ಬೆಳಗಾವಿ ನ್ಯೂಸ್
-
Belagavi News
*ಬೆಳಗಾವಿ ಹವ್ಯಕ ಸಂಘದಿಂದ ಭಕ್ತಿಭಾವದ ಯಜ್ಞೋಪವೀತ ಧಾರಣೆ, ರಕ್ಷಾ ಬಂಧನ ಕಾರ್ಯಕ್ರಮ*
*ಬೆಳಗಾವಿ ಹವ್ಯಕ ಸಂಘದಿಂದ ಭಕ್ತಿಭಾವದ ಯಜ್ಞೋಪವೀತ ಧಾರಣೆ, ರಕ್ಷಾ ಬಂಧನ ಕಾರ್ಯಕ್ರಮ* ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಹವ್ಯಕ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಯಜ್ಞೋಪವೀತ ಧಾರಣೆ ಹಾಗೂ…
Read More » -
Belagavi News
*ಬೆಳಗಾವಿ ಹವ್ಯಕ ಸಂಘದಿಂದ ಭಕ್ತಿಭಾವದ ಯಜ್ಞೋಪವೀತ ಧಾರಣೆ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಬೆಳಗಾವಿ ಹವ್ಯಕ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಯಜ್ಞೋಪವೀತ ಧಾರಣೆ ಹಾಗೂ ರಕ್ಷಾ ಬಂಧನ ಕಾರ್ಯಕ್ರಮವನ್ನು ಶುಕ್ರವಾರ ಭಕ್ತಿಭಾವ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ ಆಚರಿಸಲಾಯಿತು.…
Read More » -
Education
*FKCCI Confluence 2026 ನಲ್ಲಿ KLS GITಗೆ “Excellence in Skill Development Award” ಪ್ರಶಸ್ತಿ*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಲಾ ಸೊಸೈಟಿಯ ಗೋಗಟೆ ತಾಂತ್ರಿಕ ಸಂಸ್ಥೆ (KLS GIT), ಬೆಳಗಾವಿಗೆ ಬೆಂಗಳೂರಿನಲ್ಲಿ ನಡೆದ FKCCI Industry–Institution Leaders’ Confluence 2026 ಕಾರ್ಯಕ್ರಮದಲ್ಲಿ ಪ್ರತಿಷ್ಠಿತ…
Read More » -
Belagavi News
*ನುಲಿ ಚಂದಯ್ಯನವರ ಜಯಂತಿ ಅದ್ಧೂರಿಯಾಗಿ ಆಚರಣೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನುಲಿ ಚಂದಯ್ಯನವರು ಪ್ರಮುಖ ಶರಣರಲ್ಲಿ ಒಬ್ಬರಾಗಿದ್ದು, ಬಸವಣ್ಣನವರ ನೇತೃತ್ವದಲ್ಲಿ ನಡೆದ ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣಾ ಚಳವಳಿಯಲ್ಲಿ ತಮ್ಮ ವಚನಗಳ ಮೂಲಕ ಸಮಾನತೆ,…
Read More » -
Belagavi News
*ಬಸ್ ನಿಲ್ದಾಣದಲ್ಲೇ ಮಹಿಳೆಯ ಸರ ಕಳ್ಳತನ: ಕಣ್ಣಿರಿಟ್ಟ ಮಹಿಳೆ, ಪೊಲೀಸರಿಂದ ತಲಾಶ್*
ಪ್ರಗತಿವಾಹಿನಿ ಸುದ್ದಿ,ಬೆಳಗಾವಿ: ಬೈಲಹೊಂಗಲ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಸುಮಾರು 5.50 ಲಕ್ಷ ರೂ. ಮೌಲ್ಯದ 3.5 ತೊಲಿ ಬಂಗಾರದ ಆಭರಣ ಕಳ್ಳತನವಾಗಿರುವ ಘಟನೆ…
Read More » -
Kannada News
*ಸ್ವಯಂಚಾಲಿತ ಹೆಸರು ಬದಲಾವಣೆಗೆ ಬೆಸ್ಕಾಂ ನಾಂದಿ, ಸೌಲಭ್ಯವು ದೇಶದಲ್ಲೇ ಪ್ರಥಮ: ಕೆ.ಜೆ. ಜಾರ್ಜ್*
ಪ್ರಗತಿವಾಹಿನಿ ಸುದ್ದಿ: ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ನಗರ ಪ್ರದೇಶಗಳಲ್ಲಿನ ವಿದ್ಯುತ್ ಸ್ಥಾವರಗಳ ಹೆಸರು ಬದಲಾವಣೆ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಡಿಜಿಟಲೀಕರಣಗೊಳಿಸಲಾಗಿದೆ. ಈ ಸೌಲಭ್ಯ ಒದಗಿಸಿದ ದೇಶದ ಮೊದಲ…
Read More » -
Belagavi News
*ವಿದ್ಯುತ್ ಶಾಕ್ ತಗುಲಿ ಕೃಷ್ಣಾ ನದಿಗೆ ಬಿದ್ದ ಯುವಕ ನಾಪತ್ತೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮೋಟಾರ ಸ್ಟಾರ್ಟ್ ಮಾಡಲು ಹೋಗಿದ್ದ ಯುವಕ ನೀರು ಪಾಲಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಖೇಮಲಾಪುರ ಗ್ರಾಮದಲ್ಲಿ ನಡೆದಿದೆ. ಬಸವರಾಜ ಐನಾಪುರ…
Read More » -
Belagavi News
*ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ*: *ಹಿಂಡಲಗಾದಲ್ಲಿ ರೇಣುಕಾ ಮಂದಿರದ ಕಾಂಪೌಂಡ್ ವಾಲ್, ಬಸರಿಕಟ್ಟಿಯಲ್ಲಿ ಶಾಲಾ ಕೊಠಡಿಗಳ ಉದ್ಘಾಟನೆ*
ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ: ಹಿಂಡಲಗಾದಲ್ಲಿ ರೇಣುಕಾ ಮಂದಿರದ ಕಾಂಪೌಂಡ್ ವಾಲ್, ಬಸರಿಕಟ್ಟಿಯಲ್ಲಿ ಶಾಲಾ ಕೊಠಡಿಗಳ ಉದ್ಘಾಟನೆ ಪ್ರಗತಿವಾಹಿನಿ ಸುದ್ದಿ/ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ…
Read More » -
Belagavi News
*ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಆಸೀಫ್ ಸೇಠ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಬೆಳಗಾವಿ ಉತ್ತರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆಸೀಫ್ ಸೇರ್ ಅವರಿಗೆ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ…
Read More » -
Karnataka News
*ವಿದ್ಯಾರ್ಥಿಗಳ ಸಮಸ್ಯೆ, ಶಿಕ್ಷಣ ಸುಧಾರಣೆಗೆ ಸಂಪುಟ ಉಪ ಸಮಿತಿ ರಚನೆ*: *ಯು.ಟಿ. ಖಾದರ್ ಅಧ್ಯಕ್ಷ, 4 ಸಚಿವರು ಸದಸ್ಯರು*
ವಿದ್ಯಾರ್ಥಿಗಳ ಸಮಸ್ಯೆ, ಶಿಕ್ಷಣ ಸುಧಾರಣೆಗೆ ಸಂಪುಟ ಉಪ ಸಮಿತಿ ರಚನೆ: ಯು.ಟಿ. ಖಾದರ್ ಅಧ್ಯಕ್ಷ, 4 ಸಚಿವರು ಸದಸ್ಯರು ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ವಿದ್ಯಾರ್ಥಿಗಳು ಎದುರಿಸುತ್ತಿರುವ ಸವಾಲುಗಳು…
Read More »