ಕನ್ನಡ ಸುದ್ದಿ
-
Kannada News
ಖಾನಾಪುರದಲ್ಲಿ ಮಂಗಳವಾರದಿಂದ ಸಂಪೂರ್ಣ ಲಾಕ್ ಡೌನ್
ದಿನದಿಂದ ದಿನಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತಿರುವ ಕೋವಿಡ್ ಸೊಂಕನ್ನು ಹತ್ತಿಕ್ಕಲು ಪಟ್ಟಣದಲ್ಲಿ ಮಂಗಳವಾರ ಮೇ.೧೧ರಿಂದ ಶನಿವಾರದವರೆಗೆ ಐದು ದಿನಗಳ ಕಾಲ ಎಲ್ಲ ರೀತಿಯ ವ್ಯಾಪಾರ -ವಹಿವಾಟನ್ನು ನಿಷೇಧಿಸಿ…
Read More » -
Latest
ಕೋವಿಡ್ ಕೇರ್ ಸೆಂಟರ್ ದಾಖಲಾಗಲು ವರದಿ ಕಡ್ಡಾಯವಲ್ಲ
ಕೋವಿಡ್ ಕೇರ್ ಸೆಂಟರ್ ಗೆ ದಾಖಲಾಗಲು ಪಾಸಿಟಿವ್ ರಿಪೋರ್ಟ್ ಕಡ್ಡಾಯವಲ್ಲ, ಸೋಂಕಿನ ಲಕ್ಷಣಗಳು ಕಂಡು ಬಂದರೂ ಆಸ್ಪತ್ರೆಯಲ್ಲಿ ದಾಖಲಿಸಿಕೊಳ್ಳಬಹುದು ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.
Read More » -
Latest
ಆಟವಾಡಲೆಂದು ಕಾರು ಹತ್ತಿದ್ದ ನಾಲ್ವರು ಮಕ್ಕಳ ದುರ್ಮರಣ
ಆಟವಾಡುತ್ತ ಕಾರಿನೊಳಗೆ ಸೇರಿಕೊಂಡಿದ್ದ ನಾಲ್ವರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ ಬಾಗ್ ಪಟಾದಲ್ಲಿ ನಡೆದಿದೆ.
Read More » -
Latest
ಕೊರೊನಾ ಸೋಂಕಿತೆಯನ್ನು ಸಾಗಿಸಲು 1.20 ಲಕ್ಷ ಹಣ ಪಡೆದ ಆಂಬುಲೆನ್ಸ್ ಚಾಲಕ
ಕೊರೊನಾ ಸೋಂಕಿತರು ಚಿಕಿತ್ಸೆ, ಬೆಡ್, ಆಕ್ಸಿಜನ್ ಗಾಗಿ ಪರದಾಡುತ್ತಿದ್ದರೆ ಮತ್ತೊಂದೆಡೆ ರೋಗಿಗಳನ್ನು ಸಾಗಿಸಲು ಆಂಬುಲೆನ್ಸ್ ಚಾಲಕರು ಸುಲಿಗೆಗಿಳಿದಿರುವ ಪ್ರಕರಣಗಳು ಹೆಚ್ಚುತ್ತಿವೆ. ಇಲ್ಲೋರ್ವ ಆಂಬುಲೆನ್ಸ್ ಚಾಲಕ ಕೋವಿಡ್ ರೋಗಿಯನ್ನು…
Read More » -
Latest
ಅನಗತ್ಯವಾಗಿ ರಸ್ತೆಗಿಳಿದರೆ ಹುಷಾರ್…!
ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಮೇ 10 ಸೋಮವಾರದಿಂದ ಮೇ 24ರವರೆಗೆ ರಾಜ್ಯಾದಂತ ಸಂಪೂರ್ಣ ಲಾಕ್ ಡೌನ್ ಜಾರಿಯಾಗಿದ್ದು, ಅನಗತ್ಯವಾಗಿ ರಸ್ತೆಗಳಲ್ಲಿ ಓಡಾಟನಡೆಸಿದರೆ ಅಂತವರ ವಿರುದ್ಧ ಕಾನೂನು…
Read More » -
Latest
ಮತ್ತೊಂದು ಕಲ್ಲು ಕ್ವಾರಿ ಸ್ಫೋಟ; 10 ಕಾರ್ಮಿಕರ ದುರ್ಮರಣ
ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 10ಕ್ಕೂ ಹೆಚ್ಚು ಕಾರ್ಮಿಕರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಕಡಪಾ ಜಿಲ್ಲೆಯಲ್ಲಿ ನಡೆದಿದೆ.
Read More » -
Latest
ಸೋಂಕಿತರಿಗೆ ಐ.ಸಿ.ಯು ಬೆಡ್ ನೀಡಲು ಮುಂದಾದ ಟೆಕ್ಸಾಸ್
ಕೋವಿಡ್-19 ಸೋಂಕಿಗೆ ತುತ್ತಾಗಿರುವವರ ಚಿಕಿತ್ಸೆಗೆ 86 ಐ.ಸಿ.ಯು ಬೆಡ್ ಗಳನ್ನು ಟೆಕ್ಸಾಸ್ ಇನ್ಸ್ ಟ್ರುಮೆಂಟ್ಸ್ ಸಂಸ್ಥೆ ಒದಗಿಸಲು ಮುಂದಾಗಿದೆ.
Read More » -
Latest
ಕೇಂದ್ರದಿಂದ ಬಂದಿರುವ ಕೋವ್ಯಾಕ್ಸಿನ್ 45 ವರ್ಷ ಮೇಲ್ಪಟ್ಟ ಅರ್ಹರಿಗೆ ಮಾತ್ರ ಎಂದ ಆರೋಗ್ಯ ಸಚಿವ
ಕೇಂದ್ರ ಸರ್ಕಾರದಿಂದ ಸರಬರಾಜಾಗಿರುವ ಕೋವಿಡ್ ಲಸಿಕೆಗಳನ್ನು 45 ವರ್ಷ ಮೇಲ್ಪಟ್ಟವರಿಗೆ ಮಾತ್ರ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
Read More » -
Latest
ಈ ವೈರಸ್ ನನ್ನ ದೇಹದಲ್ಲಿ ಪಾರ್ಟಿ ಮಾಡುತ್ತಿದೆ ಎಂದೇ ಗೊತ್ತಿರಲಿಲ್ಲ ಎಂದ ಕಂಗನಾ
ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಸೆಲೆಬ್ರಿಟಿಗಳು ಕೂಡ ಸೋಂಕಿಗೆ ಒಳಗಾಗುತ್ತಿದ್ದಾರೆ. ಇದೀಗ ಬಾಲಿವುಡ್ ನಟಿ ಕಂಗನಾ ರಣಾವುತ್ ಗೆ ಕೊರೊನಾ ಸೋಂಕು ದೃಢಪಟ್ಟಿದೆ.
Read More » -
Latest
ಜಿಲ್ಲಾಸ್ಪತ್ರೆಯ ಆಕ್ಸಿಜನ್ ಸಿಲಿಂಡರ್ ನ್ನೇ ಕದ್ದೊಯ್ದ ಕಳ್ಳರು
ಕೊರೊನಾ ಸೋಂಕು ಹೆಚ್ಚುತ್ತಿದ್ದಂತೆ ಆಕ್ಸಿಜನ್ ಕೊರತೆಯಿಂದ ರೋಗಿಗಳು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಈ ನಡುವೆ ಕಳ್ಳರು ಆಕ್ಸಿಜನ್ ಸಿಲಿಂಡರ್ ಗಳನ್ನು ಕಳ್ಳತನ ಮಾಡುವಲ್ಲಿಯೂ ಕೈಚಳಕ ತೋರುತ್ತಿದ್ದಾರೆ.
Read More »