ಬೆಳಗಾವಿ ನ್ಯೂಸ್
-
Latest
ಸಿಎಂ ಪರ ಶಾಸಕರ ಸಹಿ ಸಂಗ್ರಹ ಎಂದ ರೇಣುಕಾಚಾರ್ಯ; ನಿಯಮ ಮೀರಿದರೆ ಕ್ರಮ ಎಂದ ಸಚಿವ ಅಶೋಕ್
ಬಿ.ಎಸ್.ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಮುಂದುವರೆಯಬೇಕು. ಅವರ ಪರ ನಾವಿದ್ದೇವೆ ಎಂದು ಸಿಎಂ ಪರವಾಗಿ 65 ಶಾಸಕರ ಸಹಿ ಸಂಗ್ರಹ ಮಾಡಿದ್ದೇವೆ ಎಂದು ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ…
Read More » -
Kannada News
ಕೃಷಿ ಜಿಲ್ಲೆಯಾಗಿ ಘೋಷಣೆಯಾಗುತ್ತಾ ಚಿಕ್ಕೋಡಿ?
ಬೆಳಗಾವಿ ದೊಡ್ಡ ಜಿಲ್ಲೆಯಾಗಿರುವುದರಿಂದ ಶೈಕ್ಷಣಿಕ ಜಿಲ್ಲೆಯ ಮಾದರಿಯಲ್ಲಿ ಚಿಕ್ಕೋಡಿಯನ್ನು ಕೃಷಿ ಜಿಲ್ಲೆಯಾಗಿ ಘೋಷಿಸುವ ಬಗ್ಗೆ ಸರಕಾರದ ಮಟ್ಟದಲ್ಲಿ ಚರ್ಚಿಸಿದ ಬಳಿಕ ಈ ರೀತಿಯ ಘೋಷಣೆಯ ಸಾಧ್ಯತೆ ಕುರಿತು…
Read More » -
Latest
ಕೋವಿಡ್ ಸೋಂಕಿತರ ಸಾವುಗಳ ಆಡಿಟ್
ಜಿಲ್ಲೆಯಲ್ಲಿ ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿ ಸಾವನ್ನಪ್ಪಿರುವ ಕುರಿತು ತಪಾಸಣೆ ನಡೆಸಿ ವರದಿ ನೀಡಲು ವೈದ್ಯರು ಮತ್ತು ಪರಿಣಿತರ ವಿಶೇಷ ತಂಡ ಈ ವಾರದಲ್ಲಿ ಹಾವೇರಿಗೆ ಬರಲಿದೆ ಎಂದು…
Read More » -
Latest
ಮಣಿಪಾಲ್ ಆಸ್ಪತ್ರೆಯಿಂದ ಸಿದ್ದರಾಮಯ್ಯ ಡಿಸ್ಚಾರ್ಜ್
ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
Read More » -
Latest
ನಾಯಕತ್ವ ಬದಲಾವಣೆ ಚರ್ಚೆ ಸರ್ಕಾರದ ಇಮೇಜಿಗೆ ಧಕ್ಕೆ ಎಂದ ಶೆಟ್ಟರ್
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಪದೇ ಪದೇ ನಾಯಕತ್ವ ಬದಲಾವಣೆ ಚರ್ಚೆ ನಡೆಸುತ್ತಿರುವುದು ಸರ್ಕಾರದ ಇಮೇಜಿಗೆ ಧಕ್ಕೆಯಾಗಲಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
Read More » -
Latest
ಬರೋಬ್ಬರಿ 250 ಲೀಟರ್ ಹಾಲನ್ನು ಚರಂಡಿಗೆ ಸುರಿದ ರೈತರು
ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಸ್ಥಳೀಯ ಹಾಲು ಉತ್ಪಾದಕರ ಕೇಂದ್ರ ರೈತರಿಂದ ಹಾಲು ಖರೀದಿಸದ ಹಿನ್ನೆಲೆಯಲ್ಲಿ ರೈತರು 250 ಲೀಟರ್ ಹಾಲನ್ನು ಚರಂಡಿಗೆ ಸುರಿದು ಆಕ್ರೋಶ ವ್ಯಕ್ತಪಡಿಸಿರುವ…
Read More » -
Latest
ಲಾಕ್ಡೌನ್ ಸಡಿಲಿಕೆ: ರಿಜಿಸ್ಟ್ರಾರ್, ಸಬ್ ರಜಿಸ್ಟ್ರಾ ರ್ ಕಚೇರಿ ತೆರೆಯಲು ಅನುಮತಿ
ಕೋವಿಡ್ ಮಾರ್ಗದರ್ಶಿ ನಿಯಮಗಳನ್ನು ಪಾಲಿಸಿ ನೋಂದಣಾಧಿಕಾರಿ ಕಚೇರಿ ಕಾರ್ಯಾರಂಭ ಮಾಡಬೇಕು ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ ಆದೇಶ ಹೊರಡಿಸಿದ್ದಾರೆ.
Read More » -
Latest
ಅಪಹೃತ ಬಾಲಕನ ಬರ್ಬರ ಹತ್ಯೆ
ಮೂರು ದಿನಗಳ ಹಿಂದೆ ಬಾಲಕನನ್ನು ಅಪಹರಿಸಿದ್ದ ದುಷ್ಕರ್ಮಿಗಳು ಇದೀಗ ಆತನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
Read More » -
Latest
ಭೀಕರ ಅಪಘಾತ; ಮಗು ಸೇರಿ ಮೂವರ ದುರ್ಮರಣ
ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಗು ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ನಾಗರಾಳ ಬಳಿ ನಡೆದಿದೆ.
Read More » -
Latest
ಶಿರಸಿಯಲ್ಲಿ 100.22ರೂಪಾಯಿ ತಲುಪಿದ ಲೀಟರ್ ಪೆಟ್ರೋಲ್ ದರ
ಕೊರೊನಾ ಸಂಕಷ್ಟದ ನಡುವೆಯೇ ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ದರ 100ರೂ ಗಡಿ ದಾಟಿದೆ. ಬಳ್ಳಾರಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಪೆಟ್ರೋಲ್ ದರ ಶತಕದ…
Read More »