ಪ್ರಗತಿವಾಹಿನಿ ನ್ಯೂಸ್
-
Uncategorized
*ಬೆಳಗಾವಿ: ಫಾಲ್ಸ್ ಗಳ ಭೇಟಿಗೆ ಸಾರ್ವಜನಿಕರಿಗೆ ನಿರ್ಬಂಧ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಜಿಲ್ಲೆಯಾದ್ಯಂತ ಹಲವಾರು ದಿನಗಳಿಂದ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಎಲ್ಲ ವಾಟರ್ ಫಾಲ್ಸ್ ಗಳ ಸಮೀಪ ಸಾರ್ವಜನಿಕರು ತೆರಳುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿರುತ್ತದೆ…
Read More » -
Uncategorized
*BMRCL ವಿರುದ್ಧ FIR ದಾಖಲು*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಪ್ರಯಾಣಿಕರೊಬ್ಬರು ಹೃದಯಾಘತದಿಂದ ಸಾವನ್ನಪ್ಪಿರುವ ಘಟನೆ ಹಿನ್ನೆಲೆಯಲ್ಲಿ ಬಿಎಂಆರ್ ಸಿ ಎಲ್ (Bangalore Metro Rail Corporation Limited) ವಿರುದ್ಧ ಎಫ್…
Read More » -
Karnataka News
*ಸೇತುವೆಗಳ ಮುಳುಗಡೆ: ಶಾಶ್ವತ ಪರ್ಯಾಯ ಮಾರ್ಗ ನಿರ್ಮಾಣ ಸಾಧ್ಯತೆ ಪರಿಶೀಲಿಸಲು ಸಿಎಂ ಸೂಚನೆ* *ರೈತರ ಸಾಲ ವಸೂಲಿಗೆ ಬಲವಂತ ಮಾಡುವಂತಿಲ್ಲ*
ಹವಾಮಾನ, ಮಳೆ-ಬೆಳೆ: ಜಿಲ್ಲಾಧಿಕಾರಿಗಳ ಜತೆ ಸಿಎಂ ವಿಡಿಯೋ ಸಂವಾದ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಪ್ರತಿವರ್ಷ ಮಳೆಗಾಲದಲ್ಲಿ ಕೆಳಹಂತದ ಸೇತುವೆಗಳು ಮುಳುಗಡೆಯಾಗುತ್ತವೆ. ಆದ್ದರಿಂದ ಜನರಿಗೆ…
Read More » -
Uncategorized
*ರಾಜ್ಯದಲ್ಲಿ ವರುಣಾರ್ಭಟಕ್ಕೆ 38 ಜನರು ಬಲಿ; 2682 ಮನೆಗಳು, 189 ಸೇತುವೆಗಳು ಸಂಪೂರ್ಣ ಹಾನಿ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಮಳೆ ಅನಾಹುತದಲ್ಲಿ ಈವರೆಗೆ 38 ಜನರು ಸಾವನ್ನಪ್ಪಿದ್ದು, 35 ಜನರು ಗಾಯಗೊಂಡಿದ್ದಾರೆ. ರಾಜ್ಯದ ಹವಾಮಾನ, ಮಳೆ…
Read More » -
Uncategorized
*ಮಳೆಯಲ್ಲಿಯೆ ಬೆಂಗಳೂರು ಸಿಟಿ ರೌಂಡ್ಸ್ ಹಾಕಿದ ಡಿಸಿಎಂ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜಿಟಿ ಜಿಟಿ ಮಳೆ ಮಧ್ಯೆಯೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಬೆಂಗಳೂರು ಸಿಟಿ ರೌಂಡ್ಸ್ ಹಾಕಿದ್ದಾರೆ. ಈ ವೇಳೆ ಸರ್ವಜ್ಞನಗರ ಸೇರಿದಂತೆ ಹಲವೆಡೆ ಭೇಟಿ…
Read More » -
Uncategorized
*ಹಾವೇರಿ ಜಿಲ್ಲಾಸ್ಪತ್ರೆ ಬಳಿಕ ತಹಶೀಲ್ದಾರ್ ಕಚೇರಿ ಸರದಿ; ಮಳೆಯಿಂದ ಸೋರುತ್ತಿದೆ ಸರ್ವೆ ಇಲಾಖೆ ಕೊಠಡಿ; ಟಾರ್ಪಲ್ ಕಟ್ಟಿದ ಸಿಬ್ಬಂದಿ*
ಪ್ರಗತಿವಾಹಿನಿ ಸುದ್ದಿ; ಹಾವೇರಿ: ನಿರಂತರ ಮಳೆಯಿಂದಾಗಿ ಹಾವೇರಿ ಜಿಲ್ಲಾಸ್ಪತ್ರೆ ಬಳಿಕ ಇದೀಗ ತಹಶೀಲ್ದಾರ್ ಕಚೇರಿಯೂ ಸೋರುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಹಾವೇರಿ ಜಿಲ್ಲಾಸ್ಪತ್ರೆ ಸೋರುತ್ತಿದ್ದು, ಅಲ್ಲಿನ ಅವ್ಯವಸ್ಥೆ…
Read More » -
Uncategorized
*ಖಾನಾಪುರದಲ್ಲಿ ಧಾರಾಕಾರ ಮಳೆ; ಕೆಸರು ಗದ್ದೆಯಂತಾದ ತಾರವಾಡ ರಸ್ತೆ; ಹೋರಾಟದ ಎಚ್ಚರಿಕೆ ನೀಡಿದ ಗ್ರಾಮಸ್ಥರು*
ಪ್ರಗತಿವಾಹಿನಿ ಸುದ್ದಿ; ಖಾನಾಪುರ: ಖಾನಾಪುರ ತಾಲೂಕಿನಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ತರವಾಡಗ್ರಾಮದ ರಸ್ತೆ ಸಂಪೂರ್ಣ ಕೆಸರುಗದ್ದೆಯಂತಾಗಿದೆ. ಗೋಟ್ಗಾಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ತಾರವಾಡ ಗ್ರಾಮದ ರಸ್ತೆಗೆ…
Read More » -
Uncategorized
*ಬಿಜೆಪಿ ಅವಧಿಯಲ್ಲಿ ಅಮಾಯಕರ ಮೇಲೆ ಕೇಸು ದಾಖಲು; ಡಿಸಿಎಂ ವಾಗ್ದಾಳಿ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಚಿವರ ವಿರುದ್ಧ ಶಾಸಕರು ಬರೆದಿದ್ದಾರೆ ಎನ್ನುವ ಪತ್ರ ಬೋಗಸ್. ಯಾರದ್ದೋ ಪತ್ರಕ್ಕೆ ಯಾವುದೋ ಸಹಿ ಸೇರಿಸಿ ಹಬ್ಬಿಸಿದರೆ ಅದಕ್ಕೆ ಪ್ರತಿಕ್ರಿಯೆ ನೀಡಲು ಆಗುವುದಿಲ್ಲ…
Read More » -
Uncategorized
*ನಮ್ಮ ಮೆಟ್ರೋದಲ್ಲಿ ಹೃದಯಾಘಾತ; ಪ್ರಯಾಣಿಕ ದುರ್ಮರಣ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಪ್ರಯಾಣಿಕರೊಬ್ಬರು ಹೃದಯಾಘತದಿಂದ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ತಿಮ್ಮೇಗೌಡ (67) ಮೃತ ವ್ಯಕ್ತಿ. ಬೆಂಗಳೂರಿನ ಬೈಯ್ಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ತಿಮ್ಮೇಗೌಡ…
Read More » -
Uncategorized
*ಕಾರ್ಗಿಲ್ ವಿಜಯೋತ್ಸವ ದಿವಸ್ ; ಬೈಕ್ ರ್ಯಾಲಿಗೆ ಚಾಲನೆ ನೀಡಿದ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ (ರಿ) ಕಾರ್ಗಿಲ್ ವಿಜಯೋತ್ಸವ ನಿಮಿತ್ತ ಆಯೋಜಿಸಿದ್ದ ಬೈಕ್ ರ್ಯಾಲಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ…
Read More »