ಬೆಳಗಾವಿ ನ್ಯೂಸ್
-
ಒಪ್ಪೊತ್ತಿನ ಊಟಕ್ಕಾಗಿ ಪರದಾಡುತ್ತಿದ್ದಾರೆ ಬಡವರು: ಕಣ್ಣೀರಿಟ್ಟ ಗದಗ ಜನತೆ
ಲಾಕ್ಡೌನ್ ನಿಂದಾಗಿ ಇದೀಗ ಗದಗ ಜಿಲ್ಲೆಯಲ್ಲಿ ಬಡ ಜನರು, ಕೂಲಿಕಾರರು ಒಪ್ಪತ್ತಿನ ಊಟಕ್ಕೂ ಇಲ್ಲದೇ ಆಹಾರಕ್ಕಾಗಿ ಪರದಾಡುತ್ತಿದ್ದಾರೆ. ಇದು ಕೇವಲ ಗದಗದ ಸ್ಥಿತಿ ಮಾತ್ರವಲ್ಲ. ರಾಜ್ಯದ ಹಲವು…
Read More » -
ಕೊರೊನಾಗಿಂತ ಭಯಾನಕ ವೈರಸ್ ಮಂಗಳೂರು ಪೊಲೀಸರು – ಪೋಸ್ಟ್ ವಿಕೃತಿ
ದೇಶಾದ್ಯಂತ ದಿನದಿಂದ ದಿನಕ್ಕೆ ಮಹಾಮಾರಿ ಕೊರೊನಾ ಸೋಂಕು ಹೆಚ್ಚುತ್ತಿದೆ. ವೈದ್ಯರು, ಪೊಲೀಸರು, ನರ್ಸ್ ಗಳು ತಮ್ಮ ಜೀವದ ಹಂಗು ತೊರೆದು ಕೊರೊನಾ ನಿಯಂತ್ರಣಕ್ಕೆ ಹಗಲು-ರಾತ್ರಿ ಎನ್ನದೇ ಕರ್ತವ್ಯ…
Read More » -
ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ವಿಧಿವಶ
ಕೇಂದ್ರದ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಎಂ.ವಿ. ರಾಜಶೇಖರನ್ ವಯೋಸಹಜ ಕಾಯಿಲೆ ಹಾಗೂ ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರ್ಗೆ 91 ವರ್ಷ ವಯಸ್ಸಾಗಿತ್ತು.
Read More » -
ರಾಜಕೀಯಕ್ಕೆ ಇದು ಸಮಯವಲ್ಲ: ಡಿಸಿಎಂ ಕಾರಜೋಳ
ಇಡೀ ದೇಶ ಕೊರೋನಾ ವಿರುದ್ಧದ ಹೋರಾಟದಲ್ಲಿ ಭಾಗಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಕರೆಗೆ ರಾಹುಲ್ ಗಾಂಧಿಯವರೇ ಓಗೊಟ್ಟು ಚಪ್ಪಾಳೆ ತಟ್ಟಿದ್ದಾರೆ. ಸಾಧ್ಯವಾದರೆ ಕೊರೋನಾ ವಿರುದ್ಧ ಹೋರಾಡಲು ಸಹಕಾರಿಯಾಗಬೇಕೇ…
Read More » -
Kannada News
ಲಾಕ್ ಡೌನ್ ನಿಂದ ಬೋರ್ ಆಗಿದೆ ಎಂದು ಸೂಟ್ ಕೇಸ್ ನಲ್ಲಿ ಗೆಳೆಯನನ್ನು ಕರೆತಂದ ವ್ಯಕ್ತಿ
ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ದೇಶಾದ್ಯಂತ ಲಾಕ್ಡೌನ್ ಘೋಷಿಸಲಾಗಿದೆ. ಅಪಾರ್ಟ್ಮೆಂಟ್ಗಳಲ್ಲಿ ವಾಸ್ತವ್ಯ ಇರುವವರು ಬಿಟ್ಟು ಹೊರಗಿನಿಂದ ಬರುವವರಿಗೆ ಪ್ರವೇಶಕ್ಕೆ ಹಲವೆಡೆ ನಿಷೇಧ ಹೇರಲಾಗಿದೆ. ಈ ನಡುವೆ ವಿದ್ಯಾರ್ಥಿಯೊಬ್ಬ…
Read More » -
Kannada News
ರಾಜ್ಯದಲ್ಲಿ ಮತ್ತೆ 11 ಜನರಲ್ಲಿ ಕೊರೊನಾ ದೃಢ
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಇಂದು ಒಂದೇ ದಿನದಲ್ಲಿ 11 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಅವರಲ್ಲಿ ಬೆಳಗಾವಿಯಲ್ಲಿ ಹೆಚ್ಚು ಪ್ರಕರಣ ಪತ್ತೆಯಾಗಿದೆ.
Read More » -
Kannada News
ಕೊರೊನಾ ಸೋಂಕಿನಿಂದ ಗುಣಮುಖ: 7 ಜನರು ಡಿಸ್ಚಾರ್ಜ್
ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಭೀತಿ ನಡುವೆಯೇ ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಒಳಗಾದ ಹಲವರು ಗುಣಮುಖರಾಗುತ್ತಿರುವುದು ಜನರು ನಿಟ್ಟುಸಿರು ಬಿಡುವಂತಾಗಿದೆ.
Read More » -
ವಿಜಯಪುರ ಜಿಲ್ಲಾಸ್ಪತ್ರೆ ಕೋವಿಡ್ ಆಸ್ಪತ್ರೆಯಾಗಿ ಮಾರ್ಪಾಡು
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ನಡುವೆ ವಿಜಯಪುರದಲ್ಲಿ ಕೊರೋನಾ ಭೀತಿ ಹೆಚ್ಚಾದ ಹಿನ್ನೆಲೆಯಲ್ಲಿ ಕೊವಿಡ್-19 ನಿಯಂತ್ರಣಕ್ಕಾಗಿ ವಿಜಯಪುರ ಜಿಲ್ಲಾಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯನ್ನಾಗಿ…
Read More » -
ಲಾಕ್ ಡೌನ್ ಉಲ್ಲಂಘನೆ: 956 ವಾಹನಗಳು ಸೀಜ್
ರಾಮನಗರ ಜಿಲ್ಲೆಯಲ್ಲಿ ಲಾಕ್ಡೌನ್ ಉಲ್ಲಂಘನೆಗೆ ಸಂಬಂಧಿಸಿದಂತೆ ಕೇವಲ ಎರಡು ದಿನದಲ್ಲಿ ಒಟ್ಟು 956 ವಾಹನಗಳನ್ನು ರಾಮನಗರ ಪೊಲೀಸರು ಸೀಜ್ ಮಾಡಿದ್ದಾರೆ.
Read More » -
ಸಾಂಪ್ರದಾಯಿಕ ಮೀನುಗಾರಿಕೆಗೆ ಅವಕಾಶ
ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿರುವುದರಿಂದ ಇನ್ನೂ 15 ದಿನಗಳ ಕಾಲ ಲಾಕ್ಡೌನ್ ಮುಂದುವರಿಸಲಾಗಿದೆ. ಆದರೆ ಆರ್ಥಿಕತೆಗೆ ಕೊಂಚ ಚೇತರಿಕೆ ನೀಡುವ ನಿಟ್ಟಿನಲ್ಲಿ ಹಾಗೂ ಮೀನುಗಾರಿಕೆಯನ್ನೇ ನಂಬಿರುವ ಕರಾವಳಿ…
Read More »