ಬೆಳಗಾವಿ ನ್ಯೂಸ್
-
ಸರ್ಕಾರದ ಎಡವಟ್ಟಿನಿಂದ ರಾಜ್ಯದಲ್ಲಿ ಹೆಚ್ಚಲಿದೆಯೇ ಕೊರೊನಾ ಸೋಂಕು?
ಸರ್ಕಾರದ ಎಡವಟ್ಟಿನಿಂದ ಇದೀಗ ರಾಜ್ಯದಲ್ಲಿ ಕೊರೊನಾ ಸೋಂಕು ಇನ್ನಷ್ಟು ಹೆಚ್ಚುವ ಭೀತಿ ಎದುರಾಗಿದೆ. ವಲಸೆ ಕಾರ್ಮಿಕರನ್ನು ಊರಿಗೆ ಕಳುಹಿಸುವ ಮೂಲಕ ಇದೀಗ ಗ್ರಾಮೀಣ ಪ್ರದೇಶಗಳಲ್ಲೂ ಕೊರೊನಾ ಸೋಂಕು…
Read More » -
ಹೆಣ್ಣು ಮಗುವಿಗೆ ಜನ್ಮ ನೀಡಿದ ಕೊರೊನಾ ಸೋಂಕಿತ ಗರ್ಭಿಣಿ
ಬೆಂಗಳೂರಿನ ಪಾದರಾಯನಪುರ ನಿವಾಸಿ 34 ವರ್ಷದ ಕೊರೊನಾ ಸೋಂಕಿತ ಗರ್ಭಿಣಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
Read More » -
ಸರ್ಕಾರಿ ಆಸ್ಪತ್ರೆಗಳಲ್ಲಿ ಸೆಂಟ್ರಲೈಜೆಷನ್ ಆಕ್ಸಿಜನ್ ವ್ಯವಸ್ಥೆ
ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಸೆಂಟ್ರಲೈಜೆಷನ್ ಆಕ್ಸಿಜನ್ ವ್ಯವಸ್ಥೆ ಮಾಡಲಿದ್ದೇವೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಭರವಸೆ ನೀಡಿದ್ದಾರೆ.
Read More » -
Kannada News
ಬಿಜೆಪಿ ಸೇವಾ ಕಾರ್ಯ ಚಟುವಟಿಕೆಗಳ ಬಗ್ಗೆ ಸಮಾಲೋಚನೆ
ಕೇಂದ್ರ ರೇಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ ನೇತೃತ್ವದಲ್ಲಿ ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲೆ ಹಾಗೂ ಮಹಾನಗರ ಜಿಲ್ಲೆಗಳಲ್ಲಿ ಕೋವಿಡ್ ೧೯ ಹಾಗೂ ಲಾಕ್ ಡೌನ್ ಹಿನ್ನೆಲೆಯಲ್ಲಿ…
Read More » -
ಸಿಬಿಎಸ್ಸಿ 10 ಮತ್ತು 12ನೇ ತರಗತಿ ಪರೀಕ್ಷಾ ದಿನಾಂಕ ಪ್ರಕಟ
ಸಿಬಿಎಸ್ಸಿಯ 10 ಮತ್ತು 12ನೇ ತರಗತಿ ಪರೀಕ್ಷಾ ದಿನಾಂಕ ಘೋಷಣೆಯಾಗಿದ್ದು, ಜುಲೈ ಮೊದಲಾರ್ಧದ ಅವಧಿಯಲ್ಲಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ತಿಳಿಸಿದ್ದಾರೆ.
Read More » -
ರಾಜ್ಯದಲ್ಲಿ ಒಂದೇ ದಿನ ದಾಖಲೆ ಪ್ರಮಾಣದಲ್ಲಿ ಹರಡಿದ ಕೊರೊನಾ
ರಾಜ್ಯದಲ್ಲಿ ಇಂದು ಒಂದೇ ದಿನ ಮಹಾಮಾರಿ ಕೊರೊನಾ ದಾಖಲೆ ಪ್ರಮಾಣದಲ್ಲಿ ಹೆಚ್ಚಿದ್ದು, 48 ಜನರಲ್ಲಿ ಕೊವಿಡ್-19 ಪಾಸಿಟೀವ್ ಕಂಡುಬಂದಿದೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 753ಕ್ಕೆ…
Read More » -
ಗರ್ಭಿಣಿ ಮಹಿಳೆಗೆ ಕೊರೊನಾ ಸೋಂಕು: ಗರ್ಭಪಾತ ಮಾಡಿಸಿದ ವೈದ್ಯರು
ವಾಣಿಜ್ಯ ನಗರಿ ಕಿಮ್ಸ್ ನಲ್ಲಿ ಕೊರೊನಾ ಸೋಂಕಿತ ಗರ್ಭಿಣಿಗೆ ಇಂದು ಬೆಳಗ್ಗೆ ಗರ್ಭಪಾತ ಮಾಡಲಾಗಿದ್ದು, ಮಹಿಳೆಯ ಆರೋಗ್ಯ ಸ್ಥಿರವಾಗಿದೆ.
Read More » -
ನಾಳೆಯಿಂದ ಲಾಡ್ಜ್, ಬಾರ್ ಮತ್ತು ಕ್ಲಬ್ಗಳಲ್ಲೂ ಮದ್ಯ ಮಾರಾಟಕ್ಕೆ ಅವಕಾಶ
ನಾಳೆಯಿಂದ ಲಾಡ್ಜ್, ಬಾರ್ ಮತ್ತು ಕ್ಲಬ್ಗಳಿಗೆ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗುವುದು ಎಂದು ಅಬಕಾರಿ ಸಚಿವ ಹೆಚ್. ನಾಗೇಶ್ ಹೇಳಿದ್ದಾರೆ.
Read More » -
ನಡೆದುಕೊಂಡೇ ಜಾರ್ಖಂಡ್ ಗೆ ತೆರಳುತ್ತಿದ್ದ ವ್ಯಕ್ತಿ ಸಾವು
ಲಾಕ್ ಡೌನ್ ಹಿನ್ನಲೆಯಲ್ಲಿ ಜಾರ್ಖಂಡ್ನ ತನ್ನ ಗ್ರಾಮಕ್ಕೆ ನಡೆದೇ ಹೋಗುತ್ತಿದ್ದ ಕಾರ್ಮಿಕನೊಬ್ಬ ರಸ್ತೆಯಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ಪಟ್ಟಣದಲ್ಲಿ ನಡೆದಿದೆ.
Read More » -
ಇಂದಿನಿಂದ ಉಚಿತ ಬಸ್ ವ್ಯವಸ್ಥೆ ಇಲ್ಲ
ವಲಸೆ ಕಾರ್ಮಿಕರಿಗೆ ಮಾಡಲಾಗಿದ್ದ ಉಚಿತ ಬಸ್ ವ್ಯವಸ್ಥೆ ನಿನ್ನೆಗೆ ಕೊನೆಗೊಂಡಿದೆ. ಹಾಗಾಗಿ ಇಂದಿನಿಂದ ಯಾವುದೇ ಉಚಿತ ಬಸ್ಸುಗಳು ಇರುವುದಿಲ್ಲ ಎಂದು ಕೆಎಸ್ಆರ್ಟಿಸಿ ತಿಳಿಸಿದೆ.
Read More »