ಬೆಳಗಾವಿ ನ್ಯೂಸ್
-
Latest
ಮತ್ತೊಂದು ಕೇಸ್ ನಲ್ಲೂ ಜಾಮೀನು; ಮಾಜಿ ಸಚಿವ ವಿನಯ್ ಕುಲ್ಕರ್ಣಿಗೆ ಬಿಡುಗಡೆ ಭಾಗ್ಯ
ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲ್ಕರ್ಣಿಗೆ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
Read More » -
Latest
ಜನಾರ್ಧನ ರೆಡ್ಡಿಗೆ ಬಳ್ಳಾರಿಗೆ ತೆರಳಲು ಸುಪ್ರೀಂ ಅನುಮತಿ
ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಬಳ್ಳಾರಿಗೆ ಹೋಗಲು ಷರತ್ತುಬದ್ಧ ಅನುಮತಿ ನೀಡಿ ಸುಪ್ರೀಂ ಕೊರ್ಟ್ ಆದೇಶ ಹೊರಡಿಸಿದೆ.
Read More » -
Latest
ಗಾಳಿಯಲ್ಲಿ ಗುಂಡು ಹಾರಿಸಿ ಸಚಿವರ ಸ್ವಾಗತ; ಮೂವರು ಪಿಸಿಗಳು ಸಸ್ಪೆಂಡ್
ಕೇಂದ್ರ ಸಚಿವ ಭಗವಂತ ಖೂಬಾ ಅವರ ಸ್ವಾಗತಕ್ಕೆ ಗಾಳಿಯಲ್ಲಿ ಗುಂಡು ಹಾರಿಸಿ ಕರ್ತವ್ಯಲೋಪವೆಸಗಿದ್ದ ಮೂವರು ಪಿಸಿಗಳನ್ನು ಅಮಾನತುಗೊಳಿಸಲಾಗಿದೆ.
Read More » -
Latest
ವಿಧಾನಮಂಡಲ ಅಧಿವೇಶನಕ್ಕೆ ದಿನಾಂಕ ನಿಗದಿ
ವಿಧಾನಮಂಡಲ ಅಧಿವೇಶನಕ್ಕೆ ದಿನಾಂಕ ನಿಗದಿ ಮಾಡಲಾಗಿದ್ದು 10 ದಿನಗಳ ಕಾಲ ಮುಂಗಾರು ಅಧಿವೇಶ ನಡೆಯಲಿದೆ.
Read More » -
Latest
ಸೆಪ್ಟೆಂಬರ್ ನಿಂದ ಮಕ್ಕಳಿಗೂ ಲಸಿಕೆ -ಪ್ರಿಯಾ ಅಬ್ರಾಹಂ
ಸೆಪ್ಟೆಂಬರ್ ನಿಂದ 2-18 ವರ್ಷದೊಳಗಿನ ಮಕ್ಕಳಿಗೂ ಕೋವಿಡ್ ಲಸಿಕೆ ನೀಡಬಹುದು ಎಂದು ಭಾರತೀಯ ಸಂಶೋಧನಾ ಮಂಡಳಿ (ICMR) ರಾಷ್ಟ್ರೀಯ ವೈರಾಲಜಿ ಸಂಸ್ಥೆ ನಿರ್ದೇಶಕಿ ಪ್ರಿಯಾ ಅಬ್ರಾಹಂ ಹೇಳಿದ್ದಾರೆ.
Read More » -
Latest
ಸಂಸದೆ ಸುಮಲತಾ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಎಂದ ಶ್ರೀಕಂಠಯ್ಯ, ಅವರಿಗೆ ಅದೊಂದೇ ಸಮಸ್ಯೆ ಎಂದ ಸುಮಲತಾ
ಸಂಸದೆ ಸುಮಲತಾ ಸುತ್ತಮುತ್ತ ಗೂಂಡಾಗಳಿದ್ದಾರೆ. ಅಧಿಕಾರಿಗಳಿಗೆ ಕಿರುಕುಳ ಕೊಡುತ್ತಿದ್ದಾರೆ. ಅವರ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಆರೋಪಿಸಿದ್ದಾರೆ. ಈ ಆರೋಪಗಳಿಗೆ ಪ್ರತ್ಯುತ್ತರ ನೀಡಿರುವ…
Read More » -
Latest
ದನ ಸಾಗಾಟದ ವೇಳೆ ಪಲ್ಟಿಯಾದ ವಾಹನ; 50 ಕರುಗಳ ದಾರುಣ ಸಾವು
ಚಿಕ್ಕ ವಾಹನದಲ್ಲಿ ಕರುಗಳ ಕಾಲು- ಬಾಯಿ ಕಟ್ಟಿ ನೂರು ಕರುಗಳನ್ನು ಸಾಗಿಸುತ್ತಿದ್ದ ವೇಳೆ ವಾಹನ ಪಲ್ಟಿಯಾಗಿ ಬಿದ್ದಿರುವ ಘಟನೆ ಹಾಸನ ಜಿಲ್ಲೆ ಬೇಲೂರಿನ ದ್ಯಾವಪ್ಪನ ಹಳ್ಳಿಯಲ್ಲಿ ನಡೆದಿದೆ.
Read More » -
Latest
ಇದು ಅಚಾತುರ್ಯದಿಂದ ಆದ ಪ್ರಮಾದ – ಮುರುಗೇಶ ನಿರಾಣಿ ಕ್ಷಮೆ ಯಾಚನೆ
ಹಿಂದೂ ಧರ್ಮ, ಆಚಾರ, ವಿಚಾರ ಸಂಪ್ರದಾಯ ಹಾಗೂ ದೇವತೆಗಳ ಬಗ್ಗೆ ನಾನು ಅಪಾರವಾದ ನಂಬಿಕೆ, ಗೌರವ ಇಟ್ಟುಕೊಂಡಿದ್ದೇನೆ ಇಟ್ಟುಕೊಂಡಿದ್ದೇನೆ. ಅಪಮಾನಮಾಡುವ ಕೆಲಸ ಮಾಡಿಲ್ಲ. ಇದು ಅಚಾತುರ್ಯದಿಂದ ಆದ…
Read More » -
Latest
ಹೆಚ್ಚಿದ ಶುಗರ್, ದೇಹದ ತೂಕ?; ಪ್ರಕೃತಿ ಚಿಕಿತ್ಸೆಗೆ ತೆರಳಲು ಮುಂದಾದ ಸಿದ್ದರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ ಆಗಸ್ಟ್ 21ರಿಂದ ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ತೆರಳಲಿದ್ದಾರೆ ಎನ್ನಲಾಗಿದೆ. ಈ ಮೂಲಕ ಹತ್ತು ದಿನಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ.
Read More » -
Latest
ಶಾಸಕ ಹರ್ಷವರ್ಧನ್ ಕೆಲಸಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮೆಚ್ಚುಗೆ
ನಂಜನಗೂಡು ಕ್ಷೇತ್ರದ ಶಾಸಕರಾದ ಹರ್ಷವರ್ಧನ ಅವರು ತಮ್ಮ ಕ್ಷೇತ್ರದಲ್ಲಿ ಕೈಗೊಂಡಿರುವ ಮಾನವೀಯ ಕಾರ್ಯಗಳಿಗೆ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಪ್ರಶಂಸೆ ವ್ಯಕ್ತಪಡಿಸಿದರು.
Read More »