ಬೆಳಗಾವಿ ನ್ಯೂಸ್
-
ಬಳ್ಳಾರಿಯ ಒಂದೇ ಕುಟುಂಬದ ಮೂವರಲ್ಲಿ ಕೊರೊನಾ ಸೋಂಕು ದೃಢ
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ವ್ಯಾಪಕವಗಿ ಹರಡುತ್ತಿದೆ. ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ಎಸ್.ಆರ್ ನಗರದ ಒಂದೇ ಕುಟುಂಬದ ಮೂವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
Read More » -
ರಾಜ್ಯದಲ್ಲಿ 88ಕ್ಕೆ ಏರಿಕೆಯಾದ ಕೊರೊನಾ ಸೋಂಕಿತರ ಸಂಖ್ಯೆ
ರಾಜ್ಯದಲ್ಲಿ ಇಂದು ಒಂದೇ ದಿನ 5 ಹೊಸ ಕೊರೊನಾ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 88ಕ್ಕೆ ಏರಿಯಾಗಿದೆ.
Read More » -
ಕ್ಲಿನಿಕ್, ಆಸ್ಪತ್ರೆಗಳನ್ನು ಮುಚ್ಚಿದ್ದರೆ ಪರವಾನಗಿ ರದ್ದು
ಕೊರೊನಾ ವೈರಸ್ ನಂತಹ ಗಂಭೀರ ಸಮಸ್ಯೆ ಇರುವಾಗ ಮೆಡಿಕಲ್ ಶಾಪ್, ಖಾಸಗಿ ಕ್ಲಿನಿಕ್, ಆಸ್ಪತ್ರೆಗಳನ್ನು ಮುಚ್ಚಿದ್ದರೆ ಪರವಾನಗಿ ರದ್ದು ಮಾಡಲಾಗುವುದು ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಖಡಕ್…
Read More » -
ಜನ ಮನೆಯಲ್ಲೇ ಇದ್ದರೆ ಲಾಕ್ ಡೌನ್ ಬೇಗ ಮುಗಿಯತ್ತೆ
ಲಾಕ್ ಡೌನ್ ನನ್ನು ಜನರು ಕಟ್ಟು ನಿಟ್ಟಾಗಿ ಪಾಲಿಸಿ, ಮನೆಯಲ್ಲೇ ಇದ್ದರೆ ಲಾಕ್ ಡೌನ್ ಬೇಗನೆ ಮುಗಿಯುತ್ತೆ. ಇಲ್ಲವಾದಲ್ಲಿ ಮುಂದುವರೆಸಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ…
Read More » -
ಅಗತ್ಯ ವಸ್ತುಗಳ ಖರೀದಿಗೆ ವಾಹನ ಬಳಸುವಂತಿಲ್ಲ
ದಿನಸಿ ಹಾಗೂ ಅಗತ್ಯ ವಸ್ತುಗಳ ಖರೀದಿಗಾಗಿ ಜನರು ನಡೆದೇ ಹೋಗಬೇಕು, ಯಾವುದೇ ವಾಹನಗಳ ಮೂಲಕ ಖರೀದಿಗೆ ಬರುವಂತಿಲ್ಲ ಎಂದು ಗೃಹ ಸಚಿವಾ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
Read More » -
ಲಾಕ್ ಡೌನ್ ಹೆಸರಲ್ಲಿ ಪೊಲೀಸರಿಂದ ವ್ಯಕ್ತಿ ಮೇಲೆ ದರ್ಪ: ರಕ್ತ ಬರುವಂತೆ ಲಾಠಿ ಬೀಸಿದ ಆರಕ್ಷಕರು
ದೇಶಾದ್ಯಂತ ಲಾಕ್ ಡೌನ್ ಇದ್ದರೂ ಹಲವರು ಅನಗತ್ಯವಾಗಿ ರಸ್ತೆಗಿಳಿಯುತ್ತಿದ್ದಾರೆ. ಇಂಥವರ ಮೇಲೆ ಲಾಠಿ ಪ್ರಹಾರ ನಡೆಸಿ ಪಾಠ ಕಾಲಿಸಿದ್ದ ಪೊಲಿಸರ ನಡೆಗೆ ಮೆಚ್ಚುಗೆ ವ್ಯಕ್ತವಾಗಿತ್ತು. ಆದರೀಗ ಕೆಲ…
Read More » -
ಮೈಸೂರಿನಲ್ಲಿ 12ಕ್ಕೆ ಏರಿಕೆಯಾದ ಕೊರೊನಾ ಸೋಂಕಿತರ ಸಂಖ್ಯೆ
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ 12 ಜನರಲ್ಲಿ ಸೊಂಕು ಕಾಣಿಸಿಕೊಂಡಿದೆ.
Read More » -
21 ದಿನಗಳ ಬಳಿಕ ಲಾಕ್ ಡೌನ್ ಮುಂದುವರಿಕೆ ಇಲ್ಲ
ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ 21 ದಿನಗಳ ಕಾಲ ಅಂದರೆ ಏ.14ರವರೆಗೆ ದೇಶಾದ್ಯಂತ ಲಾಕ್ ಡೌನ್ ಘೋಷಿಸಲಾಗಿದೆ. ಈ ನಡುವೆ ಏಪ್ರಿಲ್ 14ರ ನಂತರ…
Read More » -
ಭಟ್ಕಳದಲ್ಲಿ ಆಸ್ಪತ್ರೆಯಿಂದ ಎಸ್ಕೇಪ್ ಆದ ಸೋಂಕಿತ
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕು ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ಎಂದು ದಾಖಲಾಗಿದ್ದ ಯುವಕ ರಾತ್ರೋರಾತ್ರಿ ಆಸ್ಪತ್ರೆಯಿಂದ ಎಸ್ಕೇಪ್ ಅಗಿರುವ ಘಟನೆ ನಡೆದಿದೆ.
Read More » -
ಹಾಲು ಖರೀದಿ ಸ್ಥಗಿತಗೊಳಿಸಿದ ಶಿವಮೊಗ್ಗ ಡೈರಿ
ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ದೇಶಾದ್ಯಂತ ಲಾಕ್ ಡೌನ್ ಘೋಷಿಸಲಾಗಿದ್ದು, ಇಂದು ಮತ್ತು ನಾಳೆ ಶಿವಮೊಗ್ಗ, ಚಿತ್ರದುರ್ಗ ಹಾಗೂ ದಾವಣಗೆರೆ ಹಾಲು ಒಕ್ಕೂಟ ರೈತರಿಂದ ಹಾಲು ಖರೀದಿಸದಿರಲು…
Read More »