ಬೆಳಗಾವಿ ನ್ಯೂಸ್
-
ಜಂಬೂ ಸವಾರಿ ಮೆರವಣಿಗೆಗೆ ಕ್ಷಣಗಣನೆ
ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಸರಳವಾಗಿ ಆಚರಿಸಲಾಗುತ್ತಿದ್ದು, ಜಂಬೂ ಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ.
Read More » -
Latest
ಟೆಕ್ಕಿ ಪತಿಯ ಡ್ರಗ್ಸ್ ಕಿರುಕುಳಕ್ಕೆ ಬೇಸತ್ತ ಪತ್ನಿ
ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ದಿನದಿಂದ ದಿನಕ್ಕೆ ಆತಂಕವನ್ನು ಸೃಷ್ಟಿಸಿದ್ದು, ಇದೀಗ ಪತಿಯ ಡ್ರಗ್ಸ್ ಕಾಟ ತಾಳಲಾರದೇ ಪತ್ನಿಯೋರ್ವರು ಪೊಲೀಸ್ ಠಾಣೆ ಮೊರೆಹೋಗಿರುವ ಘಟನೆ ನಡೆದಿದೆ.
Read More » -
Kannada News
ಚನ್ನಮ್ಮ ನಾಡಿನ NPS ವನಿತೆಯರ ವಿಶಿಷ್ಠ ಅಭಿಯಾನ
ಕಿತ್ತೂರು ಚನ್ನಮ್ಮನ ನಾಡಿನ ವೀರವನಿತೆಯರು ಆರಂಭಿಸಿರುವ ಈ ಭಾವನಾತ್ಮಕ ಅಭಿಯಾನಕ್ಕೆ ಮುಖ್ಯಮಂತ್ರಿಗಳು ಸ್ಪಂದಿಸುತ್ತಾರೆಯೋ... ಕಾದು ನೋಡಬೇಕಿದೆ.
Read More » -
ಹೊತ್ತಿ ಉರಿದ ಹೋಟೆಲ್
ರಾಜಧಾನಿ ಬೆಂಗಳೂರಿನ ಹೋಟೆಲ್ ಒಂದರಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ನೋಡ ನೋಡುತ್ತಿದ್ದಂತೆಯೇ ಹೋಟೆಲ್ ಹೊತ್ತಿ ಉರಿದಿದೆ.
Read More » -
Latest
ಮೈಸೂರು ವಿವಿ ಘಟಿಕೋತ್ಸವದಲ್ಲಿ ಮೋದಿ; ಗೋರೂರು ರಾಮಸ್ವಾಮಿ ಸ್ಮರಿಸಿದ ಪ್ರಧಾನಿ
ಮೈಸೂರು ವಿಶ್ವವಿದ್ಯಾಲಯದ 100ನೇ ಘಟಿಕೋತ್ಸವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿವಿ ಸಿಬ್ಬಂದಿಗಳಿಗೆ ಕನ್ನಡದಲ್ಲಿ ಶುಭಾಷಯ ಕೋರಿದರು.
Read More » -
Latest
ಬಿಜೆಪಿ ಶಾಸಕ ರಾಮದಾಸ್ ಅಸ್ವಸ್ಥ
ಬಿಜೆಪಿ ಶಾಸಕ ಎಸ್.ಎ ರಾಮದಾಸ್ ಅನಾರೋಗ್ಯದಿಂದ ಬಳಲುತಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
Read More » -
Latest
ಪೊಲೀಸರನ್ನೂ ಬಿಡದ ಸೈಬರ್ ಖದೀಮರು
ಹಿರಿಯ ಪೊಲೀಸ್ ಅಧಿಕಾರಿಗಳ ಹೆಸರಲ್ಲೇ ನಕಲಿ ಫೇಸ್ ಬುಕ್ ಅಕೌಂಟ್ ಸೃಷ್ಟಿಸಿ ವಂಚನೆಗೆ ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
Read More » -
Kannada News
ಕಂದಾಯ ಸಚಿವ ಆರ್.ಅಶೋಕ ಸೋಮವಾರ ಬೆಳಗಾವಿಗೆ
ಕಂದಾಯ ಇಲಾಖೆಯ ಸಚಿವ ಆರ್.ಅಶೋಕ್ ಅವರು ಸೋಮವಾರ(ಅ.19) ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಯನ್ನು ಪರಿಶೀಲಿಸಲಿದ್ದಾರೆ.
Read More » -
Latest
ಕಾರಜೋಳ ಪುತ್ರನ ಸ್ಥಿತಿ ಗಂಭೀರ : ವಿಶೇಷ ವಿಮಾನದಲ್ಲಿ ಹೈದರಾಬಾದ್ ಆಸ್ಪತ್ರೆಗೆ
ಉಪಮುಖ್ಯಮಂತ್ರಿ ಮತ್ತು ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಅವರ ಪುತ್ರ ಡಾ.ಗೋಪಾಲ ಕಾರಜೋಳ (45) ಕೊರೋನಾದಿಂದ ಬಳಲುತ್ತಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ.
Read More »
