ಕನ್ನಡ ಸುದ್ದಿ
-
National
*ಸಮುದ್ರದ ಮಧ್ಯೆಯೇ ಬೆಂಕಿಗಾಹುತಿಯಾದ ಬೋಟ್: 20 ಜನರ ರಕ್ಷಣೆ*
ಪ್ರಗತಿವಾಹಿನಿ ಸುದ್ದಿ: ಮೀನುಗಾರಿಕಾ ಬೋಟ್ ವೊಂದು ಸಮುದ್ರ ಮಧ್ಯೆಯೇ ಬೆಂಕಿಗಾಹುತಿಯಾಗಿರುವ ಘಟನೆ ಮಹಾರಾಷ್ಟ್ರದ ಅಲಿಬಾಗ್ ನಲ್ಲಿ ನಡೆದಿದೆ. ಮೀನುಗಾರಿಕೆಗೆ 20 ಜನರು ಬೋಟ್ ನಲ್ಲಿ ತೆರಳಿದ್ದ ವೇಳೆ…
Read More » -
Politics
*ಬಿಜೆಪಿ ಶಾಸಕರು ಹಾಗೂ ಸಂಸದರ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ನಗರದ ಬಿಜೆಪಿ ಶಾಸಕರು ಹಾಗೂ ಸಂಸದರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಭೇಟಿ ಮಾಡಿ ಮನವಿ ಸಲ್ಲಿಸಿತು. ಈ…
Read More » -
Belagavi News
*ಮಾತೃಭಾಷೆಯಲ್ಲಿನ ಕಲಿಕೆಯೆ ವ್ಯಕ್ತಿತ್ವ ವಿಕಸನಕ್ಕೆ ಬುನಾದಿ: ಡಾ.ನಿರ್ಮಲಾ ಬಟ್ಟಲ್*
ರಾಷ್ಟ್ರೀಯ ಶಿಕ್ಷಣ ನೀತಿ ಮತ್ತು ತ್ರಿಭಾಷಾ ಶಿಕ್ಷಣ ನೀತಿಗಳು ರೂಪಿಸಿದ ನಿಮಯಗಳೊಂದಿಗೆ ಕರ್ನಾಟಕದಲ್ಲಿ ಕಡ್ಡಾಯವಾಗಿ ಪ್ರಾಥಮಿಕ ಮತ್ತು ಮಾಧ್ಯಮಿಕ ಹಂತದಲ್ಲಿಯೇ ಮಾತೃಭಾಷೆಯಲ್ಲಿಯೇ ಶಿಕ್ಷಣ ದೊರಕಬೇಕು .ಮಾತೃ ಭಾಷೆಯಲ್ಲಿ…
Read More » -
Karnataka News
*ಕರ್ನಾಟಕ ಬಂದ್ ಗೆ ಕರೆ ಕೊಟ್ಟ ವಾಟಾಳ್ ನಾಗರಾಜ್*
ಪ್ರಗತಿವಾಹಿನಿ ಸುದ್ದಿ: ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರಿಂದ ಹಲ್ಲೆ ಹಾಗೂ ಮಹಾರಾಷ್ಟ್ರದಲ್ಲಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಗಳಿಗೆ ಕಪ್ಪು ಮಸಿ ಬಳಿದು…
Read More » -
Belagavi News
*ಬೆಳವಡಿ ಮಲ್ಲಮ್ಮ ಉತ್ಸವ: ಪ್ರಾಧಿಕಾರ ರಚನೆಗೆ ಪ್ರಯತ್ನ: ಶಾಸಕ ಮಹಾಂತೇಶ ಕೌಜಲಗಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳವಡಿ ಮಲ್ಲಮ್ಮನ ಉತ್ಸವದ ಅಂಗವಾಗಿ ಜಿಲ್ಲೆಯಲ್ಲಿ ಸಂಚರಿಸಿದ ವೀರಜ್ಯೋತಿಯನ್ನು ಬರಮಾಡಿಕೊಂಡು ಬೆಳವಡಿ ಸಂಸ್ಥಾನದ ಧ್ವಜಾರೋಹಣ ನೆರವೇರಿಸುವ ಮೂಲಕ ವೀರರಾಣಿ ಬೆಳವಡಿ ಮಲ್ಲಮ್ಮನ ಉತ್ಸವಕ್ಕೆ…
Read More » -
Tech
*ಸ್ಯಾಮ್ಸಂಗ್ ನಿಂದ 3 ಹೊಸ ಗ್ಯಾಲಕ್ಸಿ ಸ್ಮಾರ್ಟ್ ಫೋನ್*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಸ್ಯಾಮ್ ಸಂಗ್ ಮುಂದಿನ ವಾರ ಭಾರತದಲ್ಲಿ ಮೂರು ಹೊಸ ಗ್ಯಾಲಕ್ಸಿ ಎ ಸೀರೀಸ್ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಗ್ಯಾಲಕ್ಸಿ ಎ ಸೀರೀಸ್ ಭಾರತದಲ್ಲಿ ಸ್ಯಾಮ್ಸಂಗ್ನ ಬಹಳ ಯಶಸ್ವೀ ಫೋನ್ ಸೀರೀಸ್ ಆಗಿದ್ದು, ಭಾರತದಲ್ಲಿ ಪ್ರತೀ ವರ್ಷ ಈ ಸರಣಿಯ ಲಕ್ಷಾಂತರ ಫೋನ್ಗಳು ಮಾರಾಟವಾಗುತ್ತವೆ. ಈ ಹೊಸ ಗ್ಯಾಲಕ್ಸಿ ಎ ಸೀರೀಸ್ ಫೋನ್ಗಳು ಕಳೆದ ವರ್ಷ ಬಿಡುಗಡೆ ಆದ ಗ್ಯಾಲಕ್ಸಿ ಎ35 ಮತ್ತು ಗ್ಯಾಲಕ್ಸಿ ಎ55 ಫೋನ್ಗಳ ನಂತರದ ವರ್ಷನ್ ಗಳಾಗಿರಲಿವೆ. ಯುವ ಜನರ ಬದಲಾಗುತ್ತಿರುವ ಅಗತ್ಯಗಳಿಗೆ ತಕ್ಕಂತೆ ವಿನ್ಯಾಸ ಮಾಡಲಾಗಿರುವ ಈ ಗ್ಯಾಲಕ್ಸಿ ಎ ಸೀರೀಸ್ ಫೋನ್ಗಳು ಆಕರ್ಷಕ ಲುಕ್, ಜಾಸ್ತಿ ಬಾಳಿಕೆ, ಮತ್ತು ಅತ್ಯಾಧುನಿಕ ಭದ್ರತೆಯನ್ನು ಹೊಂದಿರಲಿದ್ದು, ಇದರಿಂದ ಬಳಕೆದಾರರಿಗೆ ಅತ್ಯುತ್ತಮ ಮತ್ತು ಸುರಕ್ಷಿತ ಅನುಭವ ದೊರೆಯಲಿದೆ. ಕಳೆದ ಹಲವು ವರ್ಷಗಳಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ ಎ ಸೀರೀಸ್ನಲ್ಲಿ ತನ್ನ ಹಲವಾರು ವಿಶಿಷ್ಟ ಫೀಚರ್ಗಳನ್ನು ಪರಿಚಯಿಸಿದೆ. ಈ ಮೂಲಕ ದೊಡ್ಡ ಮಟ್ಟದ ಗ್ರಾಹಕ ಸಮೂಹಕ್ಕೆ ಹೊಸ ಆವಿಷ್ಕಾರಗಳು ತಲುಪುವುದು ಸಾಧ್ಯವಾಗಿದೆ. ಈ ಮೂರು ಹೊಸ ಗ್ಯಾಲಕ್ಸಿ ಎ ಸೀರೀಸ್ ಫೋನ್ಗಳ ಬಿಡುಗಡೆ ಈ ಟ್ರೆಂಡ್ ಅನ್ನು ಮುಂದುವರಿಸುವ ಸಾಧ್ಯತೆ ಇದೆ, ಭಾರತೀಯ ಗ್ರಾಹಕರಿಗೆ ಇನ್ನಷ್ಟು ಹೊಸ ಆಯ್ಕೆಗಳನ್ನು ನೀಡಲಿದೆ. *ಹೆಲ್ಮೆಟ್ ಕೇಳಿದ್ದ ಪಿಎಸ್ಐಗೆ ಸತೀಶ್ ಜಾರಕಿಹೊಳಿ ಹೆಸರು,…
Read More » -
Belagavi News
*ಹೆಲ್ಮೆಟ್ ಕೇಳಿದ್ದ ಪಿಎಸ್ಐಗೆ ಸತೀಶ್ ಜಾರಕಿಹೊಳಿ ಹೆಸರು, ಅಟ್ರಾಸಿಟಿ ಬೆದರಿಕೆ ಹಾಕಿ ಅವಾಜ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಹೆಲ್ಮೆಟ್ ಕೇಳಿದ್ದಕ್ಕೆ ಅಟ್ರಾಸಿಟಿ ಕೇಸ್ ದಾಖಲಿಸುತ್ತೇವೆ ಎಂದು ಅವಾಜ್ ಹಾಕಿದ್ದಲ್ಲದೆ, ಸಚಿವ ಸತೀಶ್ ಜಾರಕಿಹೊಳಿ ಹೆಸರು ಹೇಳಿ ಪುಂಡಾಟ ಮೆರೆದ ಘಟನೆ…
Read More » -
Karnataka News
*ಪೋಕ್ಸೋ ಕೇಸ್ ನಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಮತ್ತೆ ಸಂಕಷ್ಟ*
ಪ್ರಗತಿವಾಹಿನಿ ಸುದ್ದಿ: ಪೋಕ್ಸೋ ಕೇಸ್ ನಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಮತ್ತೆ ಸಂಕಷ್ಟ ಎದುರಾಗಿದೆ. ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ, ಕೋರ್ಟ್ ಗೆ ಸಲ್ಲಿಸಿದ್ದ ಆರೋಪ ಪಟ್ಟಿ…
Read More » -
Karnataka News
*ರಾಜ್ಯದಲ್ಲೂ ಹಕ್ಕಿ ಜ್ವರ ದೃಢ: ಕೊಳಿಗಳ ನಾಶಕ್ಕೆ ಮುಂದಾದ ಅಧಿಕಾರಿಗಳು*
ಪ್ರಗತಿವಾಹಿನಿ ಸುದ್ದಿ: ನೆರೆಯ ರಾಜ್ಯಗಳಲ್ಲಿ ಹೆಚ್ಚಾಗಿರುವ ಹಕ್ಕಿ ಜ್ವರ ಬಾಧೆ ರಾಜ್ಯಕ್ಕೂ ಕಾಲಿಟ್ಟಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹಕ್ಕಿ ಜ್ವರ ಇರುವುದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ…
Read More » -
Life Style
*ಟ್ಯಾಟೂ ಪ್ರಿಯರಿಗೆ ಸರ್ಕಾರ ಬಿಗ್ ಶಾಕ್: ಟ್ಯಾಟೂದಿಂದಲೂ ಬರುತ್ತದೆ ಮಾರಣಾಂತಿಕ ರೋಗಗಳು!*
ಪ್ರಗತಿವಾಹಿನಿ ಸುದ್ದಿ: ಟ್ಯಾಟೂ ಪ್ರಿಯರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ. ದೇಶದಲ್ಲಿಯೇ ಇದೇ ಮೊದಲ ಬಾರಿಗೆ ಟ್ಯಾಟೂ ಹಾಕಿಸುಕೊಳ್ಳುವ ಪ್ರಕ್ರಿಯೆಗೆ ಕಡಿವಾಣ ಹಾಕಲು ಆರೋಗ್ಯ ಇಲಾಖೆ…
Read More »