ಬೆಳಗಾವಿ ನ್ಯೂಸ್
-
Kannada News
ಉಪಚುನಾವಣೆ; ಒಗ್ಗಟ್ಟಿನಿಂದ ಪ್ರಚಾರ ಆರಂಭಿಸಿದ ಸತೀಶ್ ಜಾರಕಿಹೊಳಿ- ಲಕ್ಷ್ಮಿ ಹೆಬ್ಬಾಳ್ಕರ್
ಲೋಕಸಭಾ ಉಪಚುನಾವಣೆ ಅಖಾಡ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅಸಮಾಧಾನ ಮರೆತು ಒಂದಾಗಿ ಚುನಾವಣಾ ಪ್ರಚಾರ ನಡೆಸಿದ್ದಾರೆ.
Read More » -
Latest
ದೇವೇಗೌಡ, ಪತ್ನಿ – ಇಬ್ಬರಿಗೂ ಕೊರೊನಾ ಸೋಂಕು
ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
Read More » -
Latest
ಸಿಡಿ ಕೇಸ್ ಮುಗಿಯುವವರೆಗೂ ಕಪ್ಪು ಕೋಟು ಧರಿಸಲ್ಲ ಎಂದ ಯುವತಿ ಪರ ವಕೀಲ ಜಗದೀಶ್
ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ವಿರುದ್ಧ ಗಂಭೀರ ಆರೋಪ ಮಾಡಿರುವ ಯುವತಿ ಪರ ವಕೀಲ ಜಗದೀಶ್, ಎಸ್ ಐಟಿ ಆರೋಪಿ ಪರ ಕೆಲಸ ಮಾಡುತ್ತಿದೆ. ಕೋರ್ಟ್…
Read More » -
Latest
ಸಿಡಿ ಯುವತಿಯ ಮೆಡಿಕಲ್ ಟೆಸ್ಟ್ ಪೂರ್ಣ ; ಸ್ಥಳ ಪಂಚನಾಮೆ ಸಾಧ್ಯತೆ
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಮೆಡಿಕಲ್ ಟೆಸ್ಟ್ ಗೆ ಹಾಜರಾಗಿದ್ದಾಳೆ. ಇದರ ಬೆನ್ನಲ್ಲೇ ರಮೇಶ್ ಜಾರಕಿಹೊಳಿಗೆ ಸಂಕಷ್ಟ ಎದುರಾಗಿದೆ.
Read More » -
Kannada News
ಸಿಎಂ ಸೇರಿ ಗಣ್ಯರ ಉಪಸ್ಥಿತಿಯಲ್ಲಿ ಮಂಗಲಾ ಅಂಗಡಿ ನಾಮಪತ್ರ
ಏಪ್ರಿಲ್ 17ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ಮಂಗಲಾ ಅಂಗಡಿ ಮಂಗಳವಾರ ನಾಮಪತ್ರ ಸಲ್ಲಿಸಿದರು.
Read More » -
Latest
ಲೋಕಸಭಾ ಉಪ ಚುನಾವಣೆ: ಸಾಮಾನ್ಯ ವೀಕ್ಷಕ ಡಾ.ಚಂದ್ರಭೂಷಣ್ ತ್ರಿಪಾಠಿ ಆಗಮನ
ಬೆಳಗಾವಿ ಲೋಕಸಭಾ ಉಪ ಚುನಾವಣಾ ಸಾಮಾನ್ಯ ವೀಕ್ಷಕ(ಜನರಲ್ ಅಬ್ಸರ್ವರ್)ರಾಗಿ ಹಿರಿಯ ಐ.ಎ.ಎಸ್ ಅಧಿಕಾರಿ ಡಾ.ಚಂದ್ರಭೂಷಣ್ ತ್ರಿಪಾಠಿ ಅವರು ಜಿಲ್ಲೆಗೆ ಆಗಮಿಸಿದ್ದಾರೆ.
Read More » -
Kannada News
ಸಂಕಷ್ಟದಿಂದ ಪಾರು ಮಾಡು; ಲಕ್ಷ್ಮಿಯ ಪಾದಕ್ಕೆರಗಿದ ರಮೇಶ ಜಾರಕಿಹೊಳಿ
ಸಿಡಿ ಪ್ರಕರಣದಿಂದ ತೀವ್ರ ಸಂಕಷ್ಟಕ್ಕೀಡಾಗಿರುವ ಮಾಜಿ ಸಚಿವ ರಮೇಶ ಜಾರಕಿಹೊಳಿ ಇದೀಗ ತನ್ನನ್ನು ಸಂಕಷ್ಟದಿಂದ ಪಾರು ಮಾಡುವಂತೆ ತಾವು ನಂಬಿರುವ ಕೊಲ್ಲಾಪುರ ಲಕ್ಷ್ಮಿ ದೇವಸ್ಥಾನಕ್ಕೆ ತೆರಳಿ ಬೇಡಿಕೊಂಡರು.
Read More » -
Kannada News
ಸುರೇಶ ಮಾರಿಹಾಳ ಮರಳಿ ಬಿಜೆಪಿ ಸೇರ್ಪಡೆ
ಕಳೆದ ಚುನಾವಣೆಯಲ್ಲಿ ಅವರಿಗೆ ಬಿಜೆಪಿ ಟಿಕೆಟ್ ನೀಡದ್ದರಿಂದ ಅವರು ಬಿಜೆಪಿ ತೊರೆದು ಜೆಡಿಎಸ್ ನಿಂದ ಸ್ಪರ್ಧಿಸಿದ್ದರು. ಆದರೆ ಸೋಲು ಕಂಡಿದ್ದರು.
Read More » -
Kannada News
ಯಡಿಯೂರಪ್ಪ ಕಾರ್ಯಕ್ರಮ ಮತ್ತೆ ಬದಲು
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾರ್ಯಕರ್ಮದಲ್ಲಿ ಮತ್ತೆ ಬದಲಾವಣೆಯಾಗಿದೆ. 2ನೇ ಪ್ರವಾಸ ಪಟ್ಟಿ ಪ್ರಕಾರ ಬೆಳಗಾವಿಯಲ್ಲಿ ವಾಸ್ತವ್ಯ ಮಾಡಬೇಕಿದ್ದ ಸಿಎಂ ಇಂದೇ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.
Read More » -
Kannada News
ಉಪ ಚುನಾವಣೆ: ಹೊಸಕೇರಿ ಚೆಕ್ ಪೋಸ್ಟ್ ನಲ್ಲಿ 6 ಲಕ್ಷ ನಗದು ವಶ
ರಾಮದುರ್ಗ ತಾಲ್ಲೂಕಿನ ಹೊಸಕೇರಿ ಚೆಕ್ ಪೋಸ್ಟ್ ಬಳಿ ಸೋಮವಾರ ರಾತ್ರಿ ಕಾರಿನಲ್ಲಿ ಸಾಗಿಸಲಾಗುತ್ತಿದ್ದ 6 ಲಕ್ಷ ರೂಪಾಯಿ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.
Read More »