ಬೆಳಗಾವಿ ನ್ಯೂಸ್
-
Kannada News
ಕೋವಿಡ್ ಲಸಿಕೆ -ಕೊವಾಕ್ಸಿನ್ ಹಂತ – 3 ಪ್ರಯೋಗಕ್ಕೆ ಬೆಳಗಾವಿ ರೆಡಿ
ದೇಶಾದ್ಯಂತ ಸುಮಾರು 25,800 ಸ್ವಯಂಸೇವಕರ ಸಾಮೂಹಿಕ ವ್ಯಾಕ್ಸಿನೇಷನ್ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಭಾರತದ 25 ಕೇಂದ್ರಗಳಲ್ಲಿ ಜೀವನ್ ರೇಖಾ ಆಸ್ಪತ್ರೆ ಬೆಳಗಾವಿ ಕೂಡ ಒಂದು.
Read More » -
Latest
ಗೋಹತ್ಯೆ ನಿಷೇಧ ತಿದ್ದುಪಡಿ ವಿಧೇಯಕ ಅಂಗೀಕಾರ
ವಿರೋಧದ ನಡುವೆಯೂ ಗೋಹತ್ಯೆ ನಿಷೇಧ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.
Read More » -
Latest
ವಿನಯ್ ಕುಲ್ಕರ್ಣಿ ಜಾಮೀನು ತೀರ್ಪು ಡಿ.14ಕ್ಕೆ
ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದ ಆರೋಪಿ ಮಾಜಿ ಸಚಿವ ವಿನಯ್ ಕುಲ್ಕರ್ಣಿ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸಿಬಿಐ ವಿಶೇಷ ನ್ಯಾಯಾಲಯ ಕಾಯ್ದಿರಿಸಿದೆ.
Read More » -
Latest
ಬೇಡ ಅಂದರೂ ದೇವೇಗೌಡರನ್ನು ಪ್ರಧಾನಿ ಮಾಡಿದ್ರು; ನನ್ನನ್ನು ಸಿಎಂ ಮಾಡಿದ್ರು
ಬೇಡ ಬೇಡ ಅಂದರೂ ಹೆಚ್.ಡಿ ದೇವೇಗೌಡರ ಕಾಲಿಗೆ ಬಿದ್ದು ಪ್ರಧಾನಿಯನ್ನಾಗಿ ಮಾಡಿದರು. ಆ ನಂತರ ಅವರನ್ನು ಪ್ರಧಾನಿ ಹುದ್ದೆಯಿಂದ ಕೆಳಗಿಳಿಸಿದ್ದು ಯಾರು? ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ…
Read More » -
Latest
ಡಿವೈಎಸ್ ಪಿ ವಿಜಯಲಕ್ಷ್ಮಿಗೆ 4 ವರ್ಷ ಜೈಲುಶಿಕ್ಷೆ
ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಕಲಬುರ್ಗಿ ಡಿವೈಎಸ್ ಪಿ ವಿಜಯಲಕ್ಷ್ಮೀ ಅವರಿಗೆ 4 ವರ್ಷ ಜೈಲುಶಿಕ್ಷೆ ಹಾಗೂ 10 ಸಾವಿರ ರೂಪಾಯಿ ದಂಡ ವಿಧಿಸಿ ಕೋರ್ಟ್ ಆದೇಶ…
Read More » -
Latest
ಮಾಜಿ ಸಿಎಂ ಕುಮಾರಸ್ವಾಮಿಗೆ ಡಿ.ಕೆ.ಶಿವಕುಮಾರ್ ತಿರುಗೇಟು
ಹೆಚ್.ಡಿ.ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡಿದ್ದು ಅದೇ ಶಾಲು. ಅದನ್ನು ಕುಮಾರಸ್ವಾಮಿ ಮರೆತಿದ್ದಾರೆ. ಈ ಬಗ್ಗೆ ಜನರೇ ಉತ್ತರ ನೀಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.
Read More » -
Latest
ರೈತರ ಹೋರಾಟಕ್ಕೆ ನನ್ನ ಬೆಂಬಲವಿಲ್ಲ ಎಂದ ಹೆಚ್.ಡಿ.ಕುಮಾರಸ್ವಾಮಿ
ಕೃಷಿ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಬೆಂಬಲವಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
Read More » -
Latest
ತೋಟದ ಮನೆಯಲ್ಲಿಯೇ ಉದ್ಯಮಿಯ ಬರ್ಬರ ಹತ್ಯೆ
ರಿಯಲ್ ಎಸ್ಟೇಟ್ ಉದ್ಯಮಿಯೋರ್ವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕಮರವಳ್ಳಿ ಗ್ರಾಮದ ತೋಟದ ಮನೆಯಲ್ಲಿ ನಡೆದಿದೆ.
Read More » -
Latest
ರೈತರಿಂದ ಬಾರುಕೋಲು ಚಳುವಳಿ; ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಸಜ್ಜು
ಕೇಂದ್ರ ಸರ್ಕಾರದ ನೂತನ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟ ಮುಂದುವರೆದಿದ್ದು, ಇಂದು ಅನ್ನದಾತರು ಬಾರುಕೋಲು ಚಳುವಳಿ ಮೂಲಕ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ.
Read More » -
Latest
ಮೋದಿ ಅಂಬಾನಿ ಸಾಕಿದ ನಾಯಿಯಂತೆ.. ಹೀಗೊಂದು ವಿವಾದಾತ್ಮಕ ಹೇಳಿಕೆ
ಧಾರವಾಡದ ಆಲೂರು ವೆಂಕಟರಾವ್ ವೃತ್ತದಲ್ಲಿ ಭಾರತ ಬಂದ್ ಗೆ ಬೆಂಬಲವಾಗಿ ನಡೆಯುತ್ತಿದ್ದ ಧರಣಿ ವೇಳೆ ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್.ನೀರಲಕೇರಿ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.
Read More »