ಬೆಳಗಾವಿ ನ್ಯೂಸ್
-
Latest
ಅಂತ್ಯಕ್ರಿಯೆಗೆ ಸಿದ್ದರಾಮಯ್ಯ ಬರಬೇಕೆಂದು ಡೆತ್ ನೋಟ್ ಬರೆದು ಸಾವನ್ನಪ್ಪಿದ ಯುವಕ
ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ನಟ ಯಶ್ ತನ್ನ ಅಂತ್ಯಕ್ರಿಯೆಗೆ ಬರಬೇಕು ಎಂದು ಡೆತ್ ನೋಟ್ ಬರೆದಿಟ್ಟ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯದ ಕೋಡಿದೊಡ್ಡಿ ಗ್ರಾಮದಲ್ಲಿ…
Read More » -
Kannada News
ಬೆಳಗಾವಿಯಲ್ಲಿ ಕಿಟಕಿ ಮುರಿದು ಮನೆಗೆ ನುಗ್ಗಿದ ದರೋಡೆಕೋರರು; ಚಿನ್ನಾಭರಣ ದೋಚಿ ಪರಾರಿ
ಮನೆ ಕಿಟಕಿಯನ್ನೇ ಮುರಿದು ಒಳನುಗ್ಗಿದ ಕಳ್ಳರು ದಂಪತಿಗೆ ಚಾಕು ತೋರಿಸಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಳಗಾವಿಯ ಟಿಳಕವಾಡಿಯಲ್ಲಿ ನಡೆದಿದೆ.
Read More » -
Kannada News
ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ
ರಾಜ್ಯ ಸರಕಾರದ ನಿರ್ದೇಶನದಂತೆ ಪ್ರತಿ ತಿಂಗಳ ಮೂರನೇಯ ಶನಿವಾರ ಜಿಲ್ಲಾಧಿಕಾರಿಗಳು ಮತ್ತು ತಾಲೂಕುಗಳ ತಹಶೀಲ್ದಾರರು ಜಿಲ್ಲೆಯ ಆಯ್ದ ಗ್ರಾಮಗಳಲ್ಲಿ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆ…
Read More » -
Latest
ಡಾ.ರಾಜ್ ಕುಮಾರ್ ಪ್ರತಿಮೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ ಹ್ಯಾರಿಸ್
ಡಾ.ರಾಜ್ ಕುಮಾರ್ ಪ್ರತಿಮೆ ಕಾಮಗಾರಿ ವೀಕ್ಷಣೆಗೆ ತೆರಳಿದ್ದ ಶಾಸಕ ಎನ್.ಎ.ಹ್ಯಾರಿಸ್, ಪ್ರತಿಮೆ ಇಡುವುದೇ ದೊಡ್ಡ ಕಥೆ. ಅದರಲ್ಲಿ ಆಫೀಸ್ ಬೇರೆ ಮಾಡೋಕ್ ಆಗುತ್ತಾ? ಪ್ರತಿಮೆಗೆ ಕವರ್ ಮಾಡುವ…
Read More » -
Latest
ರಾಘವೇಂದ್ರ ರಾಜ್ ಕುಮಾರ್ ಆರಾಮವಾಗಿದ್ದಾರೆ ಎಂದ ಶಿವರಾಜ್ ಕುಮಾರ್
ನಟ ರಾಘವೇಂದ್ರ ರಾಜ್ ಕುಮಾರ್ ಆರೋಗ್ಯದ ಬಗ್ಗೆ ಪ್ರತಿಕ್ರಿಯಿಸಿರುವ ಸಹೋದರ ಶಿವರಾಜ್ ಕುಮಾರ್, ರಾಘಣ್ಣ ಆರಾಮವಾಗಿದ್ದಾರೆ. ಯಾವುದೇ ತೊಂದರೆಯಿಲ್ಲ. ನಾಳೆ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ತಿಳಿಸಿದ್ದಾರೆ.
Read More » -
Latest
ಧಾರ್ಮಿಕ ಭ್ರಷ್ಟಾಚಾರ ನಿಲ್ಲಲಿ; ಪಾರದರ್ಶಕ ದೇಣಿಗೆ ಸಂಗ್ರಹವಾಗಲಿ
ರಾಮ ಮಂದಿರ ದೇಣಿಗೆ ಸಂಗ್ರಹ ವಿಚಾರವಾಗಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಧರ್ಮದ ಹೆಸರಲ್ಲಿ ಭ್ರಷ್ಟಾಚಾರ ನಡೆಯುವುದು ನಿಲ್ಲಲಿ. ದೇಣಿಗೆ ಸಂಗ್ರಹ ಪಾರದರ್ಶಕವಾಗಿರಲಿ ಎಂದು ಹೇಳಿದ್ದಾರೆ.
Read More » -
Latest
ಆಸ್ಪತ್ರೆಗೆ ದಾಖಲಾಗಿರುವ ರಾಘವೇಂದ್ರ ರಾಜ್ ಕುಮಾರ್; ಆಸ್ಪತ್ರೆ ಸುತ್ತ ಕೆ ಎಸ್ ಆರ್ ಪಿ ತುಕಡಿ ನಿಯೋಜನೆ
ನಟ ರಾಘವೇಂದ್ರ ರಾಜ್ ಕುಮಾರ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಘಣ್ಣನನ್ನು ನೋಡಲು ನಟ ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್…
Read More » -
Latest
ಎಫ್ ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; ಬೆಳಗಾವಿಯಲ್ಲಿ ಪ್ರಮುಖ ಆರೋಪಿ ಬಂಧನ
ಕರ್ನಾಟಕ ಲೋಕಸೇವಾ ಆಯೋಗದ ಎಫ್ ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬೆಳಗಾವಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.
Read More » -
Latest
ವಿವಿಧ ಆಸ್ಪತ್ರೆಗಳ ಮೇಲೆ ಐಟಿ ದಾಳಿ
ಮಂಗಳೂರಿನ ಉದ್ಯಮಿಗಳಿಗೆ ಸೇರಿದ ವಿವಿಧ ಆಸ್ಪತ್ರೆ, ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
Read More » -
Latest
9ನೇ ದಿನವೂ ಏರಿಕೆಯಾದ ಪೆಟ್ರೋಲ್-ಡೀಸೆಲ್
ದೇಶಾದ್ಯಂತ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, 9ನೇ ದಿನವಾದ ಇಂದು ಕೂಡ ಪೆಟ್ರೋಲ್, ಡೀಸೆಲ್ ದರದಲ್ಲಿ 25 ಪೈಸೆ ಏರಿಕೆಯಾಗಿದೆ.
Read More »