ಬೆಳಗಾವಿ ನ್ಯೂಸ್
-
Kannada News
ಶಿವಾಜಿ ಸುಂಠಕರ್, ಪ್ರಕಾಶ ಶಿರೋಳ್ಕರ್ ವಿಚಾರಣೆ ಅಷ್ಟೆ, ಬಂಧಿಸಿಲ್ಲ – ಪೊಲೀಸರ ಸ್ಪಷ್ಟನೆ
ಶುಕ್ರವಾರ ರಾತ್ರಿ ಬೆಳಗಾವಿಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಎಂಇಎಸ್ ಮುಖಂಡ ಶುಭಂ ಶೇಳ್ಕೆ, ಶ್ರೀರಾಮ ಸೇನೆಯ ರಮಾಕಾಂತ ಕೊಂಡೂಸ್ಕರ್ ಸೇರಿ 27 ಜನರನ್ನು ಬಂಧಿಸಲಾಗಿದೆ.
Read More » -
Kannada News
ಅರಾಜಕತೆ ಸಂಘರ್ಷ ಸೃಷ್ಟಿಸಲೆಂದೆ ಕೆಲವರಿಂದ ಕೃತ್ಯ; ಸಿ.ಟಿ.ರವಿ ವಾಗ್ದಾಳಿ
ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕೆಲವರು ಅರಾಜಕತೆ- ಸಂಘರ್ಷ ಸೃಷ್ಟಿಸಲೆಂದೇ ಇಂತಹ ಸಂಚು ರೂಪಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.
Read More » -
Kannada News
ಕರ್ನಾಟಕ – ಮಹಾರಾಷ್ಟ್ರ ಮಧ್ಯೆ ಬಸ್ ಸಂಚಾರ ಬಂದ್
ಬೆಳಗಾವಿಯಲ್ಲಿ ಎಂಇಎಸ್, ಶಿವಸೇನೆ ಪುಂಡಾಟದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ - ಮಹಾರಾಷ್ಟ್ರ ಮಧ್ಯ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.
Read More » -
Kannada News
ಬೆಳಗಾವಿಯಲ್ಲಿ ಪುಂಡಾಟಿಕೆ; ಸಿಎಂ ಬೊಮ್ಮಾಯಿ ವಾರ್ನಿಂಗ್
ಬೆಳಗಾವಿಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಸೂಚಿಸಿದ್ದಾರೆ.
Read More » -
Kannada News
ಶುಭಂ ಶೇಳ್ಕೆ, ಶ್ರೀರಾಮ ಸೇನೆಯ ರಮಾಕಾಂತ್ ಕೊಂಡುಸ್ಕರ್ ಆರೆಸ್ಟ್
ಬೆಳಗಾವಿಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಿಂದೂಸ್ಥಾನ್ ಶ್ರೀರಾಮಸೇನೆ ಸಂಸ್ಥಾಪಕ ರಮಾಕಾಂತ್ ಕೊಂಡುಸ್ಕರ್, ಶುಭಂ ಶೇಳ್ಕೆ ಸೇರಿದಂತೆ 27 ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Read More » -
Kannada News
ಬೆಳಗಾವಿಯಲ್ಲಿ ಕಲ್ಲು ತೂರಾಟ; 3 ಪ್ರಕರಣ ದಾಖಲು; 27 ಜನರ ಬಂಧನ: ನಿಷೇಧಾಜ್ಞೆ ಜಾರಿ
ಬೆಂಗಳೂರಿನಲ್ಲಿ ಶಿವಾಜಿ ಮೂರ್ತಿಗೆ ಮಸಿ ಬಳಿದಿರುವ ಘಟನೆಯನ್ನು ನೆಪವಾಗಿಸಿಕೊಂಡು ಮಹಾರಾಷ್ಟ್ರ ಏಕೀಕರಣ ಸಮಿತಿ ನೇತೃತ್ವದಲ್ಲಿ ಪುಂಢರು ಸಂಭಾಜಿ ವೃತ್ತದಲ್ಲಿ ಸೇರಿ ಪ್ರತಿಭಟನೆ ನಡೆಸಿದ್ದರು. ಅಲ್ಲದೆ ಕಲ್ಲು ತೂರಾಟ…
Read More » -
Kannada News
ಬೆಳಗಾವಿಯಲ್ಲಿ ಪ್ರತಿಭಟನೆ, ಹಿಂಸಾಚಾರ: 20ಕ್ಕೂ ಹೆಚ್ಚು ವಾಹನಗಳಿಗೆ ಕಲ್ಲು ತೂರಾಟ: ವಾಹನಗಳ ಗಾಜು ಪುಡಿ ಪುಡಿ
ಬೆಳಗಾವಿಯಲ್ಲಿ ಶುಕ್ರವಾರ ರಾತ್ರಿ ಆರಂಭವಾದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು, 20ಕ್ಕೂ ಹೆಚ್ಚು ವಾಹನಗಳಿಗೆ ಕಲ್ಲು ತೂರಲಾಗಿದೆ.
Read More » -
Kannada News
ಪೊಲೀಸ್ ಉಪಠಾಣೆ, ಸ್ಮಶಾನಗಳಿಗೆ ವಿದ್ಯುತ್ ಸಂಪರ್ಕ: ಸಚಿವರಿಬ್ಬರಿಗೆ ಮನವಿ ಸಲ್ಲಿಸಿದ ಡಾ.ಸೋನಾಲಿ ಸರ್ನೋಬತ್
ಖಾನಾಪೂರ ತಾಲ್ಲೂಕಿನ ಕಕ್ಕೇರಿ ಹಾಗೂ ಪಾರಿಶ್ವಾಡ ಜಿಲ್ಲಾ ಪಂಚಾಯತ ಕ್ಷೇತ್ರಗಳಿಗೆ ಉಪ ಪೊಲೀಸ್ ಠಾಣೆ ಮಂಜೂರು ಮಾಡುವಂತೆ ಸಾಮಾಜಿಕ ಕಾರ್ಯಕರ್ತೆ, ಬಿಜೆಪಿ ಗ್ರಾಮೀಣ ಮಹಿಳಾ ಮೋರ್ಚಾ ಉಪಾಧ್ಯಕ್ಷೆ…
Read More » -
Kannada News
ಬೆಳಗಾವಿಯಲ್ಲಿ ರಾತ್ರೋರಾತ್ರಿ ದಿಢೀರ್ ಪ್ರತಿಭಟನೆ : ಧರ್ಮವೀರ್ ಸಂಭಾಜಿ ವೃತ್ತದಲ್ಲಿ ಬೃಹತ್ ಜನಸ್ತೋಮ
ಇಲ್ಲಿಯ ಧರ್ಮವೀರ್ ಸಂಭಾಜಿ ವೃತ್ತ (ಬೋಗಾರ್ವೇಸ್) ಬಳಿ ಶುಕ್ರವಾರ ರಾತ್ರಿ ಏಕಾಏಕಿ ಸಾವಿರಾರು ಜನ ಸೇರಿ ಪ್ರತಿಭಟನೆ ನಡೆಸಿದ್ದಾರೆ.
Read More » -
Latest
ಸುಪ್ರಿಂ ಕೋರ್ಟನ ಸಂವಿಧಾನಿಕ ಪೀಠ ವಲಯವಾರು ಸ್ಥಾಪನೆ; ವಿವರಣೆ ನೀಡಿದ ಕೇಂದ್ರ ಸಚಿವ
ಸುಪ್ರಿಂ ಕೋರ್ಟನ ಸಂವಿಧಾನಿಕ ಪೀಠವನ್ನು ವಲಯವಾರು ಸ್ಥಾಪಿಸುವ ಬಗ್ಗೆ ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ ಅಧಿವೇಶನದಲ್ಲಿ ಚಿಕ್ಕೋಡಿ ಲೋಕಸಭಾ ಸದಸ್ಯ ಅಣ್ಣಾಸಾಹೇಬ ಜೊಲ್ಲೆ ಯವರ ಪ್ರಶ್ನೆಗೆ ಕಾನೂನು ಮತ್ತು…
Read More »