ಕನ್ನಡ ಸುದ್ದಿ
-
Politics
*ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ*
ಬ್ಯಾನರ್ ಗಲಾಟೆ ಬೆನ್ನಲ್ಲೇ ಮತ್ತೊಂದು ಘಟನೆ ಪ್ರಗತಿವಾಹಿನಿ ಸುದ್ದಿ: ಬಳ್ಳಾರಿಯಲ್ಲಿ ಶಾಸಕ ಜನಾರ್ಧನ ರೆಡ್ಡಿ ಮನೆ ಮುಂದೆ ಬ್ಯಾನರ್ ಅಳವಡಿಕೆ ವಿಚಾರವಾಗಿ ನಡೆದುದ್ದ ಗಲಾಟೆ-ಫೈರಿಂಗ್ ಪ್ರಕರಣ ಮಾಸುವ…
Read More » -
Belagavi News
*3 ದಿನ ಹ್ಯಾಂಬೆಲ್ ಅಮೆಚೂರ್ ರೇಡಿಯೋ ಕ್ಲಬ್ 50 ನೇ ವಾರ್ಷಿಕೋತ್ಸವ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : : ಬೆಳಗಾವಿಯ ಹ್ಯಾಂಬೆಲ್ ಅಮೆಚೂರ್ ರೇಡಿಯೋ ಕ್ಲಬ್ ಹವ್ಯಾಸಿ ಸದಸ್ಯರ 50ನೇ ವಾರ್ಷಿಕೋತ್ಸವ ಜನವರಿ 26ರಂದು ನಡೆಯಲಿದ್ದು, ಅದರ ಹಿನ್ನೆಲೆಯಲ್ಲಿ ಜ. 24 ಮತ್ತು 25 ರಂದು ARSI ಹಿಲ್ ಟಾಪ್ ಸ್ಪರ್ಧೆಗಳು ನಡೆಯಲಿವೆ. ಜನವರಿ 26ರಂದು ರಾಣಿ ಚನ್ನಮ ಮೃಗಾಲಯದ ಹತ್ತಿರ ಚಿಗಿರಿಮಲ ಫಾರೆಸ್ಟ್ ಲಾಡ್ಜ್ ನಲ್ಲಿ ವಾರ್ಷಿಕೋತ್ಸವ ಆಚರಣೆ…
Read More » -
Karnataka News
*ಕೆಎಲ್ಇ ನಿರ್ದೇಶಕ ಮಂಡಳಿಗೆ ಮೊದಲ ಬಾರಿಗೆ ಮಹಿಳೆಯೊಬ್ಬರ ಪ್ರವೇಶ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕೆಎಲ್ಇ ಸಂಸ್ಥೆಯ ಇತಿಹಾಸದಲ್ಲೇ ಮೊದಲ ಬಾರಿಗೆ ನಿರ್ದೇಶಕ ಮಂಡಳಿಗೆ ಮಹಿಳೆಯೊಬ್ಬರು ಪ್ರವೇಶಿಸಿದ್ದಾರೆ. ಡಾ.ಪ್ರಭಾಕರ ಕೋರೆಯವರ ಪುತ್ರಿ ಪ್ರೀತಿ ದೊಡವಾದ ನಿರ್ದೇಶಕ ಮಂಡಳಿಗೆ ಅವಿರೋಧವಾಗಿ…
Read More » -
Latest
*ಬಸ್ ಹಾಗೂ ಕ್ರೂಸರ್ ನಡುವೆ ಡಿಕ್ಕಿ: ಮೂವರ ಸಾವು*
ಪ್ರಗತಿವಾಹಿನಿ ಸುದ್ದಿ: ಬಸ್ ಹಾಗೂ ಕ್ರೂಸರ್ ವಾಹನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟ ದುರ್ಘಟನೆ ನಡೆದಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯಾರು ಗ್ರಾಮದ…
Read More » -
Latest
*ಕೆ.ಕೆ.ಆರ್.ಟಿ.ಸಿ ಬಸ್ ಡಿಕ್ಕಿಯಾಗಿ ನಾಲ್ಕು ವರ್ಷದ ಮಗು ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: ಬಸ್ ಬರುವುದನ್ನು ಗಮನಿಸದೇ ರಸ್ತೆ ದಾಟುತ್ತಿದ್ದ ನಾಲ್ಕು ವರ್ಷದ ಮಗುವಿನ ಮೇಲೆ ಕೆ.ಕೆ.ಆರ್.ಟಿ.ಸಿ ಬಸ್ ಹರಿದು ಹೋಗಿದ್ದು, ಕಂದಮ್ಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.…
Read More » -
Karnataka News
*ಬೈಕ್ ಟ್ಯಾಕ್ಸಿಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್*
ಪ್ರಗತಿವಾಹಿನಿ ಸುದ್ದಿ: ಬೈಕ್ ಟ್ಯಾಕ್ಸಿಗಳ ವಿಚಾರವಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಇನ್ಮುಂದೆ ಬೈಕ್ ಟ್ಯಾಕ್ಸಿಗಳು ಮತ್ತೆ ಪುನರಾಂಭವಾಗಲಿವೆ. ಬೈಕ್ ಟ್ಯಾಕ್ಸಿ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿಯನ್ನು…
Read More » -
Latest
*ಅತ್ತೆ ಮಗನನ್ನು ಪ್ರೀತಿಸಿ ಮದುವೆ: ಎರಡೇ ತಿಂಗಳಿಗೆ ನವವಿವಾಹಿತೆ ಆತ್ಮಹತ್ಯೆ: ಕಾರಣವೇನು?*
ಪ್ರಗತಿವಾಹಿನಿ ಸುದ್ದಿ: ನೂರಾರು ಕನಸಿನೊಂದಿಗೆ ಅತ್ತೆಯ ಮಗನನ್ನೇ ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ಮದುವೆಯಾದ ಎರಡೇ ತಿಂಗಳಿಗೆ ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ನಡೆದಿದೆ. ಕಲಬುರಗಿ ನಗರದ ಸಿದ್ದೇಶ್ವರ…
Read More » -
Foods
*ಬೆಂಗಳೂರಿನಲ್ಲಿ ಶುರುವಾಯ್ತು ಮೈಸೂರಿನ ‘ಮೈಲಾರಿ’ ಘಮ; ಹೋಟೆಲ್ ಉದ್ಘಾಟಿಸಿ, ದೋಸೆ ಸವಿದು ಮೆಚ್ಚಿದ ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ ‘ಒರಿಜಿನಲ್ ವಿನಾಯಕ ಮೈಲಾರಿ-1938’ (Old Original Vinayaka Mylari) ಹೋಟೆಲ್ನ ಬೆಂಗಳೂರು ಶಾಖೆಗೆ ಇಂದು ಮುಖ್ಯಮಂತ್ರಿ…
Read More » -
Latest
*ರಾಜ್ಯಪಾಲರ ನಡೆಗೆ ಆಕ್ರೋಶ: ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನ: ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ವಶಕ್ಕೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುವ ಮೂಲಕ ಸಂವಿಧಾನಕ್ಕೆ ಹಾಗೂ ಕರ್ನಾಟಕ ವಿಧಾನಸಭೆಗೆ ಅವಮಾನ ಮಾಡಿದ್ದಾರೆ ಎಂದು ಆಕ್ರೋಶ…
Read More » -
Latest
*ಬೆಳಗಾವಿಯಲ್ಲಿ ಮತ್ತೊಂದು ಹತ್ಯೆ: ಪತ್ನಿಯನ್ನೇ ಕೊಲೆಗೈದು ಹೃದಯಾಘಾತವೆಂದು ಕಥೆ ಕಟ್ಟಿದ ಪತಿ*
ಪ್ರಗತಿವಾಹಿನಿ ಸುದ್ದಿ: ಪತಿ ಮಹಾಶಯನೊಬ್ಬ ಪತ್ನಿಯನ್ನು ಉಸಿರುಗಟ್ಟಿಸಿ ಕೊಲೆಗೈದು ಬಳಿಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾಗಿ ಕಥೆ ಕಟ್ಟಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೇಗಿನಹಾಳದಲ್ಲಿ…
Read More »