ಬೆಳಗಾವಿ ನ್ಯೂಸ್
-
Latest
ಶಾಸಕರಿಗೂ ವಕ್ಕರಿಸಿದ ಕೊರೊನಾ ಸೋಂಕು
ರಾಜ್ಯಾದ್ಯಂತ ಮಹಾಮಾರಿ ಕೊರೊನಾ ವೈರಸ್ ಗಲ್ಲಿ ಗಲ್ಲಿಗೂ ವ್ಯಾಪಿಸುತ್ತಿದ್ದು, ಇದೀಗ ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ್ ಮತ್ತಿಮೂಡ್ ಅವರಿಗೆ ಕೊರೊನಾ ಪಾಸಿಟೀವ್ ಬಂದಿದೆ.
Read More » -
Latest
ವಿದ್ಯಾರ್ಥಿನಿಯರ ಫೋಟೊವನ್ನು ಅಶ್ಲೀಲ ವೆಬ್ ಸೈಟ್ ಗೆ ಅಪ್ ಲೋಡ್ ಮಾಡುತ್ತಿದ್ದ ಪಾಪಿಗಳು
ಬೆಂಗಳೂರಿನ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿನಿಯರು ಹಾಗೂ ಮಹಿಳಾ ಉಪನ್ಯಾಸಕ ಸಿಬ್ಬಂದಿಯ ಫೋಟೋಗಳನ್ನು ಕದ್ದು ಅಶ್ಲೀಲ ವೆಬ್ಸೈಟ್ಗಳಲ್ಲಿ ಅಪ್ಲೋಡ್ ಮಾಡುತ್ತಿದ್ದ ಇಬ್ಬರು ಟೆಕ್ಕಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
Read More » -
Latest
ಹೊಸ ಸಮೀಕರಣ ಚರ್ಚೆ: ಪ್ರಹ್ಲಾದ್ ಜೋಶಿ ಸಿಎಂ, ವಿಜಯೇಂದ್ರ ಡಿಸಿಎಂ?
ರಾಜ್ಯ ರಾಜಕೀಯದಲ್ಲಿ ತೀವ್ರ ಗತಿಯ ಬೆಳವಣಿಗೆಗಳು ನಡೆಯುತ್ತಿವೆ. ರಾಜ್ಯದ ಬಿಜೆಪಿ ಸರಕಾರದಲ್ಲಿ ಕೆಲವು ಬದಲಾವಣೆಗಳು ನಿಶ್ಚಿತವಾಗಿದ್ದು, ಬುಧವಾರ ಸಂಜೆಯ ಹೊತ್ತಿಗೆ 2 ಸಾಧ್ಯತೆಗಳ ಕುರಿತು ತೀವ್ರ ಚರ್ಚೆ…
Read More » -
Latest
ಬೆಳಗಾವಿಯಲ್ಲಿ ಒಂದೇ ದಿನ ತ್ರಿ ಶತಕದತ್ತ ಕೊರೋನಾ
ರಾಜ್ಯದಲ್ಲಿ ಇಂದು ಒಂದೇ ದಿನ 5503 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 1,12,504ಕ್ಕೇರಿದೆ.
Read More » -
ಶ್ರೀ ಕೃಷ್ಣ ಜನ್ಮಾಷ್ಟಮಿ 2020 -ಡಿಜಿಟಲ್ ಸಂಭ್ರಮಾಚರಣೆ
ಇಸ್ಕಾನ್ ಬೆಂಗಳೂರಿನ ಎಲ್ಲ ಜಾಲತಾಣದ ಮೂಲಕ ( ಇಸ್ಕಾನ್ ಬೆಂಗಳೂರು ಯುಟ್ಯೂಬ್ ಚಾನೆಲ್, ಇನ್ಸ್ಟಾಗ್ರಾಮ್, ಫೇಸ್ಬುಕ್ ಗಳ ಮೂಲಕ) ಸ್ವಾಗತಂ ಕೃಷ್ಣ ಲೈವ್ ಎಂಬ ಶೀರ್ಷಿಕೆಯಿಂದ ಕಾರ್ಯಕ್ರಮಗಳನ್ನು…
Read More » -
Kannada News
ಸರ್ಕಾರದ ಮಾರ್ಗಸೂಚಿ ಪ್ರಕಾರ ಬಕ್ರೀದ್ ಹಬ್ಬ ಆಚರಿಸಲು ಅವಕಾಶ: ಜಿಲ್ಲಾಧಿಕಾರಿ ಹಿರೇಮಠ
ಕೋವಿಡ್-19 ಹಿನ್ನೆಲೆಯಲ್ಲಿ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿ ಪ್ರಕಾರ ಬಕ್ರೀದ್ ಹಬ್ಬ ಆಚರಣೆ ಮಾಡಬೇಕು. ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು ಜಿಲ್ಲಾಡಳಿತದಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ…
Read More » -
Latest
ರಾಜಕೀಯ ಚರ್ಚೆಗಾಗಿ ದೆಹಲಿಗೆ ಬಂದಿಲ್ಲ: ಡಿಸಿಎಂ ಸವದಿ ಸ್ಪಷ್ಟನೆ
ನಾನು ರಾಜ್ಯಪಾಲರನ್ನು ಭೇಟಿಯಾಗಿದ್ದು ಹಾಗೂ ದೆಹಲಿಗೆ ಆಗಮಿಸಿರುವುದು ಎರಡೂ ಕಾಕತಾಳೀಯ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶಗಳಿಲ್ಲ: ಡಿಸಿಎಂ ಲಕ್ಷ್ಮಣ ಸವದಿ
Read More » -
Latest
ನಾವು ಸಚಿವರಾಗುವ ಕಾಲ ದೂರವಿಲ್ಲ ಎಂದ ಶಾಸಕ
ರಾಜ್ಯದಲ್ಲಿ ಮತ್ತೊಮ್ಮೆ ಸಚಿವ ಸಂಪುಟ ವಿಸ್ತರಣೆಗೆ ಸಿದ್ಧತೆಗಳು ನಡೆದಿರುವ ಬೆನ್ನಲ್ಲೇ ಹಿರಿಯ ಶಾಸಕ ಉಮೇಶ್ ಕತ್ತಿ ತಾವು ಸಚಿವರಾಗುವ ಕಾಲ ದೂರವಿಲ್ಲ ಎಂದು ಹೇಳಿದ್ದಾರೆ.
Read More » -
Latest
ಕೆಜಿಎಫ್-2 ಅಧೀರನ ಅವತಾರ ಅನಾವರಣ
ಕೆಜಿಎಫ್ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿರುವ ಬಾಲಿವುಡ್ ಮುನ್ನಾಭಾಯ್ ಸಂಜಯ್ ದತ್ ಅವರಿಗೆ ಕೆಜಿಎಫ್ ಚಿತ್ರತಂಡ ಭರ್ಜರಿ ಗಿಫ್ಟ್ ನೀಡಿದೆ. ಕೆಜಿಎಫ್ ನಲ್ಲಿ ಸಂಜಯ್…
Read More » -
Kannada News
ಹೀರೋ ಆಗ್ತಾರಾ, ಜೀರೋ ಆಗ್ತಾರಾ ಲಕ್ಷ್ಮಣ ಸವದಿ?
ಲಕ್ಷ್ಮಣ ಸವದಿ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟು ಓಡಾಡುತ್ತಿರುವುದರಿಂದ ಅವರನ್ನು ಸಚಿವಸಂಪುಟದಿಂದಲೇ ಕೈ ಬಿಡಲು ಯಡಿಯೂರಪ್ಪ ನಿರ್ಧರಿಸಿದ್ದಾರೆ ಎನ್ನುವ ವದಂತಿಯೂ ಹರಡಿದೆ. ಹೈಕಮಾಂಡ್ ಒಂದೊಮ್ಮೆ ಸವದಿ ಪರವಾಗಿದ್ದರೆ…
Read More »