ಪ್ರಗತಿವಾಹಿನಿ ನ್ಯೂಸ್
-
Karnataka News
*ವಾಲ್ಮೀಕಿ ನಿಗಮದ ಇಬ್ಬರು ಅಧಿಕಾರಿಗಳು SIT ವಶಕ್ಕೆ*
ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್ ಐಟಿ ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದಿದೆ. ವಾಲ್ಮೀಕಿ ನಿಗಮದ ವ್ಯವಸ್ಥಾಪಕ…
Read More » -
Latest
*ರಾಜ್ಯಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯಕ್ಕೆ ಮುಂಗಾರು ಮಳೆ ಆಗಮನದ ಮುನ್ಸೂಚನೆ ಸಿಕ್ಕಿದ್ದು, ನಾಳೆಯಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.…
Read More » -
National
*ಪೋರ್ಶೆ ಕಾರು ಅಪಘಾತ: ಆರೋಪಿ ಅಪ್ರಾಪ್ತ ಬಾಲಕನ ತಾಯಿ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಪುಣೆಯಲ್ಲಿ ಪೋರ್ಶೆ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಪ್ರಾಪ್ತ ಬಾಲಕನ ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈನಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿ ಅಪ್ರಾಪ್ತನ ತಾಯಿ…
Read More » -
Belagavi News
*ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕೆಎಲ್ಇ ದಂತ ವೈದ್ಯಕೀಯ ವಿದ್ಯಾರ್ಥಿಗಳ ಸಾಧನೆ*
ಪ್ರಗತಿವಾಹಿನಿ ಸುದ್ದಿ: ಕೆಎಲ್ಇ ದಂತ ವೈದ್ಯಕೀಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಸಾಧನೆ ಮಾಡಿದ್ದಾರೆ. ಡಾ. ಪವಿತ್ರಾ ಜಿ, ಓರಲ್ ಮೆಡಿಸಿನ್ ಮತ್ತು ರೇಡಿಯಾಲಜಿ ವಿಭಾಗದ ಸ್ನಾತಕೋತ್ತರ ವಿದ್ಯಾರ್ಥಿನಿ,…
Read More » -
Latest
*ರಾಜ್ಯ ಸರ್ಕಾರ ಮುಂಗಾರು ಸಿದ್ದತೆಯಲ್ಲಿ ವಿಫಲವಾಗಿದೆ: ಮಾಜಿ ಸಿಎಂ ಬೊಮ್ಮಾಯಿ*
ರೈತರಿಗೆ ಬಿತ್ತನೆ ಬೀಜ, ಗೊಬ್ಬರದ ಗ್ಯಾರೆಂಟಿ ಇಲ್ಲ ಎಂದು ಕಿಡಿ ಪ್ರಗತಿವಾಹಿನಿ ಸುದ್ದಿ: ಉತ್ತರ ಕರ್ನಾಟಕದಲ್ಲಿ ರೈತರು ಬಿತ್ತನೆ ಪ್ರಾರಂಭ ಮಾಡಿದ್ದಾರೆ. ಬಿತ್ತನೆ ಬೀಜ, ಗೊಬ್ಬರದ ಕೊರತೆ…
Read More » -
National
*ಕಾಶಿಯಲ್ಲಿ ಪತ್ತೆಯಾದ ಕನ್ನಡ ಶಾಸನದ ಶಾಶ್ವತ ಸಂರಕ್ಷಣೆ*
ಕಾಶಿ ಜ್ಞಾನ ಪೀಠದ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರ ನೇತೃತ್ವದ ಫಲ ಪ್ರಗತಿವಾಹಿನಿ ಸುದ್ದಿ: ಉತ್ತರಪ್ರದೇಶದ ವಾರಾಣಾಸಿ ನಗರದಿಂದ ಸುಮಾರು 15 ಕಿಲೋಮೀಟರ್ ದೂರದಲ್ಲಿರುವ ಕಪಿಲಧಾರಾ…
Read More » -
Latest
*ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ: ತನಿಖೆಗೆ SIT ರಚನೆ*
ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಸಿಐಡಿ ಎಸ್ಐಟಿ ರಚನೆ ಮಾಡಿದೆ. ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರ್, ನಿಗಮದಲ್ಲಿ ನಡೆದ…
Read More » -
Uncategorized
*ಭವಾನಿ ರೇವಣ್ಣಗೆ ಸಂಕಷ್ಟ: ಬಂಧನ ಭೀತಿಯಲ್ಲಿ ಶಾಸಕರ ಪತ್ನಿ*
ಪ್ರಗತಿವಾಹಿನಿ ಸುದ್ದಿ: ಕೆ.ಆರ್.ನಗರ ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಸಂಕಷ್ಟ ಎದುರಾಗಿದೆ. ಎಸ್ಐಟಿ ನೋಟಿಸ್ ಬೆನ್ನಲ್ಲೇ ಬ್ಂಧನ ಭೀತಿಯಲ್ಲಿದ್ದ ಭವಾನಿ…
Read More » -
Karnataka News
*ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಇತ್ತೀಚೆಗೆ ಹಾಸನದಲ್ಲಿ ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ಸಾವನ್ನಪ್ಪಿದ ಘಟನೆ ನಡೆದಿತ್ತು. ಈ ಘಟನೆ ಬೆನ್ನಲ್ಲೇ ಇದೀಗ ಮತ್ತೊಂದು ದುರಂತ ಸಂಭವಿಸಿದೆ. ಹಾಸನದ…
Read More » -
Latest
*ಮತ್ತೋರ್ವ ಗುತ್ತಿಗೆದಾರ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್ ) ದಿಂದ ಬಾಕಿ ಬಿಲ್ ಪಾವತಿ ಮಾಡಿಲ್ಲ ಎಂದು ಮನನೊಂದು ಗುತ್ತಿಗೆದಾರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ…
Read More »