ಬೆಳಗಾವಿ ನ್ಯೂಸ್
-
Latest
ಸಿಡಿ ಪ್ರಕರಣ; ಕಿಂಗ್ ಪಿನ್ ಆರೋಪಿಗಳಿಗೆ ಬಿಗ್ ರಿಲೀಫ್
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಕೇಸ್ ಗೆ ಸಂಬಂಧಿಸಿದಂತೆ ಆರೋಪಿಗಳಾದ ನರೇಶ್ ಗೌಡ ಹಾಗೂ ಶ್ರವಣ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಿರೀಕ್ಷಣಾ ಜಾಮೀನು…
Read More » -
Latest
ಬಿಜೆಪಿ ಶಾಸಕ ಸಿ.ಎಂ.ಉದಾಸಿ ವಿಧಿವಶ
ಬಿಜೆಪಿ ಹಿರಿಯ ಶಾಸಕ ಸಿ.ಎಂ ಉದಾಸಿ (85) ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.
Read More » -
Latest
ಹಾವೇರಿ ಜಿಲ್ಲೆಯಲ್ಲಿ ವಿನೂತನ ಕಾರ್ಯಕ್ರಮ
ಕೋವಿಡ್ 3ನೇ ಅಲೆ ಮಕ್ಕಳ ಮೇಲೆ ಪ್ರಭಾವ ಬೀರುತ್ತದೆ ಎಂಬ ವರದಿಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯಲ್ಲಿನ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯ ಗ್ರಾಮಗಳಲ್ಲಿ…
Read More » -
Latest
ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ; ಪತ್ನಿ, ಮಗ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ
ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳಾದ ಪತ್ನಿ, ಮಗ ಹಾಗೂ ಪೂಜಾರಿ ಸೇರಿದಂತೆ ಮೂವರಿಗೂ ಜೀವಾವಧಿ ಶಿಕ್ಷೆ ವಿಧಿಸಿ ಉಡುಪಿ ಜಿಲ್ಲಾ ಸತ್ರ ನ್ಯಾಯಾಲಯ…
Read More » -
Latest
ಬಿಜೆಪಿ ನಾಯಕರಿಗೆ ಹೈಕಮಾಂಡ್ ಖಡಕ್ ಸೂಚನೆ
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಬೆನ್ನಲ್ಲೇ ಸಿಎಂ ಯಡಿಯೂರಪ್ಪನವರ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿತ್ತು. ಇದರ ಬೆನ್ನಲ್ಲೇ ಹೈಕಮಾಂಡ್ ತಾತ್ಕಾಲಿಕ ಕದನ ವಿರಾಮ ಘೋಷಣೆ…
Read More » -
Latest
ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಗೆ ಮತ್ತೊಂದು ಟ್ವಿಸ್ಟ್
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಸಿಡಿ ಯುವತಿ ಎಸ್ ಐಟಿ ತನಿಖೆ ರದ್ದುಪಡಿಸಲು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾಗಿ…
Read More » -
Latest
ಸಿಇಟಿಗೆ ದಿನಾಂಕ ನಿಗದಿ
ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಿಇಟಿ ಪರೀಕ್ಷೆ ನಿಗದಿಯಾಗಿದ್ದು, ಆಗಸ್ಟ್ 28, 29ರಂದು ಪರೀಕ್ಷೆ ನಡೆಸಲಾಗುತ್ತಿದ್ದು ಈ ಹಿಂದಿನಂತೆಯೇ ಪರೀಕ್ಷೆ ನಡೆಯಲಿದೆ ಎಂದು ಉನ್ನತ ಶಿಕ್ಷಣ ಸಚಿವರೂ…
Read More » -
Latest
ಪುರಸಭೆ ಅಧ್ಯಕ್ಷೆ ಪತಿ ಬಂಧನ
ಕ್ಷೀರಭಾಗ್ಯ ಹಾಲಿನ ಪುಡಿ ಪ್ಯಾಕೇಟ್ ನ್ನು ಅಕ್ರಮವಾಗಿ ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಪುರಸಭೆ ಅಧ್ಯಕ್ಷೆ ಪತಿಯನ್ನು ಬಂಧಿಸಿದ್ದಾರೆ.
Read More » -
Latest
ಕೊರೊನಾದಿಂದ ಗುಣಮುಖರಾದ ಮಕ್ಕಳಲ್ಲಿ ಕಂಡುಬರುತ್ತಿದೆ MISC ಸಮಸ್ಯೆ
ಕೊರೊನಾ ಎರಡನೇ ಅಲೆ ನಡುವೆಯೇ ಮಕ್ಕಳಲ್ಲೂ ಸೋಂಕು ಕಾಣಿಸಿಕೊಳ್ಳುತ್ತಿದೆ ಇದು ಮೂರನೇ ಅಲೆ ಭೀತಿಗೂ ಕಾರಣವಾಗಿದೆ. ಆದರೆ ಇದೀಗ ಕೊರೊನಾದಿಂದ ಗುಣಮುಖರಾದ ಮಕ್ಕಳಲ್ಲಿ ಎಂಐಎಸ್ ಸಿ ಸಮಸ್ಯೆ…
Read More » -
Latest
ಕೊರೊನಾ 2ನೇ ಅಲೆಯಲ್ಲಿ ಹೊಸ ದಾಖಲೆ
ದೇಶದಲ್ಲಿ ಕೊರೊನಾ ಎರಡನೆ ಅಲೆ ಅಟ್ಟಹಾಸದ ಬಳಿಕ ಇದೇ ಮೊದಲಬಾರೊಗೆ ಕೊರೊನಾ ಸೊಂಕಿತರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಇಳಿಕೆಯಾಗಿದೆ.
Read More »