ಬೆಳಗಾವಿ ನ್ಯೂಸ್
-
Kannada News
ಎರಡೂ ಜನಸ್ವರಾಜ್ ಸಮಾವೇಶದಿಂದ ಜಾರಕಿಹೊಳಿ ಸಹೋದರರು ದೂರ; ಬಿಜೆಪಿಯಲ್ಲಿ ಹೆಚ್ಚಿದ ಆತಂಕ
, ಬಿಜೆಪಿಯ ನಿರ್ಧಾರಕ್ಕೆ ಜಾರಕಿಹೊಳಿ ಸಹೋದರರು ಮುನಿಸಿಕೊಂಡಂತಿದೆ. ಭಾನುವಾರ ಬೆಳಗಾವಿ ಮತ್ತು ಚಿಕ್ಕೋಡಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಜನಸ್ವರಾಜ್ ಸಮಾವೇಶಗಳಿಂದ ಜಾರಕಿಹೊಳಿ ಸಹೋದರರು ದೂರ…
Read More » -
Kannada News
ಮಕ್ಕಳಿಗೆ ಸಂಸ್ಕಾರ ಕೊಡಿಸದಿದ್ದರೆ ಭವಿಷ್ಯಕ್ಕೆ ಅಪಾಯ: ಸ್ವರ್ಣವಲ್ಲೀ ಶ್ರೀ
ಮಕ್ಕಳಿಗೆ ಚಿಕ್ಕಂದಿನಿಂದಲೇ ಸಂಸ್ಕಾರ, ಸಂಸ್ಕ್ರತಿ ಕಲಿಸಬೇಕು. ನಮ್ಮ ಪರಂಪರೆ ತಿಳಿಸಬೇಕು. ಇಲ್ಲವಾದರೆ ಭವಿಷ್ಯಕ್ಕೆ ಅಪಾಯ ಎಂದು ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಮಠಾಧೀಶ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿ ಎವ್ಚರಿಸಿದರು.
Read More » -
Kannada News
ಎಲ್ಲ ಕಡೆಯೂ ದೊಡ್ಡ ಪ್ರಮಾಣದಲ್ಲಿ ಸ್ವಾಗತ ಸಿಗುತ್ತಿದೆ – ಯಡಿಯೂರಪ್ಪ
ವಿಧಾನ ಪರಿಷತ್ ಚುನಾವಣೆಗಾಗಿ ಬಿಜೆಪಿ 4 ತಂಡಗಳಲ್ಲಿ ನಡೆಸುತ್ತಿರುವ ಜನಸ್ವರಾಜ್ ಸಮಾವೇಶಕ್ಕೆ ಎಲ್ಲ ಕಡೆಯೂ ದೊಡ್ಡ ಪ್ರಮಾಣದಲ್ಲಿ ಸ್ವಾಗತ ಸಿಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
Read More » -
Kannada News
ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ಘೋಷಣೆ ವಿಚಾರ; ಕೊಟ್ಟ ಭರವಸೆ ಈಡೇರಿಸುವೆ ಎಂದ ಬಿಎಸ್ ವೈ
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಉತ್ತಮ ಕೆಲಸ ಮಾಡುತ್ತಿವೆ. ವಿಪಕ್ಷಗಳು ಟೀಕೆ ಮಾಡುವುದನ್ನು ಬಿಟ್ಟು ರಚನಾತ್ಮಕ ಸಲಹೆಗಳನ್ನು ನೀಡಲಿ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
Read More » -
Kannada News
ಬೆಳಗಾವಿ ದಕ್ಷಿಣದಲ್ಲಿ ಮತ್ತೆ ಸತೀಶ್ ಜಾರಕಿಹೊಳಿ ಸಂಚಾರ: ಕ್ಷೇತ್ರದಲ್ಲಿ ಕುತೂಹಲ
ಬೆಳಗಾವಿ ದಕ್ಷಿಣ ಮತಕೇತ್ರದ ಜನರ ಸಮಸ್ಯೆ ಆಲಿಸಿದ ಸತೀಶ ಜಾರಕಿಹೊಳಿ, ಮೃತರ ಕುಟುಂಬಕ್ಕೆ ಪರಿಹಾರ ಕಲ್ಪಿಸುವುದಾಗಿ ಭರವಸೆ
Read More » -
Latest
ಬಿಡಿಎ ಭ್ರಷ್ಟಾಚಾರ: ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ ಸಿಎಂ
ನಮ್ಮ ಸರ್ಕಾರ ಯಾವುದೇ ರೀತಿಯ ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸ್ಪಷ್ಟಪಡಿಸಿದರು.
Read More » -
Kannada News
ಬೆಳಗಾವಿ ನಗರಕ್ಕೆ 2 ದಿನ ನೀರು ಪೂರೈಕೆಯಲ್ಲಿ ವ್ಯತ್ಯಯ
ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗಿರುವ ಹಿನ್ನೆಲೆಯಲ್ಲಿ ಬೆಳಗಾವಿ ನಗರಕ್ಕೆ ಭಾನುವಾರ ಮತ್ತು ಸೋಮವಾರ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
Read More » -
Latest
130 ಕೋಟಿ ರೂ ಬೆಳೆ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚನೆ
ರಾಜ್ಯಾದ್ಯಂತ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದ್ದು, ಜನರು ಸಂಕಷ್ಟಕ್ಕೀಡಾಗಿದ್ದಾರೆ. ಶೀಘ್ರದಲ್ಲಿ ಪರಿಹಾರ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ…
Read More » -
Latest
ದೇಶದ ಟಾಪ್ 10 ಮಾದರಿ ಠಾಣೆಗಳ ಪಟ್ಟಿಯಲ್ಲಿ ರಾಜ್ಯದ ಮಾನ್ವಿ ಪೊಲೀಸ್ ಠಾಣೆ
ಕರ್ನಾಟಕ ಪೊಲೀಸ್ ಹಿರಿಮೆಗೆ ಮತ್ತೊಂದು ಗರಿ. ದೇಶದ ಟಾಪ್ 10 ಪೊಲೀಸ್ ಠಾಣೆಗಳ ಪಟ್ಟಿಯಲ್ಲಿ ರಾಯಚೂರು ಜಿಲ್ಲೆಯ ಮಾನ್ವಿಯ ಪೊಲೀಸ್ ಠಾಣೆಗೆ 5ನೇ ಸ್ಥಾನ ಸಿಕ್ಕಿದೆ.
Read More » -
Latest
ರಾಡ್ ನಿಂದ ಹೊಡೆದಾಡಿಕೊಂಡ ವಿದ್ಯಾರ್ಥಿಗಳು
9ನೇ ತರಗತಿ ವಿದ್ಯಾರ್ಥಿಗಳು ರಾಡ್ ನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಬಾಣಾವರದ ಸರ್ಕಾರಿ ಶಾಲೆಯಲ್ಲಿ ಬೆಳಕಿಗೆ ಬಂದಿದೆ.
Read More »