ಬೆಳಗಾವಿ ನ್ಯೂಸ್
-
ನಂದಿನಿ ಹಾಲು, ಮೊಸರಿನ ದರ ಏರಿಕೆ
ನಂದಿನಿ ಹಾಲು ಹಾಗೂ ಮೊಸರಿನ ದರ ಹೆಚ್ಚಳ ಮಾಡಲಾಗಿದ್ದು, ದರ ಹೆಚ್ಚಿಸುವ ಕುರಿತು ಸಲ್ಲಿಸಲಾಗಿದ್ದ ಪ್ರಸ್ತಾವಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ…
Read More » -
ಬಿಜೆಪಿ ಸರ್ಕಾರ ರಚನೆಗೆ ಕಾರಣರಾದ ನಮ್ಮ ಹೋರಾಟಕ್ಕೆ ಗೌರವ ಕೊಡಬೇಕು ಎಂದ ವಿಶ್ವನಾಥ್
ನಾವು 17 ಜನರು ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಬಾಗಿಲು ತೆಗೆದಿದ್ದೇವೆ. ಹಾಗಾಗಿ ನಮ್ಮ ಹೋರಾಟಕ್ಕೆ ಒಂದು ಗೌರವ ಕೊಡಬೇಕಿದೆ. ಸಿಎಂ ಯಡಿಯೂರಪ್ಪನವರು ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು ಎಂದು…
Read More » -
ಸಂಪುಟ ವಿಸ್ತರಣೆಗೆ ನಾವ್ಯಾರೂ ಗಡಿಬಿಡಿ ಮಾಡಿಲ್ಲ ಎಂದ ಮಹೆಶ್ ಕುಮಟಳ್ಳಿ
ಸಿಎಂ ಯಡಿಯೂರಪ್ಪ ನನಗೂ ಕೂಡ ಮಾತುಕೊಟ್ಟಿದ್ದಾರೆ. ಕೊಟ್ಟ ಮಾತು ಉಳಿಸಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ. ಒಂದು ವೇಳೆ ಮಂತ್ರಿ ಸ್ಥಾನ ಸಿಗದಿದ್ದರೆ ಶಾಸಕನಾಗಿ ಕೆಲಸ ಮುಂದುವರೆಸುತ್ತೇನೆ ಎಂದು ಅಥಣಿ…
Read More » -
99% ನಾಳೆ ಸಂಪುಟ ವಿಸ್ತರಣೆಯಾಗಲಿದೆ ಎಂದ ಸಿಎಂ
ತೀವ್ರಕುತೂಹಲ ಕೆರಳಿಸಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ 99% ನಾಳೆ ಮಾಡಲಾಗುವುದು ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಈ ಮೂಲಕ ಸಚಿವಾಕಾಂಕ್ಷಿಗಳಿಗೆ ಗುಡ್…
Read More » -
ಬಿಜೆಪಿಯಿಂದ ಅಧಿಕಾರ ದುರುಪಯೋಗ: ಡಿ.ಕೆ ಶಿವಕುಮಾರ್
ಅಧಿಕಾರ ಇರುವುದು ಜನರಿಗೆ ಸಹಾಯ ಮಾಡಲು ಹೊರತು ದುರುಪಯೋಗ ಪಡಿಸಿಕೊಳ್ಳಲು ಅಲ್ಲ. ನಾವು ಜನರಿಂದ ಆಯ್ಕೆಯಾಗಿರುವುದು ಅವರಿಗೆ ಸಹಾಯ ಮಾಡಲು ಎಂದು ಮಾಜಿ ಸಚಿವ ಡಿ.ಕೆ ಶಿವಕುಮಾರ್…
Read More » -
ಉತ್ತರಾಖಂಡ್ ಕಾಡಿಗೆ ಹೊರಟ ಚಾಲೇಂಜಿಂಗ್ ಸ್ಟಾರ್
ಚಾಲೇಂಜಿಂಗ್ ಸ್ಟಾರ್ ದರ್ಶನ್ ಹಾಗೂ ಟೀಂ ಮತ್ತೆ ಕಾಡಿನತ್ತ ಮುಖಮಾಡಿದ್ದು, ಈ ಬಾರಿ ಉತ್ತರಾಖಂಡ್ನ ಸತ್ತಲ್ ಫಾರೆಸ್ಟ್ ನಲ್ಲಿ ವನ್ಯಜೀವಿಗಳ ಛಾಯಾಗ್ರಹಣ ಮಾಡಲಿದೆ.
Read More » -
ಸಂಪುಟ ವಿಸ್ತರಣೆಗೆ ಕೂಡಿ ಬಂದ ಕಾಲ
ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಕಾಲ ಕೂಡಿಬಂದಂತಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಬುಲಾವ್ ಮೇರೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ದೆಹಲಿಗೆ ತೆರಳುತ್ತಿದ್ದು, ಹೈಕಮಾಂಡ್ ಸಮ್ಮತಿ…
Read More » -
Kannada News
ಸ್ಮಾರ್ಟ್ ಸಿಟಿ ಕಾಮಗಾರಿಗೆ ಮುಖ್ಯಮಂತ್ರಿ ಪ್ರಶಂಸೆ
ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಯ ಅತ್ಯಂತ ಪ್ರಮುಖ ಯೋಜನೆಯಾದ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ ಉದ್ಘಾಟನೆ ನೆರವೇರಿಸುವ ಮೂಲಕ ಸ್ಮಾರ್ಟ್ ಸಿಟಿ ಯೋಜನೆಯನ್ನು ಲೋಕಾರ್ಪಣೆಗೊಳಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ,…
Read More » -
Kannada News
ಕಮಾಂಡ್ ಆಂಡ್ ಕಂಟ್ರೋಲ್ ಸೆಂಟರ್ ಲೋಕಾರ್ಪಣೆಗೊಳಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಸ್ಮಾರ್ಟ್ ಸಿಟಿ ಯೋಜನೆಯಡಿ ೭೬.೮೦ ಕೋಟಿ ರೂಪಾಯಿ ಯೋಜನಾ ಮೊತ್ತದಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ನಗರದಲ್ಲಿ ಸ್ಥಾಪಿಸಲಾಗಿರುವ ಇಂಟಿಗ್ರೇಟೆಡ್ ಕಮಾಂಡ್ ಆಂಡ್ ಕಂಟ್ರೋಲ್ ಸೆಂಟರ್(ಸಮಗ್ರ ಆಜ್ಞಾ ಮತ್ತು ನಿರ್ವಹಣಾ…
Read More » -
Latest
ನಾನು ಸನ್ಯಾಸಿಯಲ್ಲ, ಸಹಜವಾಗಿ ರಾಜಕೀಯ ಆಪೇಕ್ಷೆಗಳಿವೆ ಎಂದ ಡಿಸಿಎಂ ಸವದಿ
ಒಂದು ವಿಧಾನಪರಿಷತ್ ಸ್ಥಾನಕ್ಕೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ನಾನೊಬ್ಬ ರಾಜಕಾರಣಿ, ಸನ್ಯಾಸಿ ಅಲ್ಲ. ನನಗೂ ಸಹಜವಾಗಿ ರಾಜಕೀಯ ಆಪೇಕ್ಷೆಗಳಿವೆ. ಆದರೆ, ಇದರ ಬಗ್ಗೆ ನಿರ್ಧರಿಸಲು ಮುಖ್ಯಮಂತ್ರಿ ಯಡಿಯೂರಪ್ಪನವರಿದ್ದಾರೆ…
Read More »