ಬೆಳಗಾವಿ ನ್ಯೂಸ್
-
Latest
ಶಂಕಿತ ಉಗ್ರನ ಬಂಧನ
ಗೋಡೆ ಮೇಲೆ ಉಗ್ರರ ಪರ ಬರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರನೋರ್ವನನ್ನು ಮಂಗಳೂರಿನ ಕದ್ರಿ ಪೊಲೀಸರು ಬಂಧಿಸಿದ್ದಾರೆ.
Read More » -
Latest
ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಅರೆಸ್ಟ್
ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಜಾಕೀರ್ ನನ್ನು ಪೊಲೀಸರು ಬಂಧಿಸಿದ್ದಾರೆ.
Read More » -
Kannada News
ಯಡಿಯೂರಪ್ಪ ಬೆಳಗಾವಿ ಪ್ರವಾಸ ಪಟ್ಟಿ
ಶುಕ್ರವಾರ ನಡೆಯಲಿರುವ ಬಿಜೆಪಿ ಕೋರ್ ಕಮಿಟಿ ಸಭೆ ಮತ್ತು ಶನಿವಾರ ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲು ಯಡಿಯೂರಪ್ಪ ಆಗಮಿಸಲಿದ್ದಾರೆ.
Read More » -
Latest
ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಸಾಧ್ಯತೆ
ರಾಜ್ಯದಲ್ಲಿ ಕೊರೋನಾ ಅಲೆ ಎರಡನೇ ಬಾರಿಗೆ ಅಪ್ಪಳಿಸುವ ಅಪಾಯವಿರುವ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ವಿಧಿಸುವ ಸಾಧ್ಯತೆ ಇದೆ.
Read More » -
Kannada News
ಪಂಚಕಲ್ಯಾಣ ಪೂಜೆಗೆ ಜೊಲ್ಲೆ ದಂಪತಿ ಚಾಲನೆ
ಭೋಜ ಗ್ರಾಮದ ಶಾಂತಿಸಾಗರಂ ತೀರ್ಥ ಜೈನ ಕೇಂದ್ರಕ್ಕೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಶಶಿಕಲಾ ಜೊಲ್ಲೆ…
Read More » -
Latest
ದೋಣಿ ದುರಂತ ಪ್ರಕರಣ; ಮೃತದೇಹಗಳು ಪತ್ತೆ
ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿ ನಾಪತ್ತೆಯಾಗಿದ್ದ 6 ಮೀನುಗಾರರ ಮೃತದೇಹ ಪತ್ತೆಯಾಗಿದೆ.
Read More » -
Latest
ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನ್ಯಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಅನುಮಾನಗಳು ಮೂಡುತ್ತಿದ್ದು, ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗುತ್ತಿದೆ.
Read More » -
Latest
ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಬೆಂಗಳೂರಿನಲ್ಲಿ ಕೆಎಂಎಫ್ ಆಡಳಿತ ಮಂಡಳಿ ಸಭೆಯಲ್ಲಿ ರೈತರ ಅನುಕೂಲಕ್ಕಾಗಿ ಈ ತೀರ್ಮಾನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಆದೇಶದ ಮೇರೆಗೆ ಪ್ರತಿ ಟನ್ ಮೆಕ್ಕೆಜೋಳ ಖರೀದಿಗೆ ೧೫,೦೦೦ ರೂ.ಗಳು…
Read More » -
Karnataka News
ಲಕ್ಷ್ಮಿ, ಜ್ಯೋತಿಬಾ ದರ್ಶನ ಪಡೆದ ಹೆಬ್ಬಾಳಕರ್ ಕುಟುಂಬ
ಪುತ್ರ ಮೃಣಾಲ ಹೆಬ್ಬಾಳಕರ್ ವಿವಾಹದ ಹಿನ್ನೆಲೆಯಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಕುಟುಂಬದ ಸದಸ್ಯರು ಸೋಮವಾರ ಮನೆಯ ಆರಾಧ್ಯದೈವ ಶ್ರೀ ಜ್ಯೋತಿಬಾ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
Read More » -
Latest
ಲವ್ ಜಿಹಾದ್ ಕಾಯ್ದೆಗೆ ಸಿದ್ದರಾಮಯ್ಯ ವಿರೋಧ
ಲವ್ ಜಿಹಾದ್ ಕಾಯ್ದೆ ಜಾರಿಗೆ ತರುತ್ತೇವೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಇದೊಂದು ಮೂರ್ಖತನ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
Read More »