ಬೆಳಗಾವಿ ನ್ಯೂಸ್
-
ಭಟ್ಕಳದಲ್ಲಿ ಮತ್ತೋರ್ವ ಯುವಕನಿಗೆ ಕೊರೊನಾ ಸೋಂಕು ದೃಢ
ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರೊನಾ ವೈರಸ್ ಹೆಚ್ಚುತ್ತಿದ್ದು, ಭಟ್ಕಳ ಮೂಲದ 26 ವರ್ಷದ ಯುವಕನಿಗೆ ಕೊರೊನಾ ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.
Read More » -
ಅಲೆಮಾರಿಗಳಿಗೆ ದಿನಸಿ ವಿತರಿಸಿದ ಕೃಷಿ ಸಚಿವ
ಹಾವೇರಿ ಜಿಲ್ಲೆಯ ರಟ್ಟೀಹಳ್ಳಿಯ ಅಲೆಮಾರಿಗಳನ್ನು ಭೇಟಿಯಾಗಿ ದಿನಸಿ ವಿತರಿಸಿದ ಕೃಷಿ ಸಚಿವ ಬಿ.ಸಿ ಪಾಟೀಲ್
Read More » -
ಕೋವಿಡ್-19 ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದ ಪಾಲಿಕೆ ಸದಸ್ಯೆ ಪತಿ ಬಂಧನ
ದೇಶಾದ್ಯಂತ ಒಂದೆಡೆ ಕೊರೊನಾ ವೈರಸ್ ಹೆಚ್ಚುತ್ತಿದ್ದರೆ ಇನ್ನೊಂದೆಡೆ ಸುಳ್ಳು ಸುದ್ದಿಗಳು ಕೂಡ ಅಷ್ಟೇ ಜೋರಾಗಿ ಹಬ್ಬುತ್ತಿದೆ. ಈ ನಡುವೆ ರಾಜಧಾನಿ ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬನಿಗೆ ಕೊರೊನಾ ಸೋಂಕು ತಗಲಿದೆ…
Read More » -
ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಪುನೀತ್ ರಾಜ್ ಕುಮಾರ್ ದೇಣಿಗೆ
ರಾಜ್ಯದಲ್ಲಿ ಮಾರಣಾಂತಿಕ ಕೊರೊನಾ ವೈರಸ್ ಹೆಚ್ಚುತ್ತಿದ್ದು, ಕೊವಿಡ್-19 ಸೋಂಕಿನ ವಿರುದ್ಧ ಹೋರಾಡಲು ಹಲವರು ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಈ ನಡುವೆ ಸ್ಯಾಂಡಲ್ ವುಡ್ ಪವರ್ ಸ್ಟಾರ್…
Read More » -
ಕೇರಳದಲ್ಲಿ ಕೊರೊನಾಗೆ 2ನೇ ಬಲಿ
ಸೋಂಕು ಹರಡದಂತೆ ಕಟ್ಟುನಿಟ್ಟಾಗಿ ಲಾಕ್ ಡೌನ್ ಜಾರಿಗೆ ತಂದರೂ ದೇಶಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. 227 ಹೊಸ ಪ್ರಕರಣ ದಾಖಲಾಗುವ ಮೂಲಕ ಕೊರೊನಾ ಸೋಂಕು ತಗುಲಿದವರ…
Read More » -
ಎಣ್ಣೆ ಸಿಗುತ್ತಿಲ್ಲವೆಂದು ಆತ್ಮಹತ್ಯೆಗೆ ಶರಣಾದ 13 ಕುಡುಕರು
ರಾಜ್ಯದಲ್ಲಿ ಒಂದೆಡೆ ಲಾಕ್ ಡೌನ್ ನಿಂದಾಗಿ ಅದೆಷ್ಟೂ ಜನರು ಹೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಹಲವರಿಗೆ ಮಹಾಮಾರಿ ಕೊರೊನಾ ಬಾರದಂತೆ ನಮ್ಮನ್ನು ರಕ್ಷಿಸಿಕೊಳ್ಳುವುದು ಹೇಗೆ ಎಂಬ…
Read More » -
ಬಳ್ಳಾರಿಯ ಒಂದೇ ಕುಟುಂಬದ ಮೂವರಲ್ಲಿ ಕೊರೊನಾ ಸೋಂಕು ದೃಢ
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ವ್ಯಾಪಕವಗಿ ಹರಡುತ್ತಿದೆ. ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ಎಸ್.ಆರ್ ನಗರದ ಒಂದೇ ಕುಟುಂಬದ ಮೂವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
Read More » -
ರಾಜ್ಯದಲ್ಲಿ 88ಕ್ಕೆ ಏರಿಕೆಯಾದ ಕೊರೊನಾ ಸೋಂಕಿತರ ಸಂಖ್ಯೆ
ರಾಜ್ಯದಲ್ಲಿ ಇಂದು ಒಂದೇ ದಿನ 5 ಹೊಸ ಕೊರೊನಾ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 88ಕ್ಕೆ ಏರಿಯಾಗಿದೆ.
Read More » -
ಕ್ಲಿನಿಕ್, ಆಸ್ಪತ್ರೆಗಳನ್ನು ಮುಚ್ಚಿದ್ದರೆ ಪರವಾನಗಿ ರದ್ದು
ಕೊರೊನಾ ವೈರಸ್ ನಂತಹ ಗಂಭೀರ ಸಮಸ್ಯೆ ಇರುವಾಗ ಮೆಡಿಕಲ್ ಶಾಪ್, ಖಾಸಗಿ ಕ್ಲಿನಿಕ್, ಆಸ್ಪತ್ರೆಗಳನ್ನು ಮುಚ್ಚಿದ್ದರೆ ಪರವಾನಗಿ ರದ್ದು ಮಾಡಲಾಗುವುದು ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಖಡಕ್…
Read More » -
ಜನ ಮನೆಯಲ್ಲೇ ಇದ್ದರೆ ಲಾಕ್ ಡೌನ್ ಬೇಗ ಮುಗಿಯತ್ತೆ
ಲಾಕ್ ಡೌನ್ ನನ್ನು ಜನರು ಕಟ್ಟು ನಿಟ್ಟಾಗಿ ಪಾಲಿಸಿ, ಮನೆಯಲ್ಲೇ ಇದ್ದರೆ ಲಾಕ್ ಡೌನ್ ಬೇಗನೆ ಮುಗಿಯುತ್ತೆ. ಇಲ್ಲವಾದಲ್ಲಿ ಮುಂದುವರೆಸಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ…
Read More »