ಬೆಳಗಾವಿ ನ್ಯೂಸ್
-
ಉತ್ತರ ಕನ್ನಡ ಜಿಲ್ಲೆಗೆ ಖುಷಿ ಸುದ್ದಿ
ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ ಎಂಬುದು ಕೊಂಚ ನಿಟ್ಟುಸಿರು ಬಿಡುವ ವಿಚಾರ. ಜಿಲ್ಲೆಯ ಒಂಬತ್ತನೇ ಕೊರೊನಾ ಸೋಂಕಿತ ಸಂಪೂರ್ಣ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್…
Read More » -
ಏ.20ರಿಂದ ದ್ವಿಚಕ್ರ ವಾಹನ ಓಡಾಟಕ್ಕೆ ಅನುಮತಿ
ಏ.20ರಿಂದ ಕಟ್ಟುನಿಟ್ಟಿನ ಲಾಕ್ ಡೌನ್ ನಲ್ಲಿ ಕೊಂಚ ವಿನಾಯ್ತಿ ನೀಡಲಾಗಿದ್ದು, ರಾಜ್ಯದಲ್ಲಿ ದ್ವಿಚಕ್ರವಾಹನಗಳ ಓಡಾಟಕ್ಕೆ ಅನುಮತಿ ನೀಡಲಾಗುತ್ತಿದೆ. ಆದರೆ ಅಂತರ್ ಜಿಲ್ಲೆ ಪ್ರಯಾಣಕ್ಕೆ ಅವಕಾಶವಿಲ್ಲ ಎಂದು ಮುಖ್ಯಮಂತ್ರಿ…
Read More » -
ಲಾಕ್ ಡೌನ್ ನಡುವೆಯೂ ಕಿಡಿಗೇಡಿಗಳ ಅಟ್ಟಹಾಸ: ಆಟೋ ಡ್ರೈವರ್ ಗೆ ಇರಿದು ಪರಾರಿ
ಲಾಕ್ಡೌನ್ ನಡುವೆಯೂ ಕಿಡಿಗೇಡಿಗಳು ಮನೆ ಮುಂದೆ ಗಲಾಟೆ ನಡೆಸಿ, ಬುದ್ಧಿವಾದ ಹೇಳಿದ್ದಕ್ಕೆ ವ್ಯಕ್ತಿಗೆ ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ಹಾಸನದಲ್ಲಿ ನಡೆದಿದೆ.
Read More » -
ಕೊರೊನಾ ಭೀತಿ: ರಸ್ತೆಯಲ್ಲಿ ಬಿದ್ದ ದುಡ್ಡು ಎತ್ತಿಕೊಳ್ಳದ ಜನ
ಒಂದು ವೇಳೆ ರಸ್ತೆಯಲ್ಲಿ ಹಣ ಬಿದ್ದಿದ್ದರೆ ಎತ್ತಿಕೊಂಡು ಹೋಗೋದು ಸಾಮಾನ್ಯ. ಆದರೀಗ ಕೊರೊನಾ ಭೀತಿ ಎಷ್ಟರ ಮಟ್ಟಿಗೆ ಜನರನ್ನು ಕಾಡಿದೆ ಎಂದರೆ ರಸ್ತೆಯಲ್ಲಿ ಹಣ ಬಿದ್ದರೂ ಕೂಡ…
Read More » -
ಔಷಧಿ ಡಬ್ಬಿ ನುಂಗಿ ಮಗು ಸಾವು
ಔಷಧಿಯ ಡಬ್ಬಿಯನ್ನ ನುಂಗಿ 9 ತಿಂಗಳ ಮಗುವೊಂದು ಸಾವನ್ನಪ್ಪಿದ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
Read More » -
ಔಷಧಗಳ ಕೊರತೆಯಿಲ್ಲ: ಸಚಿವ ಸದಾನಂದ ಗೌಡ
ಪ್ಯಾರಾಸೆಟಮೊಲ್, ಅಜಿತ್ರೋಮೈಸಿನ್, ಹೈಡ್ರೋಕ್ಸಿಕ್ಲೋರೋಕ್ವಿನ್ ಸೇರಿದಂತೆ ಎಲ್ಲ ಅಶ್ಯಕ ಔಷಧಗಳು ಹಾಗೂ ಅವನ್ನು ತಯಾರಿಸಲು ಬೇಕಾಗುವ ಮೂಲ ರಾಸಾಯನಿಕಗಳು (ಎಪಿಐ) ಮುಂದಿನ ಹಲವು ತಿಂಗಳ ತನಕ ಸಾಕಾಗುವಷ್ಟು ದಾಸ್ತಾನು…
Read More » -
ದಕ್ಷಿಣ ಕನ್ನಡದಲ್ಲಿ ವಕೀಲರೊಬ್ಬರಿಗೆ ಕೊರೊನಾ ಸೋಂಕು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 12 ದಿನಗಳ ಬಳಿಕ ಮತ್ತೆ ಓರ್ವರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಉಪ್ಪಿನಂಗಡಿ ಮೂಲದ 39 ವರ್ಷದ ವ್ಯಕ್ತಿಯಲ್ಲಿ ಇಂದು ಕೊರೊನಾ ಸೋಂಕು ದೃಢಪಟ್ಟಿದ್ದು,…
Read More » -
Kannada News
ಬೆಳಗಾವಿಯಲ್ಲಿ ಮತ್ತೆ 5 ಜನರಲ್ಲಿ ಕೊರೊನಾ ಸೋಂಕು
ಬೆಳಗಾವಿಯಲ್ಲಿ 5 ಹೊಸ ಕೊರೊನ ಸೋಂಕಿತರ ಪ್ರಕರಣ ಕಂಡುಬಂದಿದ್ದು, ಇವರಲ್ಲಿ ಮೂವರನ್ನು ಐಸಿಯುನಲ್ಲಿ ಇರಿಸಲಾಗಿದೆ.
Read More » -
ರೈಲ್ವೆ ಬ್ರಿಜ್ ಕೆಳಗೆ ಅನ್ನ, ನೀರಿಲ್ಲದೇ ನಿರ್ಗತಿಕರ ಪರದಾಟ
ಕೊರೊನ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ವಾಣಿಜ್ಯ ನಗರಿ ಹುಬ್ಬಳ್ಳಿ ಹಾಗೂ ಧಾರವಾಡವನ್ನು ಕೊರೊನ ಹಾಟ್ ಸ್ಪಾಟ್ ಎಂದು ಘೋಷಿಸಲಾಗಿದ್ದು, ಅವಳಿ ನಗರ ಸಂಪೂರ್ಣ ಸ್ತಬ್ಧಗೊಂಡಿದೆ. ಈ ನಡುವೆ…
Read More » -
ಐಟಿ-ಬಿಟಿ ಸಿಬ್ಬಂದಿಗೆ ಕಚೇರಿಗೆ ಹೋಗಲು ಅವಕಾಶ
ಏಪ್ರಿಲ್ 20ರ ಬಳಿಕ ಐಟಿ-ಬಿಟಿ ಕ್ಷೇತ್ರದ ಶೇ. 50ರಷ್ಟು ಸಿಬ್ಬಂದಿ ಕಚೇರಿಗೆ ಹೋಗಿ ಕಾರ್ಯ ನಿರ್ವಹಿಸಲು ಅವಕಾಶ ಇರುತ್ತದೆ ಎಂದು ಐಟಿ, ಬಿಟಿ ಸಚಿವರೂ ಆಗಿರುವ ಡಿಸಿಎಂ…
Read More »