ಪ್ರಗತಿವಾಹಿನಿ ನ್ಯೂಸ್
-
Latest
ಗುಡುಗು ಸಹಿತ ಭಾರಿ ಮಳೆ; ಹಲವು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ
ಅಸನಿ ಚಂಡಮಾರುತದ ಪರಿಣಾಮ ಅಂಡಮಾನ್, ನಿಕೋಬಾರ್ ಸಮುದ್ರದಲ್ಲಿ ವಾಯುಭಾರ ಕುಸಿತಗೊಂಡಿದ್ದು, ರಾಜ್ಯದಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ…
Read More » -
Latest
ಭೀಕರ ಬೆಂಕಿ ದುರಂತ; 11 ಜನ ಸಜೀವ ದಹನ
ಗೋಡೌನ್ ನಲ್ಲಿ ಬೆಂಕಿ ಬಿದ್ದ ಪರಿಣಾಮ 11 ಜನರು ಸಜೀವ ದಹನಗೊಂಡಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.
Read More » -
Kannada News
ಬೆಳಗಾವಿ; ಉದ್ಯಮಿ ಪತಿ ಹತ್ಯೆಗೆ 2ನೇ ಪತ್ನಿಯಿಂದಲೇ ಸುಪಾರಿ
ಬೆಳಗಾವಿ ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ ಪ್ರಕರಣ ಅಚ್ಚರಿ ತಿರುವು ಪಡೆದುಕೊಂಡಿದ್ದು, 2ನೇ ಪತ್ನಿಯೇ ಪತಿಯ ಹತ್ಯೆಗೆ ಸುಪಾರಿ ಕೊಟ್ಟಿದ್ದಳು ಎಂಬ ಅಂಶ ಪೊಲೀಸ್ ತನಿಖೆಯಿಂದ ಬಯಲಾಗಿದೆ.
Read More » -
Latest
ಗ್ರಾಹಕರ ಗಮನಕ್ಕೆ; ಮುಂದಿನ ವಾರ ಬ್ಯಾಂಕ್ ಸೇವೆಯಲ್ಲಿ ಭಾರಿ ವ್ಯತ್ಯಯ
ಮುಂದಿನ ವಾರ ಬ್ಯಾಂಕ್ ಸೇವೆಯಲ್ಲಿ ಭಾರಿ ವ್ಯತ್ಯಯವಾಗಲಿದೆ. ವಾರದಲ್ಲಿ 2 ದಿನ ಮಾತ್ರ ಬ್ಯಾಂಕ್ ಗಳು ಓಪನ್ ಇರಲಿವೆ.
Read More » -
Latest
ಕಿವಿ ಚಿಕಿತ್ಸೆಗೆ ಆಸ್ಪತ್ರೆಗೆ ಹೋದ ಮಹಿಳೆ ಸಾವು !
ಕಿವಿ ಚಿಕಿತ್ಸೆಗೆ ಬಂದ ಮಹಿಳೆ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ಘಟನೆ ನಡೆದಿದ್ದು, ಜಿಮ್ಸ್ ವೈದ್ಯರ ಯಡವಟ್ಟಿನಿಂದಾಗಿ ಮಹಿಳೆ ಸಾವನ್ನಪ್ಪಿದ್ದಾರೆ.
Read More » -
Latest
ಲಾಲೂ ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ
ರಾಷ್ಟ್ರೀಯ ಜನತಾ ದಳದ (ಆರ್ಜೆಡಿ) ನಾಯಕ ಲಾಲೂ ಪ್ರಸಾದ್ ಯಾದವ್ ಅವರ ಆರೋಗ್ಯ ಹದಗೆಟ್ಟ ಕಾರಣ ದೆಹಲಿಯ ಏಮ್ಸ್ಗೆ ಕರೆದೊಯ್ಯಲಾಗುತ್ತಿದೆ.
Read More » -
Kannada News
ಮೂಡಲಗಿಯಲ್ಲೇ ನಡೆಯಲಿವೆ ಕಲಾ ವಿಭಾಗದ ಪದವಿ ಪರೀಕ್ಷೆಗಳು
ಇಂದಿನಿoದ ನಡೆಯಬೇಕಿದ್ದ ಪದವಿ (ಕಲಾ ವಿಭಾಗ) ಪರೀಕ್ಷೆಗಳನ್ನು ಮಾರ್ಚ 25 ರಿಂದ ಎಪ್ರೀಲ್ 11 ರವರೆಗೆ ನಡೆಸಲು ಉದ್ಧೇಶಿಸಲಾಗಿದ್ದು, ಪರೀಕ್ಷಾ ಕೇಂದ್ರದ ಬದಲಾವಣೆ ಕುರಿತಂತೆ ಎದ್ದಿರುವ ವಿವಾದವು…
Read More » -
Latest
ಮತ್ತೆ ಉಕ್ರೇನ್ ಹೋಗಲ್ಲ ಎಂದು ವಿದ್ಯಾರ್ಥಿಗಳ ಶಪಥ
ಯುದ್ಧದ ಕಾರಣಕ್ಕಾಗಿ ಉಕ್ರೇನಿನಿಂದ ವಾಪಸು ಬಂದಿರುವ ವಿದ್ಯಾರ್ಥಿಗಳಿಗೆ ಇಲ್ಲಿಯೇ ವಿದ್ಯಾಭ್ಯಾಸ ಕಲ್ಪಿಸಿಕೊಡುವಂತೆ ವಿದ್ಯಾರ್ಥಿಗಳ ಪೋಷಕರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
Read More » -
Kannada News
ಬೆಳಗಾವಿ: ಮೂರು ದಿನಗಳ ಕಾಲ ನಾಟಕೋತ್ಸವ
ಮಾರ್ಚ 27 ರಂದು ವಿಶ್ವರಂಗಭೂಮಿ ದಿನಾಚರಣೆ ಅಂಗವಾಗಿ ರಂಗಸಂಪದ ಬೆಳಗಾವಿ ವತಿಯಿಂದ ದಿ:26 -28ವರೆಗೆ ಬೆಳಗಾವಿಯಲ್ಲಿ ಮೂರು ದಿನಗಳ ಕಾಲ ನಾಟಕೋತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅರವಿಂದ ಕುಲಕರ್ಣಿ…
Read More »
