ಬೆಳಗಾವಿ ನ್ಯೂಸ್
-
Kannada News
ಮರಣ ಪ್ರಮಾಣ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ
ಜಿಲ್ಲೆಯಲ್ಲಿ ಕೋವಿಡ್-೧೯ ಸೋಂಕು ಹಾಗೂ ಮರಣ ಪ್ರಮಾಣ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
Read More » -
Kannada News
ಸುರೇಶ ಅಂಗಡಿ ಕುಟುಂಬಕ್ಕೆ ಸಿಎಂ ಸಾಂತ್ವನ; ಅಂಗಡಿ ಸ್ಮಾರಕ ಭರವಸೆ -Updated
ವಿಶೇಷ ವಿಮಾನದ ಮೂಲಕ ಆಗಮಿಸಿರುವ ಅವರು, ಇತ್ತೀಚೆಗೆ ನಿಧನರಾಗಿರುವ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಮನೆಗೆ ಬಂದಿದ್ದಾರೆ.
Read More » -
Latest
ಶಾಲೆ ಆರಂಭ: ಮತ್ತಷ್ಟು ಗೊಂದಲ
ರಾಜ್ಯದಲ್ಲಿ ಕೊರೋನಾ ಆರಂಭವಾದಾಗಿನಿಂದಲೂ ಶಾಲೆಗಳನ್ನು ನಡೆಸುವ ಕುರಿತು ನಡೆದಿರುವ ಗೊಂದಲ ಇನ್ನೂ ಮುಂದುವರಿದಿದೆ. ಈಗ ಆರೋಗ್ಯ ಇಲಾಖೆ ಕೂಡ ಈ ವಿಷಯದಲ್ಲಿ ಮಧ್ಯಪ್ರವೇಶಿಸಿದೆ.
Read More » -
Latest
ಹಲ್ಲೆಗೆ ಮುಂದಾದ ಆರೋಪಿ ಮೇಲೆ ಪೊಲೀಸ್ ಫೈರಿಂಗ್
ಕಲಬುರಗಿಯಲ್ಲಿ ಬೆಳ್ಳಂಬೆಳಿಗ್ಗೆಯೇ ಗುಂಡಿನ ಸದ್ದು ಕೇಳಿದೆ. ಡಕಾಯಿತಿ ಪ್ರಕರಣದ ಆರೋಪಿಯ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ.
Read More » -
Kannada News
ಬಿಜೆಪಿಯಲ್ಲಿ ಯಾರೂ ದುಡ್ಡು ಮಾಡಿಲ್ಲವಾ? -ಸತೀಶ್ ಜಾರಕಿಹೊಳಿ ಪ್ರಶ್ನೆ
ನಮ್ಮ ಸರ್ಕಾರವನ್ನು ೧೦ ಪರ್ಸೆಂಟೆಜ್ ಸರ್ಕಾರ ಎಂದು ಪ್ರಧಾನಿ ಮೋದಿ ಅವರು ಟೀಕಿಸಿದ್ದರು. ಈಗ ಅವರದೇ ಸರ್ಕಾರ ೩೦ ಪರ್ಸೆಂಟೆಜ್ ಸರ್ಕಾರವಾಗಿದೆ
Read More » -
Latest
ಟಿಕೆಟ್ ಬೆನ್ನಲ್ಲೇ ಕೊರೊನಾ ಪಾಸಿಟೀವ್
ಶಿರಾ ಉಪಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿ ಘೋಷಣೆ ಮಾಡಿದ್ದು, ದಿ.ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ ಅವರನ್ನು ಕಣಕ್ಕಿಳಿಸಿದೆ.
Read More » -
Kannada News
ನಾಳೆ ಬೆಳಗಾವಿಗೆ ಯಡಿಯೂರಪ್ಪ; ವಿಶೇಷ ವಿಮಾನದಲ್ಲಿ ಆಗಮನ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬುಧವಾರ ಬೆಳಗಾವಿಗೆ ಆಗಮಿಸಲಿದ್ದಾರೆ. ವಿಶೇಷ ವಿಮಾನದಲ್ಲಿ ಬೆಳಗ್ಗೆ 9.45 ಗಂಟೆಗೆ ಅವರು ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸುವರು.
Read More » -
Latest
ಡಿ.ಕೆ ಸುರೇಶ್ ಗೆ ಕೊರೊನಾ ಸೋಂಕು ದೃಢ
ಸಂಸದ ಡಿ.ಕೆ ಸುರೇಶ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ತಮ್ಮ ಸಂಪರ್ಕಕ್ಕೆ ಬಂದಿದ್ದ ಸಿಬಿಐ ಅಧಿಕಾರಿಗಳು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
Read More » -
Latest
ಕುರುಬ ಸಮುದಾಯ ಎಸ್ಟಿ ಸಮುದಾಯಕ್ಕೆ ಸೇರಿಸಲು ಆಗ್ರಹ
ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲು ಯಾವ ರೀತಿ ಹೋರಾಟ ನಡೆಸಬೇಕು ಎನ್ನುವ ನಿರ್ಣಯ ಕೈಗೊಳ್ಳಲು ಅಕ್ಟೋಬರ್ 11ರಂದು ಅರಮನೆ ಮೈದಾನದಲ್ಲಿ ಸಮುದಾಯದ ಎಲ್ಲಾ ಜನಪ್ರತಿನಿಧಿಗಳ…
Read More »