ಪ್ರಗತಿವಾಹಿನಿ ನ್ಯೂಸ್
-
Latest
ಕುಡಿದ ಮತ್ತಿನಲ್ಲಿ ಕಟ್ಟಡದಿಂದ ಜಿಗಿದ ಯುವಕ
ಹೋಟೆಲ್ನ ಎರಡನೇ ಮಹಡಿಯಿಂದ ಹಾರಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ.
Read More » -
Latest
15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಪ್ರತಿಜ್ಞಾವಿಧಿ ಸ್ವೀಕಾರ; ರಾಷ್ಟ್ರಪತಿ ಹುದ್ದೆ ಅಲಂಕರಿಸಿದ ಮೊದಲ ಬುಡಕಟ್ಟು ಮಹಿಳೆ
ದೇಶದ ಇತಿಹಾಸದಲ್ಲಿಯೇ ಐತಿಹಾಸಿಕ ದಿನ. ಭಾರತದ 15ನೇ ರಾಷ್ಟ್ರಪತಿಯಾಗಿ ಬುಡಕಟ್ಟು ಸಮುದಾಯದ ಮಹಿಳೆ ದ್ರೌಪದಿ ಮುರ್ಮು ಪ್ರತಿಜ್ಞಾವಿಧಿ ಸ್ವೀಕರಿಸಿದರು.
Read More » -
Latest
ಹುಬ್ಬಳ್ಳಿ; ಸ್ಪಾರ್ಕ್ ಫ್ಯಾಕ್ಟರಿಯಲ್ಲಿ ಬೆಂಕಿ ದುರಂತ ಕೇಸ್; ಮ್ಯಾನೇಜರ್ ಅರೆಸ್ಟ್
ತಾರಿಹಾಳ ಸ್ಪಾರ್ಕ್ ಕ್ಯಾಂಡಲ್ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪನಿಯ ಮ್ಯಾನೇಜರ್ ನನ್ನು ಪೊಲೀಸರು ಬಂಧಿಸಿದ್ದಾರೆ.
Read More » -
Latest
ಖರ್ಚಿಗೆ ಹಣವಿಲ್ಲ ಎಂದ ಪ್ರಿಯಕರ; ಖತರ್ನಾಕ್ ಪ್ಲಾನ್ ಮಾಡಿದ ಪ್ರಿಯತಮೆ; ಮಾಡಿದ್ದೇನು ಗೊತ್ತೇ?
ಪ್ರಿಯಕರ ಖರ್ಚಿಗೆ ಹಣವಿಲ್ಲ ಎಂದಿದ್ದಕ್ಕೆ ಪ್ರಿಯತಮೆ ತನ್ನ ದೊಡ್ಡಪ್ಪನ ಮನೆಯಲ್ಲಿಯೇ ಕಳ್ಳತನ ಮಾಡಿಸಿ ಸಿಕ್ಕಿಬಿದ್ದ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ನೆಲಗದರಿಹಳ್ಳಿ ಗ್ರಾಮದಲ್ಲಿ ನಡೆದಿದೆ.
Read More » -
Kannada News
ನ್ಯಾಯಾಂಗ ಸೇವೆಗಳಲ್ಲಿ ವಿಪುಲವಾದ ಅವಕಾಶಗಳಿವೆ: ಹೈಕೋರ್ಟ್ ನ್ಯಾಯಾಧೀಶ ಬಿ.ವೀರಪ್ಪ ಅಭಿಮತ
ನ್ಯಾಯಾಂಗ ಸೇವೆಗಳಲ್ಲಿ ಇಂದಿನ ಯುವ ನ್ಯಾಯವಾದಿಗಳಿಗೆ ವಿಪುಲವಾದ ಅವಕಾಶಗಳು ಇವೆ -ಉಚ್ಚನ್ಯಾಯಲಯದ ನ್ಯಾಯಾಧೀಶರು ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಕಾರ್ಯಾಧ್ಯಕ್ಷರಾದ ಬಿ.ವೀರಪ್ಪ ಹೇಳಿದರು.
Read More » -
Kannada News
ಗೂಗವಾಡ ಅಪಘಾತ ಪ್ರಕರಣ; ಗೆಳೆಯನನ್ನೇ ಕೊಲೆಗೈದು ಆಕ್ಸಿಡೆಂಟ್ ಕಥೆ ಕಟ್ಟಿದ್ದ ಆರೋಪಿಗಳು
ಬೆಳಗಾವಿ ಜಿಲ್ಲಾ ನೂತನ ಎಸ್ ಪಿಯಾಗಿ ಅಧಿಕಾರವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಅಥಣಿ ಪೋಲಿಸ್ ಠಾಣೆಗೆ ಎಸ್ ಪಿ. ಸಂಜೀವ್ ಪಾಟೀಲ ಭೇಟಿ ನೀಡಿ ತಾಲೂಕಿನ ಅಪರಾಧ…
Read More » -
Latest
ಮಾಧ್ಯಮಗಳು ಸಮಸ್ಯೆಯ ಭಾಗವಾಗುವ ಬದಲು ಪರಿಹಾರದ ಭಾಗವಾಗಬೇಕಾದುದು ಮುಖ್ಯ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ವಿಸ್ತಾರ ನ್ಯೂಸ್ ಲೋಗೋ ಹಾಗೂ ವೆಬ್ಸೈಟ್ ಅನಾವರಣಗೊಳಿಸಿದ ನಂತರ ವಿಸ್ತಾರ ಡಿಜಿಟಲ್ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
Read More » -
Kannada News
ವಸುಂದರಾ ಪೋತದಾರ ನಿಧನ
ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ವಸುಂದರಾ ಪೋತದಾರ ವಯೋಸಹಜ ಖಾಯಿಲೆಯಿಂದ ಶನಿವಾರ ನಿಧನರಾಗಿದ್ದಾರೆ. ಅವರಿಗೆ 96 ವರ್ಷ ವಯಸ್ಸಾಗಿತ್ತು. vasundhara potdar passed away
Read More » -
Latest
ಹುಬ್ಬಳ್ಳಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ; 9 ಜನರಿಗೆ ಗಂಭೀರ ಗಾಯ
ಸ್ಪಾರ್ಕ್ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, 9 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯ ತಾರಿಹಾಳದಲ್ಲಿ ನಡೆದಿದೆ.
Read More » -
VOTING – ಚುನಾವಣೆ ರಾಜಕೀಯದಿಂದ ನಿವೃತ್ತಿಯಾಗುವ ಯಡಿಯೂರಪ್ಪ ನಿರ್ಧಾರ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸುತ್ತಾ?
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚುನಾವಣೆ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ದೊಡ್ಡ ಸಂಚಲನವನ್ನೇ ಸೃಷ್ಟಿಸಿದೆ. ಯಡಿಯೂರಪ್ಪನವರ ಈ ನಿರ್ಧಾನ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸುತ್ತಾ? ಮುಂಬರುವ…
Read More »