ಕನ್ನಡ ಸುದ್ದಿ
-
Kannada News
ಮನೆ ತೊರೆದು ಬಂದ ಸಂತ್ರಸ್ತರಿಗೆ ಸ್ಥಳೀಯರ ನೆರವು
ಘಟಪ್ರಭಾ ನದಿಯಿಂದ ಉಂಟಾದ ನೆರೆ ಪರಿಸ್ಥಿತಿಗೆ ಕಂಗಾಲಾಗಿ ಮನೆ ತೊರೆದು ಬಂದ ಸಂತ್ರಸ್ತರಿಗೆ ಮುನ್ಯಾಳ ಗ್ರಾಮದ ಸುತ್ತಮುತ್ತಲಿನ ಜನರು ನೆರವು ನೀಡಿ ಮಾನವೀಯತೆ ಮೆರೆಯುತ್ತಿದ್ದಾರೆ.
Read More » -
Kannada News
ಮಂಗಳವಾರ ಬೆಳಗಾವಿಗೆ ರಾಹುಲ್ ಗಾಂಧಿ?
ರಾಹುಲ್ ಗಾಂಧಿ ವಿರೋಧ ಪಕ್ಷದ ಮುಖಂಡರಾಗಿರುವುದರಿಂದ ಪ್ರವಾಹ ಪೀಡಿತ ಪ್ರದೇಶಗಳ ಸಮೀಕ್ಷೆ ನಡೆಸಿ ಎಷ್ಟು ಪರಿಹಾರ ನೀಡಲು ಕೇಂದ್ರದ ಮೇಲೆ ಒತ್ತಡ ಹೇರುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.
Read More » -
Kannada News
ಮಂಗಳವಾರದಿಂದ ಶಾಲೆಗಳು ಪುನಾರಂಭ
ಭಾರಿ ಮಳೆ, ಪ್ರವಾಹದ ಹಿನ್ನೆಲೆಯಲ್ಲಿ ಒಂದು ವಾರದಿಂದ ಶಾಲೆಗಳಿಗೆ ರಜೆ ನೀಡಲಾಗಿತ್ತು. ಇದೀಗ ಮಳೆ ನಿಂತಿರುವುದರಿಂದ ಮಂಗಳವಾರದಿಂದ ಶಾಲೆಗಳು ಪುನಾರಂಭವಾಗಲಿವೆ.
Read More » -
ಕೆಪಿಎಲ್: ಬೆಂಗಳೂರಿನಲ್ಲಿ 15 , ಮೈಸೂರಿನಲ್ಲಿ 10 ಪಂದ್ಯಗಳು
ಕರ್ನಾಟಕ ಕ್ರಿಕೆಟ್ ಸಂಸ್ಥೆ ಪ್ರಕಟಿಸಿದ ನೂತನ ವೇಳಾಪಟ್ಟಿ ಪ್ರಕಾರ ಕರ್ನಾಟಕ ಪ್ರೀಮಿಯರ್ ಲೀಗ್ ನ ಮೊದಲ ಹಂತದ ಪಂದ್ಯಗಳು ಬೆಂಗಳೂರಿನಲ್ಲಿ ಆಗಸ್ಟ್ 16 ರಿಂದ 23 ರ…
Read More » -
Kannada News
ಆಯುಷ್ಮಾನ್ ಸಂಸ್ಥೆಯಿಂದ ಸಂತ್ರಸ್ತರಿಗೆ ನೆರವು
ಈಗಾಗಲೇ ಬೆಳಗಾವಿ ನಗರದ ಸಂತ್ರಸ್ತರ ನೆರವಿಗೆ ಧಾವಿಸಿದ್ದ ಆಯುಷ್ಮಾನ್ ತಂಡದವರು ಇದೀಗ ಜಿಲ್ಲೆಯ ಇತರೆ ತಾಲ್ಲೂಕಿನ ಬರ ಪೀಡಿತ ಪ್ರದೇಶದಲ್ಲಿ ನೆರವಿನ ಹಸ್ತ ಚಾಚಲು ಮುಂದಾಗಿದ್ದಾರೆ.
Read More » -
Kannada News
47 ವರ್ಷದ ನಂತರ ತುಂಬಿದ ಮಾರಿಹಾಳ ಕೆರೆಗೆ ಲಕ್ಷ್ಮಿ ಹೆಬ್ಬಾಳಕರ್ ಬಾಗಿನ ಅರ್ಪಣೆ
ಜನರ ಬದುಕೇ ಕೊಚ್ಚಿಕೊಂಡು ಹೋಗಿದೆ. ಎಲ್ಲವನ್ನೂ ಕಣ್ಣಾರೆ ಕಂಡು, ಅಧಿಕಾರಿಗಳ ಸಹಾಯದಿಂದ ನಷ್ಟವನ್ನು ಅಂದಾಜಿಸುತ್ತಿದ್ದಾರೆ. ಇಡೀ ಕ್ಷೇತ್ರವನ್ನು ಪುನರ್ ನಿರ್ಮಿಸುವ ಸಂಕಲ್ಪದೊಂದಿಗೆ ಹೆಬ್ಬಾಳಕರ್ ಕ್ಷೇತ್ರ ಸುತ್ತಿ, ಜನರಿ ಧೈರ್ಯ…
Read More » -
Kannada News
ಆಗಸ್ಟ್ 15 ರ ಬಳಿಕ ಸಂಪುಟ ವಿಸ್ತರಣೆ
ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿರುವುದರಿಂದ ಮೊದಲು ಪರಿಹಾರ ಹಾಗೂ ಸಂತ್ರಸ್ತರ ಪುನರ್ವಸತಿಗೆ ಆದ್ಯತೆ ನೀಡಬೇಕು. ಆಗಸ್ಟ್ 15 ರ ಬಳಿಕ ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಿರ್ಧರಿಸೋಣ…
Read More » -
Kannada News
ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಳಗಾವಿಗೆ ಆಗಮನ
ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಜೆ ಆಗಮಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಮಿತ್ ಶಾ ಅವರನ್ನು ಸ್ವಾಗತಿಸಿದರು.
Read More » -
Kannada News
ನೆರೆ ಪೀಡಿತ ಪ್ರದೇಶಗಳಿಗೆ ಡಾ.ಪ್ರಭಾಕರ ಕೋರೆ ಸಹಾಯ
ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಈ ಕುರಿತು ತುರ್ತು ಕ್ರಮಗಳನ್ನು ಕೈಗೊಳ್ಳುತ್ತಿವೆ. ನಿರಾಶ್ರಿತರಾದವರು ಎದೆಗುಂದುವಂತಿಲ್ಲ, ಸರ್ಕಾರ ಅವರ ಬೆನ್ನಿಗಿದೆ.
Read More » -
Kannada News
ಪ್ರವಾಹ ಸಂತ್ರಸ್ತರಿಗೆ ಕಿಟ್ ವಿತರಣೆ
ಇಲ್ಲಿಯ ನಿಯತಿ ಫೌಂಡೇಶನ್ ಪ್ರವಾಹ ಸಂತ್ರಸ್ತ ಪ್ರದೇಶಗಳಿಗೆ ತೆರಳಿ ಕಿಟ್ ಗಳನ್ನು ವಿತರಿಸುತ್ತಿದೆ. ರಗ್ಗು, ಟವೆಲ್ ಮತ್ತು ನೀರಿನ ಬಾಟಲಿ ಇರುವ ಕಿಟ್ ತಯಾರಿಸಿದ್ದು, ಅವುಗಳನ್ನು ಅಗತ್ಯ…
Read More »