ಬೆಳಗಾವಿ ನ್ಯೂಸ್
-
Latest
ಪೊಲೀಸರಿಂದ ತಪ್ಪಿಸಿಕೊಳ್ಳಲು ಸೇತುವೆಯಿಂದ ಜಿಗಿದ ಮಾಹಿತಿ ಹಕ್ಕು ಹೋರಾಟಗಾರ ಸಾವು
ಪ್ರಗತಿವಾಹಿನಿ ಸುದ್ದಿ, ದಾವಣಗೆರೆ: ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಸೇತುವೆಯಿಂದ ಜಿಗಿದ ಮಾಹಿತಿ ಹಕ್ಕು ಹೋರಾಟಗಾರರೊಬ್ಬರು ಸಾವು ಕಂಡಿದ್ದಾರೆ. ತಾಲೂಕಿನ ತೋಳಹುಣಸೆ ಬಳಿಯ ಸೇತುವೆ ಬಳಿ ನಡೆದಿದೆ. ಹರೀಶ್…
Read More » -
Latest
ಶಾಂತಿ, ಸಾಮರಸ್ಯ ಕದಡುವ ಸಂಘಟನೆಗಳ ಮೇಲೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಸಮಾಜದಲ್ಲಿ ಶಾಂತಿ ಹಾಗೂ ಸಾಮರಸ್ಯ ಕದಡುವ ಕೆಲಸ ಮಾಡುವ ಯಾವುದೇ ಸಂಘಟನೆಯ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ…
Read More » -
Latest
ಯುವತಿ ಮನೆ ಕಪಾಟಲ್ಲಿ ಪ್ರತ್ಯಕ್ಷವಾದ ಬಜರಂಗ ದಳ ಕಾರ್ಯಕರ್ತ !; ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಹೊಸ ತಿರುವು
ಪ್ರಗತಿವಾಹಿನಿ ಸುದ್ದಿ, ಮೂಡಿಗೆರೆ: ಪಿರಿಯಾಪಟ್ಟಣದ ಬಸಲಾಪುರ ಶಾಲಾ ಸ್ವಚ್ಛತೆ ವೇಳೆ ನಾಗರ ಹಾವೊಂದು ಕಪಾಟಿನಲ್ಲಿ ಅವಿತು ಕುಳಿತು ಭುಸುಗುಟ್ಟ ಪ್ರಕರಣ ಇಡೀ ರಾಜ್ಯದ ಗಮನ ಸೆಳೆದಿದೆ. ಈ…
Read More » -
Latest
ಶಾಲೆಗಳ ಸ್ವಚ್ಛತೆ ವೇಳೆ ಎಚ್ಚರ ! ಬಸಲಾಪುರ ಶಾಲೆಯಲ್ಲಿ ಭುಸುಗುಟ್ಟ ನಾಗಪ್ಪ
ಪ್ರಗತಿವಾಹಿನಿ ಸುದ್ದಿ, ಪಿರಿಯಾಪಟ್ಟಣ: ರಾಜ್ಯಾದ್ಯಂತ ಶೈಕ್ಷಣಿಕ ರಜಾಕಾಲದ ಅವಧಿ ಮುಗಿದು ಶಾಲೆಗಳ ಪುನಾರಂಭಕ್ಕೆ ಸಿದ್ಧತೆಗಳು ನಡೆದಿವೆ. ಮಕ್ಕಳ ಸ್ವಾಗತಕ್ಕೆ ಶಾಲೆಗಳನ್ನು ಸಜ್ಜುಗೊಳಿಸುವ ಕಾರ್ಯವೂ ಭರದಿಂದ ಸಾಗಿದೆ. ಆದರೆ…
Read More » -
Latest
ಅನಾರೋಗ್ಯದಿಂದ ಹೆಣ್ಣು ಚಿರತೆ ಸಾವು
ಪ್ರಗತಿವಾಹಿನಿ ಸುದ್ದಿ, ಶಿರಸಿ: ಕಳೆದ ಎರಡು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹೆಣ್ಣು ಚಿರತೆಯೊಂದು ಅಸಹಜವಾಗಿ ಮೃತಪಟ್ಟಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕರ್ಜಗಿಯ ತೋಟವೊಂದರಲ್ಲಿ ಈ…
Read More » -
Latest
*ಖ್ಯಾತ ವಿಮರ್ಶಕ ಜಿ.ಹೆಚ್. ನಾಯಕ್ ಅವರ ನಿಧನಕ್ಕೆ ಸಿಎಂ, ಡಿಸಿಎಂ ಸಂತಾಪ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕನ್ನಡದ ಖ್ಯಾತ ಲೇಖಕ ಹಾಗೂ ವಿಮರ್ಶಕ ಜಿ.ಹೆಚ್ ನಾಯಕ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ತೀವ್ರ ಸಂತಾಪ…
Read More » -
*ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆರ್.ಎಸ್.ಎಸ್ ಗೆ ಕೈ ಹಾಕಿದರೆ ಕಾಂಗ್ರೆಸ್ ಇರಲ್ಲ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆಗೆ ರಾಜ್ಯ ಕಾಂಗ್ರೆಸ್ ಘಟಕ ತಿರುಗೇಟು…
Read More » -
*ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮೇ 30ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ…
Read More » -
Latest
*ಆರ್.ಎಸ್.ಎಸ್.ಸಂಘಟನೆ ಬ್ಯಾನ್ ಮಾಡಲು ಹಿಂದೇಟು ಹಾಕಲ್ಲ; ನೂತನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ*
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೋಮು ವಿಷಬೀಜ ಬಿತ್ತಿ ರಾಜಕೀಯ ಬೇಳೆ ಬೇಸಿಕೊಳ್ಳುವರ ವಿರುದ್ಧ ಹಾಗೂ ಕಾನೂನು ಬಾಹಿರ ಚಟುವಟಿಕೆ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ನೂತನ…
Read More » -
*ಇದು ರಿವರ್ಸ್ ಗೇರ್ ಸರ್ಕಾರ; ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ವಾಗ್ದಾಳಿ*
ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧ ಕಾಂಗ್ರೆಸ್ ಗೆ ಅಧಿಕಾರವಿದೆ. ಏನು ಮಾಡುತ್ತಾರೆ ನೋಡೋಣ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ…
Read More »