ಬೆಳಗಾವಿ ನ್ಯೂಸ್
-
Latest
ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಶಾಕ್; ಕೋವಿಡ್ ನಿಂದ ಗುಣಮುಖರಾದ ಹಿರಿಯ ನಟ ಇನ್ನಿಲ್ಲ
ಕೊರೊನಾ ಆಘಾತಕ್ಕೆ ನಲುಗಿರುವ ಕನ್ನಡ ಚಿತ್ರರಂಗ ಹಿರಿಯ ಕಲಾವಿದರನ್ನು, ನಿರ್ದೇಶಕ, ನಿರ್ಮಾಪಕರು ಸೇರಿದಂತೆ ಹಲವರನ್ನು ಕಳೆದುಕೊಳ್ಳುತ್ತಿದೆ. ಇದೀಗ ಹಿರಿಯ ನಟ, ರಂಗಭೂಮಿ ಕಲಾವಿದ ಬಿ.ಎಂ.ಕೃಷ್ಣೇಗೌಡ ಹೃದಯಾಘಾತದಿಂದ ನಿಧನರಾಗಿದ್ದಾರೆ.
Read More » -
Latest
ಮತ್ತೋರ್ವ ಹಿರಿಯ ವೈದ್ಯ ಕೊರೊನಾಗೆ ಬಲಿ
ಜಿಲ್ಲೆ ಜಿಲ್ಲೆಗಳಲ್ಲೂ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ವೈದ್ಯರುಗಳೇ ಸೋಂಕಿಗೆ ತುತ್ತಾಗುತ್ತಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ಹಿರಿಯ ವೈದ್ಯ ಸೋಂಕಿಗೆ ಬಲಿಯಾಗಿದ್ದಾರೆ.
Read More » -
Kannada News
ಸಿಡಿ ಕೇಸ್ ಗೆ ಟ್ವಿಸ್ಟ್; ಅವನು ನಾನೇ ಎಂದ ರಮೇಶ್ ಜಾರಕಿಹೊಳಿ ?
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಬಿಗ್ ಟ್ವಿಸ್ಟ್ ಪಡೆದುಕೊಂಡಿದ್ದು, ಈ ವರೆಗೆ ಸಿಡಿ ಆರೋಪ ನಿರಾಕರಿಸುತ್ತಿದ್ದ ರಮೇಶ್ ಜಾರಕಿಹೊಳಿ ಇದೀಗ ಸಿಡಿಯಲ್ಲಿದ್ದ ವ್ಯಕ್ತಿ ನಾನೇ…
Read More » -
Kannada News
ಕೊರೋನಾ 2ನೇ ಅಲೆ: ಬೆಳಗಾವಿ ಜಿಲ್ಲೆಯ ಸಮಗ್ರ ಮಾಹಿತಿ ಇಲ್ಲಿದೆ; ಲಸಿಕೆ ವಿವರವೂ ಲಭ್ಯ
ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ 2ನೇ ಅಲೆಯಲ್ಲಿ ಒಟ್ಟೂ 30022 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇವರಲ್ಲಿ 12,346 ಜನರು ಗುಣಮುಖರಾಗಿದ್ದರೆ, ಇನ್ನೂ 17,449 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.
Read More » -
Latest
3 ರಾಜ್ಯಗಳ ಅನಾಥ ಮಕ್ಕಳಿಗೆ ಕಾಶಿ ಪೀಠದಿಂದ ಉಚಿತ ಶಿಕ್ಷಣ
ಕರೋನಾ ಮಹಾಮಾರಿಯ 2ನೇ ಅಲೆಯಲ್ಲಿ ಅಧಿಕ ಸಾವು-ನೋವುಗಳಿಂದಾಗಿ ತಂದೆ-ತಾಯಿಗಳನ್ನು ಕಳೆದುಕೊಂಡು ಅನಾಥರಾದ ಮಕ್ಕಳಿಗೆ ಕರ್ನಾಟಕ, ತೆಲಂಗಾಣ ಮತ್ತು ಮಹಾರಾಷ್ಟ ರಾಜ್ಯಗಳಲ್ಲಿ ಶ್ರೀ ಕಾಶಿ ಜಗದ್ಗುರು ಪೀಠದಿಂದ ಸಹನಿವಾಸದ…
Read More » -
Latest
ಪೊಲೀಸ್ ಕುಟುಂಬದವರಿಗೂ ಕೊರೊನಾ ಲಸಿಕೆ
ರಾಜ್ಯ ಪೊಲೀಸ್ ಇಲಾಖೆಯ ಶೇ.95ರಷ್ಟು ಸಿಬ್ಬಂದಿಗೆ ಈಗಾಗಲೇ ಕೊರೋನಾ ಲಸಿಕೆ ಹಾಕಲಾಗಿದ್ದು, ಮುಂದಿನ ದಿನಗಳಲ್ಲಿ ಎರಡನೇ ಹಂತವಾಗಿ ಪೊಲೀಸ್ ಸಿಬ್ಬಂದಿಯ ಕುಟುಂಬದವರಿಗೂ ಕೊರೊನಾ ಲಸಿಕೆ ನೀಡಲಾಗುವುದು ಎಂದು…
Read More » -
Kannada News
ಬೋರಗಾಂವ ಪಟ್ಟಣದಲ್ಲಿ ಕೋವಿಡ್ ಆರೈಕೆ ಕೇಂದ್ರಕ್ಕೆ ಚಾಲನೆ
ನಿಪ್ಪಾಣಿ ತಾಲೂಕಿನ ಕೇಲ ಪ್ರಾಥಮೀಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯಾಧಿಕಾರಿ ಜೋತೆ ಸಿಬ್ಬಂದಿ ಕೋರತೆ ಇದೆ.ಈ ಬಗ್ಗೆ ಆರೋಗ್ಯ ಸಚೀವ ಕೆ.ಸುಧಾಕರ ಅವರ ಗಮನಕ್ಕೆ ತರಲಾಗಿದ್ದು, ಶೀಘ್ರವೇ ಖಾಲಿ…
Read More » -
Kannada News
ಜಿಲ್ಲೆಯಾದ್ಯಂತ ಏಕಕಾಲಕ್ಕೆ 135 ಗ್ರಾಮಗಳಲ್ಲಿ ರ್ಯಾಪಿಡ್ ಆ್ಯಂಟಿಜನ್ ಟೆಸ್ಟ್ ಗೆ ಚಾಲನೆ
ವ್ಯಾಪಕವಾಗಿ ಹರಡುತ್ತಿರುವ ಕೋವಿಡ್ ಸೋಂಕು ತ್ವರಿತ ಪತ್ತೆಗಾಗಿ ಆಯಾ ಗ್ರಾಮಗಳಲ್ಲಿಯೇ ರ್ಯಾಪಿಡ್ ಆ್ಯಂಟಿಜನ್ ಟೆಸ್ಟ್ (ರ್ಯಾಟ್) ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.
Read More » -
Latest
ಮೊದಲ ಸೋಲಾರ್ ಹೆರಿಗೆ ಆಸ್ಪತ್ರೆ
30 ಲಕ್ಷ ರೂ ವೆಚ್ಚದಲ್ಲಿ ಸೌರ ವಿದ್ಯುತ್ ಆಸ್ಪತ್ರೆಯನ್ನಾಗಿ ಯಲ್ಲಾಪುರದ ತಾಲೂಕು ಆಸ್ಪತ್ರೆಯನ್ನು ಅಭಿವೃದ್ಧಿಪಡಿಸಲಾಗಿದೆ. ಸೆಲ್ಕೋ ಸೋಲಾರ್ ಕಂಪನಿ 25 ಲಕ್ಷ ರೂ. ನೀಡಿದ್ದು, ಸ್ವಯಂ ಸೇವಾ ಸಂಸ್ಥೆ…
Read More » -
Latest
ಲಸಿಕೆ ಬಗ್ಗೆ ಶ್ವೇತಪತ್ರ ಹೊರಡಿಸಲಿ ಎಂದ ವಿಪಕ್ಷ ನಾಯಕ
ಕೊರೊನಾ ನಿಯಂತ್ರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲವಾಗಿದ್ದು, ಪ್ರಧಾನಿ ಮೋದಿ ಹಾಕುತ್ತಿರುವುದು ನಾಟಕದ ಕಣ್ಣೀರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
Read More »