ಬೆಳಗಾವಿ ನ್ಯೂಸ್
-
Kannada News
ವಲಸೆ ಕಾರ್ಮಿಕರಿಗೆ ತಮ್ಮ ಗೆಸ್ಟ್ ಹೌಸ್ ನಲ್ಲೇ ಕ್ವಾರಂಟೈನ್ ಗೆ ಅವಕಾಶ ನೀಡಿದ ಶಾಸಕ
ಮುಂಬೈನಿಂದ ಬಂದಿರುವ 200ಕ್ಕೂ ಹೆಚ್ಚು ವಲಸೆ ಕಾರ್ಮಿಕರನ್ನು ತಮ್ಮ ಗೆಸ್ಟ್ ಹೌಸ್ನಲ್ಲಿಯೇ ಕ್ವಾರಂಟೈನ್ ಮಾಡಿ ಊಟ ಉಪಹಾರ ನೀಡುವ ಮೂಲಕ ಯಮಕನಮರಡಿ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ…
Read More » -
Latest
ಸೋತು ಸುಣ್ಣವಾಗಿರುವ ಕಾಂಗ್ರೆಸ್ ಗೆ ಹೊಸ ಆಶಾಕಿರಣ ಡಿ.ಕೆ.ಶಿವಕುಮಾರ ಪ್ರಮಾಣ ಎಂದು?
ಮಂಗಳವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಡಿ.ಕೆ.ಶಿವಕುಮಾರ ಹೊಸ ಹುಮ್ಮಸ್ಸು ತೋರಿಸಿದ್ದಾರೆ. ಪಕ್ಷವನ್ನು ಹೊಸ ರೀತಿಯಲ್ಲಿ ಮುನ್ನಡೆಸುವ ಮುನ್ಸೂಚನೆ ನೀಡಿದ್ದಾರೆ.
Read More » -
Kannada News
ಆನ್-ಲೈನ್ ಕವಿಗೋಷ್ಠಿ ಆಯೋಜನೆ
ಹುಕ್ಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಡಿಯಲ್ಲಿ ಮುಖಪುಟ(Facebook)ದಲ್ಲಿ ಆನ್-ಲೈನ್ ಕವಿ
Read More » -
Latest
ಎಸ್ಎಸ್ಎಲ್ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ
ಕೊವಿಡ್-19 ಹಿನ್ನಲೆಯಲ್ಲಿ ಮುಂದೂಡಿಕೆಯಾಗಿದ್ದ ಎಸ್ಎಸ್ಎಲ್ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಗೊಂಡಿದ್ದು, ಜೂನ್ 25ರಿಂದ ಪರೀಕ್ಷೆ ಆರಂಭವಾಗಲಿದ್ದು, ಜುಲೈ 3ರವರೆಗೆ ನಡೆಯಲಿದೆ.
Read More » -
Latest
ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢ
ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕು ಅಟ್ಟಹಾಸ ಮುಂದುವರೆದಿದ್ದು, ಇಂದು ವಿಜಯಪುರದಲ್ಲಿ ಕಂಟೈನ್ಮೆಂಟ್ ವಲಯದ ವ್ಯಕ್ತಿ ಹೃದಯಾಘಾತದಿಂದ ಸಾವಿಗೀಡಾಗಿದ್ದು, ಈ ವ್ಯಕ್ತಿಯಲ್ಲಿ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.
Read More » -
Latest
ರಾಜ್ಯದಲ್ಲಿಂದು ಒಂದೇ ದಿನ 149 ಜನರಲ್ಲಿ ಕೊರೊನಾ ಸೋಂಕು ಪತ್ತೆ
ರಾಜ್ಯದಲ್ಲಿ ಲಾಕ್ ಡೌನ್ ಸಡಿಲಗೊಂಡ ಬೆನ್ನಲ್ಲೇ ಕೊರೊನಾ ಸೋಂಕಿನಲ್ಲಿ ದಾಖಲೆ ಪ್ರಮಾಣದಲ್ಲಿ ಹೆಚ್ಚಿದ್ದು, ಇಂದು ಒಂದೇ ದಿನ 149 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ…
Read More » -
Latest
ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಸಧ್ಯಕ್ಕಿಲ್ಲ
ಮೇ 31ರಂದು ಕೆಪಿಸಿಸಿ ಅಧ್ಯಕ್ಷ ಅಧಿಕಾರ ಸ್ವೀಕಾರದ ಬಗ್ಗೆ ವರದಿಯಾಗಿತ್ತು. ಆದರೆ ಅಂದು ಭಾನುವಾರ. ಕಂಪ್ಲೀಟ್ ಲಾಕ್ ಡೌನ್ ಘೋಷಿಸಲಾಗಿದೆ. ಹಾಗಾಗಿ ಇನ್ನೊಂದು ದಿನಾಂಕ ನಿಗದಿಗೊಳಿಸಿ ಅಧಿಕಾರ…
Read More » -
Latest
ಲಾಕ್ ಡೌನ್ ಸಡಿಲಗೊಂಡ ಬೆನ್ನಲ್ಲೇ ತೆರೆದ ಕಾರ್ಖಾನೆ: ಮೊದಲ ದಿನವೇ ಉದ್ಯೋಗಿ ಸಾವು
ಕಾರ್ಖಾನೆಗೆ ತೆರಳಿದ ಮೊದಲ ದಿನವೇ ಬೈಕಿಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಉದ್ಯೋಗಿ ಮೃತಪಟ್ಟಿರುವ ಘಟನೆ ನಂಜನಗೂಡು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
Read More » -
ಸಾರಿಗೆ ಸಚಿವರ ಹೇಳಿಕೆಗೆ ಪ್ರಯಾಣಿಕರ ತೀವ್ರ ಆಕ್ರೋಶ
ಕಲ್ಯಾಣ ಕರ್ನಾಟಕಕ್ಕೆ ನಾಳೆಯಿಂದ ಬಸ್ ಸಂಚಾರ ಆರಂಭವಾಗಲಿದೆ. ಇಂದು ಕಲ್ಯಾಣ ಕರ್ನಾಟಕ್ಕೆ ಬಸ್ ಸಂಚಾರ ಇರುವುದಿಲ್ಲಎಂದು ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
Read More » -
ಖತರ್ನಾಕ್ ಕಿಡ್ನ್ಯಾಪ್ ಗ್ಯಾಂಗ್ ಬಂಧಿಸಿದ ಪೊಲೀಸರು
ಲಾಕ್ ಡೌನ್ ಆರಂಭವಾಗುವುದಕ್ಕೂ ಮುನ್ನವೇ ಶ್ರೀಮಂತ ವ್ಯಕ್ತಿಯನ್ನು ಕಿಡ್ನ್ಯಾಪ್ ಮಾಡಿದ್ದ ಖತರ್ನಾಕ್ ಗ್ಯಾಂಗ್ ನ್ನು ಬಂಧಿಸುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ.
Read More »