ಪ್ರಗತಿವಾಹಿನಿ ನ್ಯೂಸ್
-
Kannada News
ಕರ್ಲೆ ಗ್ರಾಮದಲ್ಲಿ ರಸ್ತೆ ಕಾಮಗಾರಿಗೆ ಪೂಜೆ
ಬೆಳಗಾವಿ ಗ್ರಾಮೀಣ ಕ್ಷೇತ್ರದ ಕರ್ಲೆ ಗ್ರಾಮದಲ್ಲಿ ಪಂಚಾಯತ ರಾಜ್ ಇಂಜಿನಿಯರಿಂಗ್ ಇಲಾಖೆಯ 15 ಲಕ್ಷ ರೂ ಅನುದಾನದಲ್ಲಿ ರಸ್ತೆಯ ಕಾಮಗಾರಿಗಳಿಗೆ ಸ್ಥಳೀಯ ಜನಪ್ರತಿನಿಧಿಗಳು ಚಾಲನೆ ನೀಡಿದರು.
Read More » -
Kannada News
ಹಿರೇಬಾಗೇವಾಡಿ ಜನಪ್ರತಿನಿಧಿಗಳಿಂದ ಶಾಸಕರಿಗೆ ಅಹವಾಲು : ಸೂಕ್ತವಾಗಿ ಸ್ಪಂದಿಸಿದ ಲಕ್ಷ್ಮಿ ಹೆಬ್ಬಾಳಕರ್
ಹಿರೇ ಬಾಗೇವಾಡಿ ಗ್ರಾಮದ ಜನ ಪ್ರತಿನಿಧಿಗಳು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಭೇಟಿ ಮಾಡಿ ಗ್ರಾಮದ ಅಭಿವೃದ್ಧಿ ಕೆಲಸಗಳ ಕುರಿತು ಚರ್ಚಿಸಿದರು.
Read More » -
Kannada News
ನರೇಗಾ ಹಾಗೂ ಕೋವಿಡ್ ನಿರ್ವಹಣೆಯಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ
ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಅಧಿಕಾರಿಗಳು ತಮ್ಮ ಗ್ರಾಮಗಳನ್ನು ಕುಟುಂಬದಂತೆ ಭಾವಿಸಿ, ಅವುಗಳ ಸಕಲ ಅಭಿವೃದ್ಧಿಗಾಗಿ ಶ್ರಮಿಸಬೇಕು. ಗ್ರಾಮ ಪಂಚಾಯತ ಚುನಾವಣೆಯಲ್ಲಿ ಜಯ ಗಳಿಸಿರುವ ಅಧ್ಯಕ್ಷರು ತಮ್ಮನ್ನು…
Read More » -
Kannada News
ಬೆಳಗಾವಿಯಲ್ಲಿ ಬುಧವಾರ 47 ಜನರಿಗೆ ಸೋಂಕು, 3 ಸಾವು
ಬೆಳಗಾವಿ ನಗರದಲ್ಲಿ 20 ಜನರಿಗೆ, ಚಿಕ್ಕೋಡಿಲ್ಲಿ 14 ಜನರಿಗೆ ಸೋಂಕು ದೃಢಪಟ್ಟಿದೆ. ಹುಕ್ಕೇರಿಯ ಇಬ್ಬರು ಹಾಗೂ ಬೆಳಗಾವಿಯ ಒಬ್ಬರು ಕೊರೋನಾದಿಂದ ಸಾವಿಗೀಡಾಗಿದ್ದಾರೆ.
Read More » -
2 ಜಿಲ್ಲೆಗಳಲ್ಲಿ 2ನೇ ಅಲೆಯಲ್ಲೇ ಮಕ್ಕಳ ಮೇಲೆ ಕೊರೋನಾ ದಾಳಿ
ಮಹಾರಾಷ್ಟ್ರದ ಬಹುತೇಕ ಭಾಗಗಳಲ್ಲಿ 2ನೇ ಅಲೆಯಲ್ಲೇ ಅಪಾರ ಸಂಖ್ಯೆಯ ಮಕ್ಕಳಿಗೆ ಕೊರೋನಾ ಪಾಸಿಟಿವ್ ಬಂದಿದೆ ಎನ್ನುವ ಸುದ್ದಿಯ ಜೊತೆಗೆ ಇದೀಗ ಕರ್ನಾಟಕದಲ್ಲೂ ಆತಂಕಕಾರಿ ಮಾಹಿತಿಯೊಂದು ಹೊರಬಿದ್ದಿದೆ.
Read More » -
Kannada News
ಬೆಳಗಾವಿ ಪಾಲಿಕೆ ಚುನಾವಣೆ ಶಾಕ್ : ಭಾಷೆ ಆಧಾರಿತವೋ? ಪಕ್ಷಾಧಾರಿತವೋ?
ಬೆಳಗಾವಿ ಪಾಲಿಕೆಗೆ ಚುನಾವಣೆ ಯಾವಾಗ ನಡೆದೀತು ಎಂದು ಎಲ್ಲರೂ ನಿರೀಕ್ಷೆಯಲ್ಲಿದ್ದುದು ನಿಜವಾದರೂ, ಇಷ್ಟು ದಿಢೀರ್ ಆಗಿ ಚುನಾವಣೆ ಘೋಷಣೆಯಾಗಿರುವುದು ಶಾಕ್ ನೀಡಿದೆ.
Read More » -
Latest
ಉದ್ಯಮ ಸ್ಥಾಪನೆ ವೇಳೆ ಪ್ರಾದೇಶಿಕ ಅಸಮಾನತೆಯ ನಿವಾರಣೆ ನಮ್ಮ ಆದ್ಯತೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ರಾಜ್ಯವನ್ನು ಬೆಳವಣಿಗೆಯತ್ತ ಕೊಂಡೊಯ್ಯುವ ನಿಟ್ಟಿನಲ್ಲಿ ಒಟ್ಟಾರೆ ಸಂಪನ್ಮೂಲಗಳನ್ನು ಶಕ್ತಿಯನ್ನಾಗಿ ಪರಿವರ್ತಿಸಲಾಗುವುದು. ವ್ಯವಸ್ಥೆಗಿಂತ ರಾಜ್ಯದ ಜನರು ಶ್ರೀಮಂತವಾಗಿರಬೇಕು ಎನ್ನುವುದು ನನ್ನ ಆಶಯ. ಶಿಕ್ಷಣ, ಕೌಶಲ್ಯ ಮತ್ತು ಉದ್ಯಮಶೀಲತೆಯ ಮೂಲಕ…
Read More » -
Kannada News
ಬೆಳಗಾವಿ ಸೇರಿ 3 ಮಹಾನಗರ ಪಾಲಿಕೆಗಳ ಚುನಾವಣೆ ಘೋಷಣೆ
ಬೆಳಗಾವಿ ಸೇರಿದಂತೆ 3 ಮಹಾನಗರ ಪಾಲಿಕೆಗಳ ಚುನಾವಣೆ ಘೋಷಣೆಯಾಗಿದೆ.
Read More » -
Latest
ಕೂತೂಹಲ ಮೂಡಿಸಿದ ಆನಂದ ಸಿಂಗ್ ಹೆಜ್ಜೆ: ಎಲ್ಲ ಹೇಳಿದ್ದಾರೆ ಎಂದ ಸಿಎಂ
ರಾಜ್ಯ ಪ್ರವಾಸೋದ್ಯಮ ಸಚಿವ ಆನಂದ ಸಿಂಗ್ ಅವರ ನಡೆಯ ಕುರಿತು ತೀವ್ರ ಕುತೂಹಲ, ವದಂತಿ ಹರಡಿದ್ದು ಅವರು ಎಲ್ಲವನ್ನೂ ಹೇಳಿದ್ದಾರೆ. ಅವರೊಂದಿಗೆ ಮತ್ತೆ ಚರ್ಚಿಸುತ್ತೇನೆ ಎಂದು ಮುಖ್ಯಮಂತ್ರಿ…
Read More » -
Latest
ದಾಖಲೆಗಳನ್ನು ಹಾಜರುಪಡಿಸಲು ಸರಕಾರಕ್ಕೆ ಹೈಕೋರ್ಟ್ ಸೂಚನೆ
ರಾಜ್ಯ ವನ್ಯಜೀವಿ ಮಂಡಳಿಗೆ ಅಧಿಕಾರೇತರ ಸದಸ್ಯರ ನೇಮಕಾತಿಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಉಚ್ಚ ನ್ಯಾಯಾಲಯ ಮುಂದಿನ ವಿಚಾರಣೆ ವೇಳೆಗೆ ಅಧಿಕಾರೇತರ…
Read More »