ಬೆಳಗಾವಿ ನ್ಯೂಸ್
-
Kannada News
ಕವಟಗಿಮಠ ಇತಿಹಾಸ ತಿಳಿದು ಜವಾಬ್ದಾರಿಯಿಂದ ಮಾತನಾಡಲಿ – ಲಕ್ಷ್ಮಿ ಹೆಬ್ಬಾಳಕರ್
ಉದ್ಯೋಗ ಖಾತ್ರಿ ಯೋಜನೆ ಶಾಸಕರು ತಂದಿದ್ದಲ್ಲ, ಕೇಂದ್ರ ಸರಕಾರದ್ದು ಎಂದು ವಿಧಾನಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ನೀಡಿದ ಹೇಳಿಕೆಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಗರಂ ಆಗಿದ್ದಾರೆ.
Read More » -
Kannada News
ತಾಂತ್ರಿಕ ಯುಗದಲ್ಲಿ ಸಾಮಾಜಿಕ ಜಾಲತಾಣ ಅತ್ಯಂತ ಪ್ರಭಾವಿ ಮಾಧ್ಯಮ: ಸಚಿವ ರಮೇಶ್ ಜಾರಕಿಹೊಳಿ
ಸರ್ಕಾರದ ಜನಪರ ಯೋಜನೆಗಳು ಹಾಗೂ ಸಾಧನೆಗಳನ್ನು ಜನಸಾಮಾನ್ಯರಿಗೆ ಮುಟ್ಟಿಸಲು ಇಂದಿನ ತಾಂತ್ರಿಕ ಹಾಗೂ ಯಾಂತ್ರಿಕ ಯುಗದಲ್ಲಿ ಸಾಮಾಜಿಕ ಜಾಲತಾಣ ಅತ್ಯಂತ ಪ್ರಭಾವಿ ಮಾಧ್ಯಮವಾಗಿ ಹೊರಹೊಮ್ಮುತ್ತಿದೆ ಎಂದು ಜಿಲ್ಲಾ…
Read More » -
Latest
ನವಜಾತ ಶಿಶುವನ್ನು ಬಸ್ ನಿಲ್ದಾಣದಲ್ಲಿ ಬಿಟ್ಟುಹೋದ ಹೆತ್ತವರು
ನವಜಾತ ಶಿಶುವನ್ನು ಬಟ್ಟೆಯಲ್ಲಿ ಸುತ್ತಿ ಬಸ್ ನಿಲ್ದಾಣದಲ್ಲಿ ಇಟ್ಟು ಹೋಗಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಬಸ್ ನಿಲ್ದಾಣದಲ್ಲಿ ನಡೆದಿದೆ.
Read More » -
Kannada News
ಇಂದಿಗೂ ಸಿದ್ದರಾಮಯ್ಯ ದಿನಕ್ಕೆರಡು ಬಾರಿ ಮಾತನಾಡುತ್ತಾರೆ, ಅವರೇ ನಮ್ಮ ನಾಯಕ – ರಮೇಶ ಜಾರಕಿಹೊಳಿ
ಇಂದಿಗೂ ಸಿದ್ದರಾಮಯ್ಯ ದಿನಕ್ಕೆರಡು ಬಾರಿ ಮಾತನಾಡುತ್ತಾರೆ, ಅವರೇ ನಮ್ಮ ನಾಯಕ ಎಂದು ಜಲಸಂಪನ್ಮೂಲ ಸಚಿವರೂ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ರಮೇಶ ಜಾರಕಿಹೊಳಿ ಹೇಳಿದ್ದಾರೆ.
Read More » -
Kannada News
24 ಗಂಟೆಯಲ್ಲಿ ಕಾಂಗ್ರೆಸ್ ನ 5 ಶಾಸಕರನ್ನು ಬಿಜೆಪಿಗೆ ತರುತ್ತೇನೆ: ರಮೇಶ್ ಜಾರಕಿಹೊಳಿ ಹೊಸ ಬಾಂಬ್
ಮನಸ್ಸು ಮಾಡಿದರೆ ಇನ್ನು 24 ಗಂಟೆಯಲ್ಲಿ ಕಾಂಗ್ರೆಸ್ ನ 5 ಶಾಸಕರ ರಾಜೀನಾಮೆ ಕೊಡಿಸುತ್ತೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.
Read More » -
Latest
ರಾಮ ಮಂದಿರ ನಿರ್ಮಾಣಕ್ಕೆ 10 ಲಕ್ಷ ದೇಣಿಗೆ ನೀಡಿದ ಡಿಸಿಎಂ ಸವದಿ
ಮರ್ಯಾದಾ ಪುರುಷೋತ್ತಮ ಅಯೋಧ್ಯ ಪ್ರಭು ಶ್ರೀರಾಮನ ಮಂದಿರ ನಿರ್ಮಾಣಕ್ಕಾಗಿ ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ಇಂದು ರೂ 10 ಲಕ್ಷ…
Read More » -
Kannada News
ಬೆಳಗಾವಿ: ಮಕ್ಕಳೊಂದಿಗೆ ನಾಪತ್ತೆಯಾಗಿದ್ದ ಮಹಿಳೆ ನದಿಯಲ್ಲಿ ಶವವಾಗಿ ಪತ್ತೆ
ಕಳೆದ ಮೂರು ದಿನಗಳಿಂದ ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿದ್ದ ಮಹಿಳೆ, ಇದೀಗ ಘಟಪ್ರಭಾ ನದಿಯಲ್ಲಿ ಹೆಣವಾಗಿ ಪತ್ತೆಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
Read More » -
Latest
ಉತ್ಖನನದ ವೇಳೆ ಎಡವಟ್ಟು; ಇಲಾಖೆ ಬೇಜವಾಬ್ದಾರಿಗೆ ಸುಟ್ಟು ಕರಕಲಾದ ಸ್ಮಾರಕಗಳು
ಪುರಾತತ್ವ ಇಲಾಖೆ ಸಿಬ್ಬಂದಿಗಳ ಎಡವಟ್ಟಿನಿಂದಾಗಿ ವಿಗ್ರಗಳು ಹಾನಿಯಾಗಿರುವ ಘಟನೆ ಹಳೆಬೀಡಿನ ಹೊಯ್ಸಳೇಶ್ವರ ದೇಗುಲದ ಆವರಣದಲ್ಲಿ ನಡೆದಿದೆ.
Read More » -
Latest
ಸಾಮಾಜಿಕ ಹೋರಾಟಗಾರ್ತಿ ದಿಶಾ ರವಿ ಬಂಧನ
ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಸಂಬಂಧ ಟೂಲ್ ಕಿಟ್ ಶೇರ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತೆ ದಿಶಾ ರವಿಯನ್ನು ಪೊಲೀಸರು ಬಂಧಿಸಿದ್ದಾರೆ.
Read More » -
Latest
ವೈವಾಹಿಕ ಜೀವನಕ್ಕೆ ಕಾಲಿಟ್ಟ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯ ಹಾಗೂ ಅಮರ್ಥ್ಯ ಹೆಗ್ಡೆ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯ ಹಾಗೂ ಕೆಫೆ ಕಾಫಿ ಡೇ ಮಾಲೀಕ ದಿ.ಸಿದ್ಧಾರ್ಥ್ ಹೆಗ್ಡೆ ಅವರ ಪುತ್ರ ಅಮರ್ಥ್ಯ ಹೆಗ್ಡೆ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
Read More »