ಪ್ರಗತಿವಾಹಿನಿ ನ್ಯೂಸ್
-
Kannada News
*ಸ್ಟಿಂಗ್ ಆಪರೇಷನ್ ವಿವಾದದ ಬೆನ್ನಲ್ಲೇ ಸಿದ್ದರಾಮಯ್ಯ ಭೇಟಿ ಮಾಡಿದ ಡಿಕೆಶಿ*: *ಕುತೂಹಲ ಮೂಡಿಸಿದೆ ಸಿಎಂ ನಡೆ*
ಪ್ರಗತಿವಾಹಿನಿ ಸುದ್ದಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಆರೋಪ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಬೆಳವಣಿಗೆಗಳ ನಡುವೆಯೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು…
Read More » -
Kannada News
*ಪೆಟ್ರೋಲ್ಗೆ ಶೇ.30ಕ್ಕೂ ಹೆಚ್ಚು ಎಥೆನಾಲ್ ಮಿಶ್ರಣ ಆರೋಪ*: *ಕೇಂದ್ರದ ವಿರುದ್ಧ ಸಚಿವ ರಿಜ್ವಾನ್ ಅರ್ಷದ್ ವಾಗ್ದಾಳಿ*
ಪ್ರಗತಿವಾಹಿನಿ ಸುದ್ದಿ: ಪೆಟ್ರೋಲ್ನಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚು ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂಬ ಆರೋಪ ಮತ್ತೆ ಮುನ್ನೆಲೆಗೆ ಬಂದಿದೆ. ಕರ್ನಾಟಕದಲ್ಲಿ ಸಂಗ್ರಹಿಸಿದ ಮಾದರಿಗಳಲ್ಲಿ ಶೇ.31.2ರಷ್ಟು ಎಥೆನಾಲ್ ಪತ್ತೆಯಾಗಿದೆ…
Read More » -
Education
*ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಚಿಂತನೆ*
ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ತಯಾರಿಸಿ ಬಡಿಸುವ ಪ್ರಸ್ತುತ ವ್ಯವಸ್ಥೆಯಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಚಿಂತನೆ ನಡೆಸಿದೆ.…
Read More » -
Film & Entertainment
*ಮಗನ ಮೊದಲ ಸಿನಿಮಾದಿಂದ ನಿರ್ದೇಶಕ ಔಟ್*: *ಕೊನೆಗೂ ಮೌನ ಮುರಿದ ಪ್ರಿಯಾಂಕಾ ಉಪೇಂದ್ರ*
ಪ್ರಗತಿವಾಹಿನಿ ಸುದ್ದಿ: ನಟ ಉಪೇಂದ್ರ ಮತ್ತು ಪ್ರಿಯಾಂಕಾ ಉಪೇಂದ್ರ ಅವರ ಪುತ್ರ ಆಯುಷ್ ಉಪೇಂದ್ರ ಅವರ ಚೊಚ್ಚಲ ಸಿನಿಮಾದ ನಿರ್ದೇಶಕರ ಬದಲಾವಣೆ ವಿಚಾರ ಸ್ಯಾಂಡಲ್ವುಡ್ನಲ್ಲಿ ಚರ್ಚೆಗೆ ಗ್ರಾಸವಾಗಿದೆ.…
Read More » -
Kannada News
*ಇಬ್ಬರು ಬೈಕ್ ಸವಾರರ ಬಲಿ ಪಡೆದ ಕಾರು*: *ಕಿಲೋಮೀಟರ್ಗಟ್ಟಲೆ ಬೆನ್ನಟ್ಟಿ ಚಾಲಕನನ್ನು ಹಿಡಿದ ಪೊಲೀಸರು*
ಪ್ರಗತಿವಾಹಿನಿ ಸುದ್ದಿ: ಅತಿವೇಗವಾಗಿ ಬಂದ ಫಾರ್ಚುನರ್ ಕಾರು ಬೈಕ್ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಗಾಯಾಳುಗಳ ನೆರವಿಗೆ ಧಾವಿಸದೆ…
Read More » -
Kannada News
*ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಂದ ಪತ್ನಿ*: *ಹೃದಯಾಘಾತದ ನಾಟಕ ಬಯಲು*
ಪ್ರಗತಿವಾಹಿನಿ ಸುದ್ದಿ: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಿದ ಆರೋಪದ ಮೇಲೆ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಪೊಲೀಸರು…
Read More » -
Latest
*ಮತ್ತೊಂದು ಪಟಾಕಿ ದುರಂತ*: *ಒಂದೇ ಕುಟುಂಬದ 6 ಜನರು ಸಜೀವದಹನ*
ಪ್ರಗತಿವಾಹಿನಿ ಸುದ್ದಿ: ದೀಪಾವಳಿ ಹಬ್ಬದ ಸಂಭ್ರಮದ ನಡುವೆ ಪಟಾಕಿ ಕಿಡಿಯಿಂದ ಹೊತ್ತಿಕೊಂಡ ಬೆಂಕಿ ಅವಘಡದಲ್ಲಿ ಇನ್ನೂ ಜಗತ್ತನ್ನೇ ಸರಿಯಾಗಿ ನೋಡದ ಎರಡು ತಿಂಗಳ ಪುಟ್ಟ ಕಂದಮ್ಮ ಸೇರಿ…
Read More » -
Kannada News
*ಗೂಢಚಾರಿಣಿಯ ಬಲೆಗೆ ಬಿದ್ದ ಎನ್ವಿಡಿಯಾ ಸಿಇಒ*: *ವಿವಾಹೇತರ ಸಂಬಂಧ ಒಪ್ಪಿಕೊಂಡ ಜೆನ್ಸನ್ ಹುವಾಂಗ್!*
ಪ್ರಗತಿವಾಹಿನಿ ಸುದ್ದಿ: ವಿಶ್ವದ ಪ್ರಮುಖ ಎಐ ಚಿಪ್ ತಯಾರಿಕಾ ಸಂಸ್ಥೆ ಎನ್ವಿಡಿಯಾದ ಸಿಇಒ ಜೆನ್ಸನ್ ಹುವಾಂಗ್ ಇದೀಗ ಅಂತರರಾಷ್ಟ್ರೀಯ ಮಟ್ಟದ ವಿವಾದದಲ್ಲಿ ಸಿಲುಕಿದ್ದಾರೆ. ಚೀನಾ ಪರ ಗೂಢಚಾರಿಕೆ…
Read More » -
Politics
*ಸ್ಟಿಂಗ್ ಕೇಸ್*: *ಕೃಪಾ ಆಳ್ವಾಗೆ ನೋಟಿಸ್ ಜಾರಿ ಮಾಡಿದ ಸಿಸಿಬಿ*
ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕೃಪಾ ಆಳ್ವಾಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಸ್ಟಿಂಗ್ ಆಪರೇಷನ್…
Read More » -
Kannada News
*ಡಿವೈಡರ್ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು*: *5 ಮಂದಿ ಸಜೀವ ದಹನ*
ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಅದರಲ್ಲಿದ್ದ ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಈ…
Read More »