ಬೆಳಗಾವಿ ನ್ಯೂಸ್
-
Belagavi News
ಕೊನೆಗೂ ಆಕೆ ಬದುಕುಳಿಯಲೇ ಇಲ್ಲ!
ಅಮಗಾಂವ ಗ್ರಾಮದಿಂದ ಹೊತ್ತು ತಂದು ಆಸ್ಪತ್ರೆಗೆ ದಾಖಲಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಸಾವು ಪ್ರಗತಿವಾಹಿನಿ ಸುದ್ದಿ, ಖಾನಾಪುರ: ತಾಲೂಕಿನ ಭೀಮಗಡ ಸಂರಕ್ಷಿತ ಅಭಯಾರಣ್ಯ ವ್ಯಾಪ್ತಿಯ ದಟ್ಟ ಅರಣ್ಯ…
Read More » -
Belagavi News
ಇಂಟರ್ನ್ಶಿಪ್ಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ GIT ವಿದ್ಯಾರ್ಥಿಗಳು
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೆ ಎಲ್ ಎಸ್ ಜಿಐಟಿಯ ಬಿ.ಎಸ್.ಸಿ (ಆನರ್ಸ್)ವಿದ್ಯಾರ್ಥಿಗಳು ಐಐಟಿ ಮದ್ರಾಸ್, ಎನ್ಐಒಎಸ್ ಗೋವಾ, ವಿಶ್ವವಿದ್ಯಾಲಯಗಳು, ಇತರ ಪ್ರತಿಷ್ಠಿತ ಸಂಸ್ಥೆಗಳು ಮತ್ತು ಉದ್ಯಮಗಳಲ್ಲಿ ವೈವಿಧ್ಯಮಯ ಇಂಟರ್ನ್ಶಿಪ್ಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ನಾಲ್ಕು ಮತ್ತು ಆರನೇ ಸೆಮಿಸ್ಟರಿನ ಬಿ.ಎಸ್.ಸಿ (ಆನರ್ಸ್) ಕೆಎಲ್ಎಸ್ ಗೋಗ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ವಿದ್ಯಾರ್ಥಿಗಳು ಬಿ.ಎಸ್.ಸಿ (ಆನರ್ಸ್)ಕಾರ್ಯಕ್ರಮದ ಸಂಯೋಜಕ ಡಾ.ರವಿರಾಜ್ ಎಂ. ಕುಲಕರ್ಣಿ ಅವರ ಮಾರ್ಗದರ್ಶನದಲ್ಲಿ ಪ್ರತಿಷ್ಠಿತ ಸಂಸ್ಥೆಗಳು ಮತ್ತು ಉದ್ಯಮಗಳಲ್ಲಿ ಇಂಟರ್ನ್ಶಿಪ್ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ಗಮನಾರ್ಹ ಮೈಲಿಗಲ್ಲನ್ನು ಸಾಧಿಸಿದ್ದಾರೆ. ಈ ಮೂರು ವಾರಗಳ ಇಂಟರ್ನ್ಶಿಪ್ಗಳು ಅಮೂಲ್ಯವಾದ ಪ್ರಾಯೋಗಿಕ ಅನುಭವ ಮತ್ತು ಮುಂದುವರಿದ ಸಂಶೋಧನೆ ಮತ್ತು ಕೈಗಾರಿಕಾ ಅಭ್ಯಾಸಗಳಿಗೆ ಒಡ್ಡಿಕೊಳ್ಳುವುದನ್ನು ಒದಗಿಸಿವೆ. ಮಾನವಿ ದೇಬನಾಥ್ ಅವರು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್ನಲ್ಲಿ (ಐಐಟಿ ಮದ್ರಾಸ್) “ಫ್ಲೋರೊಸೆಂಟ್ ಸ್ಪೆಕ್ಟ್ರೋಸ್ಕೋಪಿ” ಕುರಿತು ಸಂಶೋಧನೆ ನಡೆಸಿದರು,…
Read More » -
Belagavi News
ಮುಂದುವರೆದ ಸತತಧಾರೆ: ಸೇತುವೆ ಜಲಾವೃತ: ಜನಜೀವನ ಅಸ್ತವ್ಯಸ್ತ: ಕೃಷಿ ಚಟುವಟಿಕೆಗಳು ಸ್ಥಗಿತ
ಖಾನಾಪುರ ಪಟ್ಟಣದಲ್ಲಿ ಸುರಿದ ಸತತಧಾರೆಯ ಪರಿಣಾಮ ಸ್ಥಳೀಯ ಮಯೇಕರ ನಗರ ಬಡಾವಣೆಯ ರಸ್ತೆಗಳಲ್ಲಿ ರಾಡಿ ನಿರ್ಮಾಣವಾಗಿದೆ. ರಸ್ತೆಯ ದುರವಸ್ಥೆಯ ಪರಿಣಾಮ ಈ ಮಾರ್ಗದ ಮೂಲಕ ಸಂಚರಿಸುವ ನಾಗರಿಕರು,…
Read More » -
Kannada News
*ಸಿಟಿ ರೌಂಡ್ಸ್ ಹಾಕಿದ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಸಿಟಿ ರೌಂಡ್ಸ್ ಹಾಕಿ ಅವಶ್ಯಕ ಮುಂಜಾಗ್ರತಾ ಕ್ರಮಗಳ ಪರಿಶೀಲನೆಯನ್ನು ನಡೆಸಿದರು. ಬಳಿಕ ಮಾಹಿತಿ ನೀಡಿದ…
Read More » -
Belagavi News
*ಬೆಳಗಾವಿಯ ಕಾಡಂಚಿನ ಗ್ರಾಮಗಳ ಸಮಸ್ಯೆ: ಬೆಂಗಳೂರಲ್ಲಿ ಮಹತ್ವದ ಸಭೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಧಾರಾಕಾರ ಮಳೆ ಆಗ್ತಿದೆ. ಈ ಮಧ್ಯೆ ಖಾನಾಪುರ ತಾಲೂಕಿನ ಕಾಡಂಚಿನ ಗ್ರಾಮಗಳ ಜನರು ಸಾಕಷ್ಟು ಸಮಸ್ಯೆ ಎದುರಿಸುವಂತಾಗಿದೆ. ಈ…
Read More » -
Belagavi News
ಆರೋಗ್ಯ ಉಚಿತ ತಪಾಸಣಾ ಶಿಬಿರಕ್ಕೆ ಜೊಲ್ಲೆ ಚಾಲನೆ
ಪ್ರಗತಿವಾಹಿನಿ ಸುದ್ದಿ, ನಿಪ್ಪಾಣಿ: ಶ್ರೀ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯಿಂದ ಕಾರ್ಮಿಕರ ಆರೋಗ್ಯದ ವಿಶೇಷ ಕಾಳಜಿ ವಹಿಸಲಾಗುತ್ತಿದೆ. ಕಾರ್ಮಿಕರು ಕಾರ್ಖಾನೆಯ ಬೆನ್ನೆಲುಬು, ಹಾಗಾಗಿ ಕಾರ್ಖಾನೆಯ ಪ್ರಗತಿಗೆ ಕಾರ್ಮಿಕರ…
Read More » -
Belagavi News
ರಾಜನಾಥ್ ಸಿಂಗ್ ಭೇಟಿ ಮಾಡಿ ಮನವಿ ಸಲ್ಲಿಸಿದ ಸಂಸದ ಜಗದೀಶ ಶೆಟ್ಟರ್
ಪ್ರಗತಿವಾಹಿನಿ ಸುದ್ದಿ, ನವದೆಹಲಿ: ಬೆಳಗಾವಿ ದಂಡು ಮಂಡಳಿ ವ್ಯಾಪ್ತಿಯ ಎಲ್ಲ ನಾಗರೀಕ ಕ್ಷೇತ್ರವನ್ನು / ಜಮೀನನ್ನು ರಕ್ಷಣಾ ಸಚಿವಾಲಯದ ನಿರ್ದೇಶನಗಳಡಿ, ಬೆಳಗಾವಿ ಮಹಾನಗರ ಪಾಲಿಕೆಗೆ ಹಸ್ತಾಂತರವಾಗುವ ನಿಟ್ಟಿನಲ್ಲಿ…
Read More » -
Belagavi News
*ದೇವಸ್ಥಾನದ ಜಾಗೆ ವಶಪಡಿಸಿಕೊಳ್ಳುವಂತೆ ಡಿಸಿಗೆ ಮನವಿ ಮಾಡಿದ ಪ್ರಮೋದ ಮುತಾಲಿಕ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮೊದಗಾ ಗ್ರಾಮದಲ್ಲಿ ದೇವಸ್ಥಾನದ ಟ್ರಸ್ಟ್ ಗೆ ಸೇರಿದ ಜಮೀನನ್ನು ನಾಜೀರ್ ಬಗವಾನ ಎಂಬ ವ್ಯಕ್ತಿ ತನ್ನ ಹೆಸರಿಗೆ ಮಾಡಿಕೊಂಡಿದ್ದು, ಆ ಜಮೀನು ದೇವಸ್ಥಾನಕ್ಕೆ…
Read More » -
Belagavi News
ಬಿಸಿಸಿಐ ಡೆವಲಪ್ ಮೆಂಟ್ ಪ್ಯಾನೆಲ್ ಗೆ ಭರ್ಜರಿ ಜಯ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಚೆಂಬರ್ ಆಫ್ ಕಾಮರ್ಸ್ ಚುನಾವಣೆಯಲ್ಲಿ ಡೆವಲಪ್ ಮೆಂಟ್ ಪ್ಯಾನೆಲ್ ಭರ್ಜರಿ ಜಯ ಸಾಧಿಸಿದೆ. ಇಂಡಸ್ಟ್ರೀ ವಿಭಾಗದಿಂದ ನಡೆದ ಚುನಾವಣೆಯಲ್ಲಿ ಸಂದೀಪ್…
Read More » -
Belagavi News
ಮಾಟ ಮಂತ್ರ ಮಾಡಿಸಿದ್ದಾರೆಂದು ಮಕ್ಕಳ ಕೊಂದ ತಂದೆಗೆ ಜೀವಾವಧಿ ಶಿಕ್ಷೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜುಲೈ 2021 ರಲ್ಲಿ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ರಾಮನಗರ 2ನೇ ಕ್ರಾಸ್, ಕಂಗ್ರಾಳಿ ಕೆಎಚ್ ಗ್ರಾಮದ ತಮ್ಮ ಮನೆಯ ಮುಂದೆ ಯಾರೋ…
Read More »