ಬೆಳಗಾವಿ ನ್ಯೂಸ್
-
Latest
ಉತ್ತಮ ಬಸ್ ಚಾಲಕರಿಗೆ ಬೆಳ್ಳಿ ಪದಕ
ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದ ಪುನರ್ ನಿರ್ಮಾಣದ ಶಂಕುಸ್ಥಾಪನೆ ಹಾಗೂ ನೂತನ ಬಸ್ ನಿಲ್ದಾಣದ ಉದ್ಘಾಟನೆ
Read More » -
Kannada News
ಅಂದು ಎಂಇಎಸ್ ಗೆ ಸರಿಯಾದ ಪೆಟ್ಟು ಕೊಟ್ಟಿದ್ದರೆ ಇಂದು ಉದ್ಧವ್ ಠಾಕ್ರೆ ಈ ಮಾತು ಹೇಳುತ್ತಿರಲಿಲ್ಲ
ಬೆಳಗಾವಿ ವಿಚಾರಕ್ಕೆ ಬಂದರೆ ಕನ್ನಡಿಗರು ಸಿಡಿದೇಳುತ್ತಾರೆ ಎಂಬುದು ಉದ್ಧವ ಠಾಕ್ರೆಗೆ ತಿಳಿಯಲಿ: ಹೆಚ್.ಡಿ.ಕೆ ವಾರ್ನಿಂಗ್
Read More » -
Kannada News
ಬೆಳಗಾವಿಯಲ್ಲಿ ಕನ್ನಡಪರ ಸಂಘಟನೆಗಳ ಭುಗಿಲೆದ್ದ ಪ್ರತಿಭಟನೆ
ಬೆಳಗಾವಿ ವಿಚಾರವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಹೇಳಿಕೆ ಖಂಡಿಸಿ ಬೆಳಗಾವಿಯಲ್ಲಿ ಕನ್ನಡಪರ ಸಂಘಟನೆಗಳ ಆಕ್ರೋಶ ಭುಗಿಲೆದ್ದಿದೆ.
Read More » -
Kannada News
ಮಹಾರಾಷ್ಟ್ರ ಸಿಎಂ ಅಧಿಕ ಪ್ರಸಂಗತನ ಎಂದ ಸಿದ್ದರಾಮಯ್ಯ
ನಮ್ಮ ಬೆಳಗಾವಿ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ನೀಡಿರುವ ಅಧಿಕಪ್ರಸಂಗತನದ ಹೇಳಿಕೆ ಖಂಡನೀಯ.
Read More » -
Kannada News
ಉದ್ಧವ್ ಠಾಕ್ರೆ ಉದ್ಧಟತನಕ್ಕೆ ಖಡಕ್ ಉತ್ತರ ಕೊಟ್ಟ ಸಿಎಂ ಬಿ.ಎಸ್.ಯಡಿಯೂರಪ್ಪ
ಬೆಳಗಾವಿ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಕ್ಯಾತೆ ತೆಗೆದಿರುವ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ಖಡಕ್ ಉತ್ತರ ನೀಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ಸೌಹಾರ್ದಯುತ ವಾತಾವರಣವನ್ನು ಕೆಡಿಸುವ ಪ್ರಯತ್ನ…
Read More » -
Latest
ವಾವ್ಹ್, ಯುವತಿಯ ಧೈರ್ಯ ನೋಡಿ
ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಕಾಮುಕನೊಬ್ಬ ಕಿರುಕುಳ ನೀಡಿದ್ದು, ಬಸ್ ನಲ್ಲಿದ್ದವರು ತನ್ನ ಸಹಾಯಕ್ಕೂ ಬಾರದೇ ಅಮಾನವೀಯತೆ ಮೆರೆದ ಘಟನೆ ಬಗ್ಗೆ ಯುವತಿ ಸಾಮಾಜಿಕ ಜಾಲತಾಣಗಳಲ್ಲಿ ಶೇರ್…
Read More » -
Latest
ಮಹಾ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಆಕ್ರೋಶ
ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಕ್ಯಾತೆ ವಿರುದ್ಧ ಕನ್ನಡಪರ ಸಂಘಟನೆ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದ್ದು, ಪ್ರತಿಭಟನೆ ನಡೆಸಿದ್ದಾರೆ.
Read More » -
Latest
ಅಪರಿಚಿತ ವಾಹನ ಡಿಕ್ಕಿ; ಭೀಕರ ಅಪಘಾತಕ್ಕೆ ವ್ಯಕ್ತಿ ಬಲಿ
ರಾಷ್ಟ್ರೀಯ ಹೆದ್ದಾರಿ 50ರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಪರಿಚಿತ ವಾಹನ ಹರಿದು ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
Read More » -
Kannada News
ಬೆಳಗಾವಿ ವಿಚಾರದಲ್ಲಿ ಮತ್ತೆ ಕ್ಯಾತೆ ತೆಗೆದ ಮಹಾ ಸಿಎಂ
ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಹಾರಾಷ್ಟ್ರ ಸಿಎಂ ಉದ್ಧವ್ ಟಾಕ್ರೆ ಮತ್ತೆ ಕ್ಯಾತೆ ತೆಗೆದುದ್ದು, ಹುತಾತ್ಮರು ಗಡಿ ಹೋರಾಟದಲ್ಲಿ ಪಾಲ್ಗೊಂಡು ಹುತಾತ್ಮರಾದಂತವರು ಹಾಗೂ ಅವರ ಕುಟುಂಬಗಳ ತ್ಯಾಗ, ಬಲಿದಾನ…
Read More » -
Kannada News
ತಾಯಿ – ಮಗುವಿನ ಆರೈಕೆಗೆ ಸುಸಜ್ಜಿತ ಆಸ್ಪತ್ರೆ ; ಸೋಮವಾರ ಲೋಕಾರ್ಪಣೆ
ನಿಪ್ಪಾಣಿಯಲ್ಲಿ, ನಿರ್ಮಾಣಗೊಂಡಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ನಾಳೆ ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಸೋಮವಾರ ಉದ್ಘಾಟಿಸಲಿದ್ದಾರೆ.
Read More »