ಕನ್ನಡ ಸುದ್ದಿ
-
Latest
ನದಿಯಂತಾದ ರಾಷ್ಟ್ರೀಯ ಹೆದ್ದಾರಿ
ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಕೃಷ್ಣಾ, ದೂಧಗಂಗಾ, ಹಿರಣ್ಯಕೇಶಿ ನದಿಗಳು ತುಂಬಿ ಹರಿಯುತ್ತಿದ್ದು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆಯಿಂದಾಗಿ ರಸ್ತೆಗಳು ನದಿಗಳಂತಾಗಿದ್ದು, ರಾಷ್ಟ್ರೀಯ ಹೆದ್ದಾರಿ 4 ಸಂಪೂರ್ಣ ಜಲಾವೃತಗೊಂಡಿದೆ.
Read More » -
Latest
ಸಿಎಂ ಬಿಎಸ್ ವೈಗೆ ಮಠಾಧೀಶರ ಬೆಂಬಲ; ನನ್ನದು ತಟಸ್ಥ ನಿಲುವು ಎಂದ ಪಂಚಮಸಾಲಿ ಪೀಠದ ಜಗದ್ಗುರು
ಸಿಎಂ ಬಿಎಸ್ ವೈ ಬದಲಾವಣೆ ವಿಚಾರದಲ್ಲಿ ನಮ್ಮದು ತಟಸ್ಥ ನಿಲುವು. ಈ ಬಗ್ಗೆ ನಾವು ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದು ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ…
Read More » -
Latest
ರಾಜೀನಾಮೆ ವಿಚಾರ ಕೇಳುತ್ತಿದ್ದಂತೆ ಫುಲ್ ಗರಂ ಆದ ಸಚಿವ ಭೈರತಿ
ಸಿಎಂ ಯಡಿಯೂರಪ್ಪ ರಾಜೀನಾಮೆ ವಿಚಾರ ಪ್ರಸ್ತಾಪಿಸುತ್ತಿದ್ದಂತೆ ಸಚಿವ ಭೈರತಿ ಬಸವರಾಜ್ ಗರಂ ಆದ ಘಟನೆ ನಡೆದಿದೆ.
Read More » -
Kannada News
ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ
ಭಾರತೀಯರು ಆಚರಿಸುವ ಎಲ್ಲಾ ಹಬ್ಬ-ಹರಿದಿನಗಳಲ್ಲಿ ಗುರುಪೂರ್ಣಿಮೆಗೆ ತನ್ನದೇ ಆದ ಮಹತ್ವವಿದೆ. ಆಷಾಢ ಮಾಸದ ಹುಣ್ಣಿಮೆಯ ದಿನ ಗುರುಪೂರ್ಣಿಮೆಯನ್ನು ಆಚರಿಸಲಾಗುತ್ತದೆ. ಅಂದು ಗುರುವಂದನೆ, ಗುರುದಕ್ಷಿಣೆ, ಗುರುಪೂಜೆ ಮುಂತಾದ ಕಾರ್ಯಕ್ರಮಗಳು…
Read More » -
Latest
ಫೋಟೋ ಪತ್ರಕರ್ತ ಚೇತನ್ ಕುಲ್ಕರ್ಣಿ ನಿಧನ
ಫೋಟೋ ಪತ್ರಕರ್ತ ಚೇತನ್ ಕುಲಕರ್ಣಿ ಅವರು ಇಂದು ಬೆಳಿಗ್ಗೆ ಬೆಳಗಾವಿಯಲ್ಲಿ ನಿಧನರಾಗಿದ್ದಾರೆ.
Read More » -
Latest
ರಾಜೀನಾಮೆ ಸುಳಿವು ನೀಡಿದ ಸಿಎಂ ಯಡಿಯೂರಪ್ಪ (ಆಡಿಯೋ ಸಹಿತ ವರದಿ)
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಬೆನ್ನಲ್ಲೇ ಇದೇ ಮೊದಲವಾರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಬಗ್ಗೆ ಸುಳಿವು ನೀಡಿದ್ದಾರೆ.
Read More » -
Kannada News
ಕೃಷ್ಣಾ ನದಿಯಲ್ಲಿ ಪ್ರವಾಹ ಭೀತಿ; ಬೆಳಗಾವಿಯಲ್ಲಿ ಹೈ ಅಲರ್ಟ್ ಘೋಷಣೆ
ಮಹಾರಾಷ್ಟ್ರ ಹಾಗೂ ಕೃಷ್ಣಾ ನದಿ ಸುತ್ತಮುತ್ತಲ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಕೃಷ್ಣಾ ನದಿಯಲ್ಲಿ ಪ್ರವಾಹ ಭೀತು ಎದುರಾಗಿದೆ. ನದಿ ತೀರದ ಪ್ರದೇಶಗಳಲ್ಲಿ ಜಿಲ್ಲಾಡಳಿತ ಹೈ ಅಲರ್ಟ್ ಘೋಷಿಸಿದೆ.
Read More » -
Latest
ಅಭಿಮಾನಿಗಳಲ್ಲಿ ಯಡಿಯೂರಪ್ಪ ಮನವಿ
ರಾಜಕೀಯ ಬೆಳವಣಿಗೆಯನ್ನಾಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದು. ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು. ಪಕ್ಷ ನನಗೆ ಮಾತೃ ಸಮಾನ. ಅದರ ಗೌರವಕ್ಕೆ ಚ್ಯುತಿ ತರುವ…
Read More » -
Kannada News
ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೋವಿಡ್ ಗೆ 36 ಜನರು ಬಲಿ
ರಾಜ್ಯದಲ್ಲಿ ಇಂದು 1639 ಜರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 28,88,341ಕ್ಕೆ ಏರಿಕೆಯಾಗಿದೆ.
Read More » -
Latest
ಧರ್ಮಸಂಸ್ಥಾಪನೆಯ ದೃಷ್ಟಿಯಲ್ಲಿ ಗುರು -ಶಿಷ್ಯ ಪರಂಪರೆಯ ಮಹತ್ವ
ಭಾರತೀಯ ಸಂಸ್ಕೃತಿಯಲ್ಲಿ ಗುರು-ಶಿಷ್ಯ ಪರಂಪರೆಯನ್ನು ಕಾಪಾಡಲಾಗಿದೆ. ಅಲ್ಲದೇ ಈ ಪರಂಪರೆಯೆಂದರೆ ಭಾರತೀಯ ಸಂಸ್ಕೃತಿಯ ಭೂಷಣವಾಗಿದೆ.
Read More »