಶೀಲಿಸಿದ ಚನ್ನರಾಜ ಹಟ್ಟಿಹೊಳಿ* *ಬಂದವರಿಗೆಲ್ಲ ಭೋಜನದ ವ್ಯವಸ್ಥೆ ಮಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ, ನಂದಗಡ : ನಂದಗಡದಲ್ಲಿ ಸೋಮವಾರ ನಡೆಯಲಿರುವ ವೀರಭೂಮಿ ಲೋಕಾರ್ಪಣೆ ಹಾಗೂ ಸಂಗೊಳ್ಳಿ ರಾಯಣ್ಣ ಪುತ್ಥಳಿ ಅನಾವರಣ ಕಾರ್ಯಕ್ರಮದ ಪೂರ್ವ ಸಿದ್ಧತೆಗಳನ್ನು ವಿಧಾನ ಪರಿಷತ್ ಸದಸ್ಯ…
Read More » -
Belgaum News
*ರಾಜ್ಯ ಸರಕಾರದ ‘ಮ್ಯಾಗ್ನೆಟ್’ ಶಾಲಾ ಯೋಜನೆ: ಜನಾಂದೋಲನದ ಹಾದಿಯಲ್ಲಿ ‘ನಮ್ಮೂರು ಶಾಲೆ ಉಳಿಸಿ’ ಚಳುವಳಿ*
ಬೆಳಗಾವಿಯಲ್ಲಿ ಭಾಷೆ ಮೀರಿದ ಹೋರಾಟ! ಪ್ರಗತಿವಾಹಿನಿ ಸುದ್ದಿ: ರಾಜ್ಯದ ಶಿಕ್ಷಣ ಸಚಿವರು ವಿಧಾನಸಭೆ ಒಳಗೂ ಹೊರಗೂ ಕೂಡಿಯೇ ಸರಕಾರಿ ಶಾಲೆಗಳ ಮುಚ್ಚುವ ಸಂಬಂಧ ಸುಳ್ಳು ಹೇಳುತ್ತಲೇ ಬಂದಿದ್ದಾರೆ.…
Read More » -
Latest
*ಬಟ್ಟೆ ತೊಳೆಯಲು ಹೋಗಿ ಕಾಲು ಜಾರಿ ದುರಂತ: ಒಂದೇ ಕುಟುಂಬದ ನಾಲ್ವರು ನೀರುಪಾಲು*
ಪ್ರಗತಿವಾಹಿನಿ ಸುದ್ದಿ: ಬಟ್ಟೆ ತೊಳೆಯಲು ಭದ್ರಾ ನಾಲೆಗೆ ಹೋಗಿದ್ದ ಕುಟುಂಬದವರು, ಕಾಲು ಜಾರಿ ಬಿದ್ದು ನಾಲ್ವರು ನೀರುಪಾಲಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಅರಬಿಳಚಿ ಕ್ಯಾಂಪ್ ಬಳಿ…
Read More » -
Politics
*ಶಿಕ್ಷಣದಿಂದ ವ್ಯಕ್ತಿತ್ವವನ್ನು ಹಾಗೂ ಮನುಷ್ಯತ್ವವನ್ನು ರೂಪಿಸಿಕೊಳ್ಳಲು ಸಾಧ್ಯ: ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ಶಿಕ್ಷಣದಿಂದ ವ್ಯಕ್ತಿತ್ವವನ್ನು ಹಾಗೂ ಮನುಷ್ಯತ್ವವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ಶ್ರೀ ಮುತ್ತತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ…
Read More » -
Politics
*ಅಬಕಾರಿ ಲಂಚ ಪ್ರಕರಣ: ಮುಖ್ಯಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ*
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐ ತನಿಖೆಗೆ ಒಪ್ಪಿಸಿರಲಿಲ್ಲ. ನಮ್ಮನ್ನು ಪ್ರಶ್ನೆ ಮಾಡಲು ಅವರಿಗೆ ಯಾವ ನೈತಿಕತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ…
Read More »