ಬೆಳಗಾವಿ ನ್ಯೂಸ್
-
Kannada News
ನಾಳೆ ಬೆಳಗಾವಿಗೆ ಸಿಎಂ ಯಡಿಯೂರಪ್ಪ ಭೇಟಿ
ಬೆಳಗಾವಿಯಲ್ಲಿ ಕಳೆದ 3 -4 ದಿನದಿಂದ ಸುರಿಯುತ್ತಿರುವ ಮಳೆಯಿಂದಾಗಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಕುರಿತು ಯಡಿಯೂರಪ್ಪ ಅವಲೋಕನ ನಡೆಸಲಿದ್ದಾರೆ.
Read More » -
Kannada News
ಬೆಳಗಾವಿ ಜಿಲ್ಲೆಯಲ್ಲಿ 47 ರಸ್ತೆ ಸಂಚಾರ ಸ್ಥಗಿತ, 51 ಗ್ರಾಮಗಳು ಜಲಾವೃತ : ಜಿಲ್ಲಾಧಿಕಾರಿಗಳ ಜತೆ ಸಿಎಂ ವಿಡಿಯೋ ಸಂವಾದ
ಎಲ್ಲೆಡೆ ವ್ಯಾಪಕ ಮಳೆಯಾಗುತ್ತಿರುವುದರಿಂದ ಯಾವುದೇ ಸಾವು-ನೋವುಗಳಾಗದಂತೆ ಅಧಿಕಾರಿಗಳು ೨೪ ಗಂಟೆಯೂ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ತುರ್ತು ಪರಿಹಾರ ಕಾರ್ಯಕ್ಕೆ ಹಣಕಾಸಿನ ಕೊರತೆಯಿಲ್ಲ; ಯಾವುದೇ ರೀತಿಯ ನೆರವಿನ ಅಗತ್ಯವಿದ್ದರೆ ತಕ್ಷಣವೇ…
Read More » -
Kannada News
ಸ್ಮಾರ್ಟ್ ಸಿಟಿ ಕಾಮಗಾರಿ: ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಕಟ್ಟುನಿಟ್ಟಿನ ಸೂಚನೆ
ನಗರದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಸ್ಮಾರ್ಟ್ ಸಿಟಿ ಕಾಮಗಾರಿಗಳು ನಡೆಯುತ್ತಿರುವ ಸ್ಥಳಗಳಲ್ಲಿ ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರವೀಣ ಬಾಗೇವಾಡಿ ಸೂಚನೆ…
Read More » -
Latest
ಉತ್ತರ ಕನ್ನಡದಲ್ಲಿ ಇಬ್ಬರ ಸಾವು, ಇಬ್ಬರು ನಾಪತ್ತೆ
ಕಳೆದ ೩-೪ ದಿನಗಳಿಂದ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿಯುತ್ತಿರುವ ಕಾರಣ ಎಲ್ಲ ನದಿ, ಫಾಲ್ಸ್ ಹಾಗೂ ಜಲಾಶಯಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಸಾರ್ವಜನಿಕರು ಯಾವುದೇ…
Read More » -
Kannada News
ಹಳ್ಳ ದಾಟುತ್ತಿದ್ದಾಗ ನೀರಿನ ಸೆಳೆತಕ್ಕೆ ಕೊಚ್ಚಿ ಹೋದ ಬಾಲಕಿ
ಜಿಲ್ಲೆಯಾದ್ಯಂತ ಕಳೆದ ನಾಲ್ಕು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಸೇತುವೆಗಳು ಮುಳುಗಡೆಯಾಗಿದ್ದು, ನದಿ, ಕೆರೆ, ಹಳ್ಳ-ಕೊಳ್ಳಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಈ ಮಧ್ಯೆ ಹಳ್ಳ ದಾಟುತ್ತಿದ್ದಾಗ ಬಾಲಕಿಯೊಬ್ಬಳು ನೀರಿನಲ್ಲಿ…
Read More » -
Kannada News
ವಿಶ್ವದಲ್ಲಿಯೇ ಮೊದಲ ಬಾರಿಗೆ ಕೆಎಲ್ಇ ಆಸ್ಪತ್ರೆಯಲ್ಲಿ ಆರ್ಟಿಎಸ್ ಕಾರ್ಬೆಟೋಸಿನ್ ಚುಚ್ಚುಮದ್ದು
ಆರ್ಟಿಎಸ್ ಕಾರ್ಬೆಟೋಸಿನ್ನ ಚುಚ್ಚುಮದ್ದನ್ನು ವಿಶ್ವದಲ್ಲಿಯೇ ಮೊದಲ ಬಾರಿಗೆ ಇದೇ ದಿನದಂದು ಕೆಎಲ್ಇ ಡಾ. ಪ್ರಭಾಕರ್ ಕೋರೆ ಚಾರಿಟೇಬಲ್ ಆಸ್ಪತ್ರೆಯಲ್ಲಿ ನೀಡಲಾಯಿತು.
Read More » -
Kannada News
ಕೃಷ್ಣಾ ನದಿ ಪಾತ್ರದಲ್ಲಿ ತೀವ್ರ ಪ್ರವಾಹ ಎಚ್ಚರಿಕೆ
ಮಹಾರಾಷ್ಟ್ರ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ನದಿಗಳು ಅಪಾಯದಮಟ್ಟದಲ್ಲಿ ಹರಿಯುತ್ತಿವೆ. ಕೃಷ್ಣಾ ನದಿಯಲ್ಲಿ ಇಂದು ಮತ್ತಷ್ಟು ನೀರು ಹೆಚ್ಚಾಗುವ ಸಾಧ್ಯತೆ ಇದ್ದು, ಎರಡು ಮೂರು ದಿನಗಳಲ್ಲಿ…
Read More » -
Latest
ಕರಾವಳಿ ಜಿಲ್ಲೆಗಳಲ್ಲಿ ಇನ್ನಷ್ಟು ಮಳೆ ಎಚ್ಚರಿಕೆ
ರಾಜ್ಯದ ಕರಾವಳಿ ಜೆಲ್ಲೆಗಳಾದ್ಯಂತ ಹಾಗೂ ಕಾಸರಗೋಡು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚೆನೆ ನೀಡಿದೆ.
Read More » -
Kannada News
ತೋಟದ ಮನೆಗೆ ಹೋಗಿದ್ದ ರೈತ; ವಾಪಸ್ ಬರುವಷ್ಟರಲ್ಲಿ ಪಾಂಡ್ರಿ ನದಿಯಲ್ಲಿ ಹೆಚ್ಚಿದ ಪ್ರವಾಹ; ರಕ್ಷಣೆ
ಪಾಂಡ್ರಿ ನದಿ ಪ್ರವಾಹದಿಂದ ತೋಟದ ಮನೆಯಲ್ಲಿ ಸಿಲುಕಿಕೊಂಡು, ರಕ್ಷಣೆಗಾಗಿ ಮೊರೆ ಇಡುತ್ತಿದ್ದ ರೈತನನ್ನು ಪೊಲೀಸರು, ಎಸ್.ಡಿ.ಆರ್.ಎಫ್ ತಂಡ ರಕ್ಷಣೆ ಮಾಡಿದೆ.
Read More » -
Latest
ಉತ್ತರ ಕನ್ನಡ: ಅಪಾಯ ಮಟ್ಟ ಮೀರಿ ಹರಿಯುತ್ತಿರುವ ನದಿಗಳು; 11 ಜನರ ಏರ್ ಲಿಫ್ಟ್
ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಬಾರಿ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಗಂಗಾವಳಿ, ಕಾಳಿ, ಅಘನಾಶಿನಿ ಹಾಗೂ ಎಲ್ಲ ನದಿಗಳು ಅಪಾಯ ಮಟ್ಟ ಮೀರಿ…
Read More »