ಬೆಳಗಾವಿ ನ್ಯೂಸ್
-
Kannada News
ಸಚಿವೆ ಶಶಿಕಲಾ ಜೊಲ್ಲೆ, ಸಂಸದ ಅಣ್ಣಾಸಾಹೇಬ ಜೊಲ್ಲೆ ಮತದಾನ
ಯಕ್ಸಂಬಾ ಪಟ್ಟಣ ಪಂಚಾಯತ ಚುನಾವಣೆ ಅಂಗವಾಗಿ ಸೋಮವಾರ ವಾರ್ಡ ನಂ 9ರ ಸರಕಾರಿ ಕನ್ನಡ ಗಂಡು ಮಕ್ಕಳ ಶಾಲೆಯ ಮತಗಟ್ಟೆಗೆ ಮುಜರಾಯಿ ಹಜ್ ಮತ್ತು ವಕ್ಫ್ ಇಲಾಖೆಯ…
Read More » -
Kannada News
ಅಪೆಕ್ಸ್ ಬ್ಯಾಂಕ್ ವತಿಯಿಂದ ಚನ್ನರಾಜ ಹಟ್ಟಿಹೊಳಿಗೆ ಸನ್ಮಾನ
ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ವತಿಯಿಂದ ಸೋಮವಾರ ಬೆಂಗಳೂರಿನ ಬ್ಯಾಂಕಿನ ಕೇಂದ್ರ ಕಚೇರಿ ಸಭಾಂಗಣದಲ್ಲಿ ವಿಧಾನ ಪರಿಷತ್ ನೂತನ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರನ್ನು ಸತ್ಕರಿಸಲಾಯಿತು.
Read More » -
Latest
ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್; 6 ವಿದ್ಯಾರ್ಥಿಗಳ ಬಂಧನ
ಅಪ್ರಾಪ್ತ ಬಾಲಕಿಯನ್ನು ಅಪಹರಿಸಿದ್ದ ಕಾಮುಕರು ಆಕೆಯ ಮೇಲೆ ಗ್ಯಾಂಗ್ ರೇಪ್ ನಡೆಸಿರುವ ಘಟನೆ ಧಾರವಾಡ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
Read More » -
Latest
ಪ್ರಶಾಂತ್ ಸಂಬರ್ಗಿ ವಿರುದ್ಧ ಎಫ್ ಐ ಆರ್ ದಾಖಲು
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಹೋದರ ಡಿ.ಕೆ.ಸುರೇಶ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪದಡಿ ಬಿಗ್ ಬಾಸ್ ಖ್ಯಾತಿಯ ಪ್ರಶಾಂತ್ ಸಂಬರ್ಗಿ ವಿರುದ್ಧ ಎಫ್ ಐ ಆರ್…
Read More » -
Latest
ಡ್ರಗ್ಸ್ ಜಾಲದಲ್ಲಿ ಸಿಲುಕಿದ ಮಗಳು; ರಕ್ಷಿಸಿ ಹೊರತರಲು ಸಹಾಯಮಾಡಿ; ವಿಹೆಚ್ ಪಿಗೆ ಪತ್ರ ಬರೆದ ಮಹಿಳೆ
ಮಹಿಳೆಯೊಬ್ಬರು ತನ್ನ ಮಗಳು ಮಾದಕ ದ್ರವ್ಯ ದ್ರಗ್ಸ್ ಜಾಲದಲ್ಲಿ ಸಿಲುಕಿಕೊಂಡಿದ್ದು, ಆಕೆಯನ್ನು ರಕ್ಷಿಸಿ ಹೊರ ತರಲು ಸಹಾಯ ಮಾಡುವಂತೆ ವಿಶ್ವ ಹಿಂದೂ ಪರಿಷತ್ ಗೆ ಪತ್ರ ಬರೆದಿದ್ದಾರೆ.
Read More » -
Latest
ನಮ್ಮ ಹೊಟ್ಟೆ ಮೇಲೆ ಸರ್ಕಾರ ಹೊಡೆಯುತ್ತಿದೆ; ನಟ ಜೋಗಿ ಪ್ರೇಮ್ ಆಕ್ರೋಶ
ನಾಳೆಯಿಂದ ರಾಜ್ಯಾದ್ಯಂತ ಜಾರಿಯಾಗಲಿರುವ ನೈಟ್ ಕರ್ಫ್ಯೂ ಆದೇಶಕ್ಕೆ ಚಿತ್ರರಂಗ, ಹೋಟೇಲ್ ಮಾಲೀಕರು, ವ್ಯಾಪಾರಸ್ತರು ಸೇರಿದಂತೆ ಹಲವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಸರ್ಕಾರದ ನಿರ್ಧಾರಕ್ಕೆ ನಟ, ನಿರ್ದೇಶಕ ಜೋಗಿ…
Read More » -
Latest
ರೋಗಿ ಸಾವು; ಆಂಬುಲೆನ್ಸ್ ಚಾಲಕ ಅರೆಸ್ಟ್
ಕುಡಿದ ಮತ್ತಲ್ಲಿ ಆಂಬುಲೆನ್ಸ್ ಚಾಲಕ ಮಾರ್ಗ ಮಧ್ಯೆಯೇ ವಾಹನ ನಿಲ್ಲಿಸಿ ಬೇಜವಾಬ್ದಾರಿ ಮೆರೆದ ಪರಿಣಾಮ ರೋಗಿಯೊಬ್ಬ ಸಾವನ್ನಪ್ಪಿರುವ ಘಟನೆ ಹುಣಸೂರಿನಲ್ಲಿ ನಡೆದಿದೆ.
Read More » -
Latest
578 ಜನರಲ್ಲಿ ಒಮಿಕ್ರಾನ್ ಸೋಂಕು ಪತ್ತೆ
ದೇಶದಲ್ಲಿ ಕೊರೊನಾ ರೂಪಾಂತರಿ ವೈರಸ್ ಒಮಿಕ್ರಾನ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, 578 ಜನರಲ್ಲಿ ಸೋಂಕು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
Read More » -
Kannada News
ಲಕ್ಷ್ಮಣ ಸವದಿ ಸೇರಿ ರಾಜ್ಯ ಬಿಜೆಪಿಗೆ ಇಬ್ಬರು ಉಪಾಧ್ಯಕ್ಷರ ನೇಮಕ
ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಸೇರಿದಂತೆ ಕರ್ನಾಟಕ ಬಿಜೆಪಿಗೆ ಇಬ್ಬರು ಉಪಾಧ್ಯಕ್ಷರನ್ನು ನೇಮಿಸಲಾಗಿದೆ. ಜೊತೆಗೆ ಇನ್ನೂ 15 ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
Read More » -
Latest
ಹೊಸ ವರ್ಷಚಾರಣೆ ಸಂಭ್ರಮಕ್ಕೆ ಕಡಿವಾಣ: ಕೋವಿಡ್ ನೂತನ ಮಾರ್ಗಸೂಚಿ ಬಿಡುಗಡೆ
ಈ ಬಾರಿಯ ಕೋವಿಡ್ ರೂಪಾಂತರಿಯಿಂದ ಹೆಚ್ಚಿನ ಸಾವು ನೋವುಗಳನ್ನು ತಪ್ಪಿಸುವ ಸಲುವಾಗಿ ಹಾಗೂ ಹೊಸ ವರ್ಷ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ…
Read More »