ಬೆಳಗಾವಿ ನ್ಯೂಸ್
-
Latest
ರಾಜ್ಯದಲ್ಲಿ ಇಂದು 161 ಜನರಲ್ಲಿ ಕೊರೊನಾ ಸೋಂಕು ಪತ್ತೆ
ರಾಜ್ಯದಲ್ಲಿ ಇಂದು 161 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಇಂದು ಇಬ್ಬರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5929ಕ್ಕೆ ಏರಿಕೆಯಾಗಿದೆ.
Read More » -
Latest
ಪರಿಷತ್ ಚುನಾವಣೆಗೆ ದಿನಾಂಕ ಪ್ರಕಟ
ವಿಧಾನಪರಿಷತ್ ನ 7 ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಜೂನ್ 29ಕ್ಕೆ ಚುನಾವಣೆ ನಡೆಯಲಿದೆ. ಜೂನ್ 29ರಂದು ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ.
Read More » -
Latest
ಕಡಾಡಿ, ಗಸ್ತಿಗೆ ಬಿಜೆಪಿ ಟಿಕೆಟ್; ಸಿಎಂ ಬಿ ಎಸ್ ವೈ ಹೇಳಿದ್ದೇನು?
ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ರಾಜ್ಯ ನಾಯಕರಲ್ಲಿ ಹಲವಾರು ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನಲೆಯಲ್ಲಿ ಮಾತನಾಡಿರುವ ಯಡಿಯೂರಪ್ಪ ಸಾಮಾನ್ಯ ಕಾರ್ಯಕರ್ತರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡುವ…
Read More » -
Latest
ರಾಜ್ಯದಲ್ಲಿ ಮತ್ತೊಂದು ಸುತ್ತಿನ ಪಕ್ಷಾಂತರದ ಸುಳಿವು ನೀಡಿದ್ರಾ ವಿಶ್ವನಾಥ್?
2020ರ ಕೊನೆಯ ವೇಳೆಗೆ ದೊಡ್ಡ ಮಟ್ಟದಲ್ಲಿ ರಾಜಕೀಯ ಧ್ರುವೀಕರಣವಾಗಲಿದೆ ಎಂದು ಹೇಳುವ ಮೂಲಕ ಮಾಜಿ ಸಂಸದ ಹೆಚ್ ವಿಶ್ವನಾಥ್ ಕುತೂಹಲವನ್ನುಂಟು ಮಾಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಮತ್ತೊಂದು…
Read More » -
Latest
2 ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ರದ್ದು, ಕರ್ನಾಟಕದಲ್ಲಿ?; ಸಚಿವ ಸುರೇಶ್ ಕುಮಾರ್ ಏನಂದ್ರು?
ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ತಮಿಳುನಾಡು ಹಾಗೂ ತೆಲಂಗಾಣದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಆದರೆ ರಾಜ್ಯದಲ್ಲಿ ಪರೀಕ್ಷೆಯನ್ನು ರದ್ದು ಮಾಡುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್…
Read More » -
Kannada News
ಕಾಳಜಿಯೂ ಇಲ್ಲದ, ಸಮಯ ಪ್ರಜ್ಞೆಯೂ ಇಲ್ಲದ ಸಚಿವ
ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ ಅವರು ತಮಗೆ ಸ್ವಲ್ಪವೂ ಕಾಳಜಿಯೂ ಇಲ್ಲ, ಸಮಯ ಪ್ರಜ್ಞೆಯೂ ಇಲ್ಲ ಎನ್ನುವುದನ್ನು ತೋರಿಸಿದ್ದಾರೆ.
Read More » -
Latest
ಅಭ್ಯರ್ಥಿಗಳ ಆಯ್ಕೆಯಲ್ಲಿ ಅಸಮಾಧಾನ ವಿಚಾರ; ಮೂಗು ಇರುವವರೆಗೂ ನೆಗಡಿ ಬರುತ್ತೆ ಎಂದ ಸಿ.ಟಿ ರವಿ
ಬಿ ಎಲ್ ಸಂತೋಷ್ ಅವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು. ಅವರ ನಾಯಕತ್ವವನ್ನು ಎಲ್ಲರೂ ಒಪ್ಪಿದ್ದಾರೆ. ಒಪ್ಪಿಲ್ಲ ಎಂದು ಯಾರೂ ಹೇಳಲಾಗದು. ಬಿ ಎಸ್.ಯಡಿಯೂರಪ್ಪ ಸಿಎಂ ಆಗಲೂ…
Read More » -
Latest
ವೈದ್ಯರ ನಿರ್ಲಕ್ಷ್ಯ: ಕೊರೊನಾ ಸೋಂಕಿತ ಗರ್ಭಿಣಿಗೆ ರಕ್ತಸ್ರಾವವಾಗಿ ಗರ್ಭಪಾತ
ಕೊರೊನಾ ಸೋಂಕಿತ ಗರ್ಭಿಣಿಗೆ ಸೂಕ್ತ ಚಿಕಿತ್ಸೆ ನೀಡದ ಹಿನ್ನಲೆಯಲ್ಲಿ ತೀವ್ರ ರಕ್ತಸ್ರಾವವಾಗಿ ಮಗು ಹೊಟ್ಟೆಯಲ್ಲೇ ಮೃತಪಟ್ಟ ಘಟನೆ ರಾಯಚೂರಿನ ಕೊವಿಡ್ ಆಸ್ಪತ್ರೆಯಲ್ಲಿ ನಡೆದಿದೆ.
Read More » -
Latest
ಹಲಸಿನ ಹಣ್ಣಲ್ಲಿ ವಿಷವಿಟ್ಟ ಕ್ರೂರಿಗಳು; ಮೂರು ದನಗಳು ಸಾವು
ಕೇರಳದಲ್ಲಿ ಅನಾನಸ್ ನಲ್ಲಿ ಪಟಾಕಿಯಿಟ್ಟು ತಿನ್ನಿಸಿ ಆನೆಯನ್ನು ಹತ್ಯೆ ಮಾಡಿದ ಘಟನೆ ಮಾಸುವ ಮುನ್ನವೇ ಹಲಸಿನ ಹಣ್ಣಿನಲ್ಲಿ ವಿಷ ಬೆರೆಸಿ ಮೂರು ದನಗಳನ್ನು ಹತ್ಯೆ ಮಾಡಿರುವ ಘಟನೆ…
Read More » -
Kannada News
ಜವಳಿ ಸಚಿವರ ತವರಲ್ಲೇ ನೇಕಾರರ ಸರಣಿ ಆತ್ಮಹತ್ಯೆ
ಸಾಲಬಾದೆ ತಾಳಲಾರದೇ ಒಂದೇ ವಾರದಲ್ಲಿ ಮೂವರು ನೇಕಾರರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜವಳಿ ಸಚಿವ ಶ್ರೀಮಂತ ಪಾಟೀಲ್ ತವರು ಜಿಲ್ಲೆ ಬೆಳಗಾವಿಯಲ್ಲಿ ನಡೆದಿದೆ.
Read More »