ಬೆಳಗಾವಿ ನ್ಯೂಸ್
-
Latest
*ವಿಧಾನ ಪರಿಷತ್ ಉಪಸಭಾಪತಿಯಾಗಿ ಎಂ.ಕೆ.ಪ್ರಾಣೇಶ್ ಆಯ್ಕೆ*
ವಿಧಾನಪರಿಷತ್ ಉಪಸಭಾಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಸದಸ್ಯ ಎಂ.ಕೆ.ಪ್ರಾಣೇಶ್ ಪರಿಷತ್ ಉಪಸಭಾಪತಿಯಾಗಿ ಆಯ್ಕೆಯಾಗಿದ್ದಾರೆ.
Read More » -
Latest
ಭೂ ಪರಿವರ್ತನೆ ಕಾಲಾವಧಿ ಏಳು ದಿನಗಳಿಗೆ ಇಳಿಕೆ: ಮಸೂದೆ ಅಂಗೀಕಾರ
ಯೋಜನಾ ಪ್ರಾಧಿಕಾರ ಹೊಂದಿರುವ ಪ್ರದೇಶಗಳಲ್ಲಿ ಭೂ ಪರಿವರ್ತನೆ ಕಾಲಾವಧಿಯನ್ನು ಒಂದು ತಿಂಗಳಿನಿಂದ ಏಳು ದಿನಗಳಿಗೆ ಇಳಿಸುವ ಮಸೂದೆಗೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆಯಿತು.
Read More » -
Latest
ಜಯಂತಿಗಳ ಆಚರಣೆ ಅನುದಾನ ನೀಡಿಕೆಯಲ್ಲಿ ತಾರತಮ್ಯವಿಲ್ಲ
ಮಹಾಪುರುಷರ ರಾಜ್ಯಮಟ್ಟದ ಜಯಂತಿ ಕಾರ್ಯಕ್ರಮಕ್ಕೆ, ಆಯಾ ಜಿಲ್ಲಾಧಿಕಾರಿಗಳಿಗೆ 5 ಲಕ್ಷ ರೂ., ಜಿಲ್ಲಾ ಮಟ್ಟದ ಜಯಂತಿ ಆಚರಣೆಗೆ 50 ಸಾವಿರ ಮತ್ತು ತಾಲ್ಲೂಕು ಮಟ್ಟದ ಆಚರಣೆಗೆ
Read More » -
Latest
*ಮಹದಾಯಿ, ಕಳಸಾ ಬಂಡೂರಿ ವಿಚಾರದಲ್ಲಿ ಕಾಂಗ್ರೆಸ್ ಸಾಧನೆಯೇನು? ಜಗದೀಶ್ ಶೆಟ್ಟರ್ ಪ್ರಶ್ನೆ*
ಮಹದಾಯಿ ಕುರಿತಾಗಿ ಕಾಂಗ್ರೆಸ್ ಸಮಾವೇಶದ ಬಗ್ಗೆ ಕಿಡಿಕಾರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಹದಾಯಿ, ಕಳಸಾ ಬಂಡೂರಿ ವಿಚಾರದಲ್ಲಿ ಕಾಂಗ್ರೆಸ್ ಸಾಧನೆಯೇನು ಎಂದು ಪ್ರಶ್ನಿಸಿದ್ದಾರೆ.
Read More » -
Latest
ಕೊಪ್ಪಳ ಜಿಲ್ಲೆ 39 ಕೆರೆಗಳ ತುಂಬಿಸಲು ಯೋಜನೆ
ಕೊಪ್ಪಳ ಜಿಲ್ಲೆಯ 39 ಕೆರೆಗಳನ್ನು ಏತ ನೀರಾವರಿ ಯೋಜನೆ ಮೂಲಕ ತುಂಬಿಸಲು ಯೋಜನೆ ಕೈಗೆತ್ತಿಕೊಳ್ಳಲಾಗಿದೆ ಎಂದು ಕಾನೂನು, ಸಂಸದೀಯ ವ್ಯವಹಾರಗಳು,ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವ…
Read More » -
Latest
ಕಾಡಾನೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ನೀಡುವ ಪರಿಹಾರಧನ ರೂ.15 ಲಕ್ಷಕ್ಕೆ ಹೆಚ್ಚಳ
ಕಾಡಾನೆ ದಾಳಿಯಿಂದ ಮೃತಪಟ್ಟವರ ಕುಟುಂಬದವರಿಗೆ ರಾಜ್ಯ ಸರ್ಕಾರ ನೀಡುತ್ತಿದ್ದ ರೂ.7.5 ಲಕ್ಷ ಪರಿಹಾರಧನವನ್ನು 15 ಲಕ್ಷ ರೂ.ಗೆಹೆಚ್ಚಳ ಮಾಡಿದೆ. ಕಾಡಾನೆ ಹಾವಳಿ ಹೆಚ್ಚಿರುವ ಚಿಕ್ಕಮಗಳೂರು, ಹಾಸನ, ಮೈಸೂರು…
Read More » -
Latest
*ರಾಜ್ಯದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ; ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದೇನು?*
ರಾಜ್ಯದಲ್ಲಿ ಮತ್ತೆ ಮಹಾಮಾರಿ ಕೊರೊನಾ ರೂಪಾಂತರಿಯ ಭೀತಿ ಎದುರಾಗಿದೆ. ಕ್ರಿಸ್ ಮಸ್, ಹೊಸವರ್ಷದ ಸಂಭ್ರಮಕ್ಕೆ ಮತ್ತೆ ತಣ್ಣೀರೆರಚುವ ಲಕ್ಷಣಗಳು ಗೋಚರಿಸುತ್ತಿವೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಾಸ್ಕ್ ಧರಿಸುವಂತೆ…
Read More » -
Latest
ನಾರಾಯಣಪುರ ಕಾಲುವೆಗಳ ದೋಷ ತಾಂತ್ರಿಕ ತಜ್ಞರ ಸಮಿತಿ ವರದಿ ಪರಿಶೀಲಿಸಿ ಕ್ರಮ
ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತದಿಂದ ಕೈಗೆತ್ತಿಕೊಳ್ಳಲಾದ ನಾರಾಯಣಪುರ ಬಲದಂಡೆ ಮುಖ್ಯ ಕಾಲುವೆ ಹಾಗೂ ವಿತರಣಾ ಕಾಲುವೆ ಕಾಮಗಾರಿಗಳಲ್ಲಿ ಲೋಪದೋಷಗಳಿವೆ..
Read More » -
Latest
ನವಲಿ ಸಮಾನಾಂತರ ಜಲಾಶಯ ನಿರ್ಮಾಣ ಸರ್ವಪಕ್ಷ ಸಭೆಯಲ್ಲಿ ನಿರ್ಣಯ
ತುಂಗಭದ್ರಾ ಜಲಾಶಯದ ಹೂಳಿನ ಸಮಸ್ಯೆ ನಿವಾರಿಸಲು ನವಲಿ ಬಳಿ ನಿರ್ಮಿಸಲಾಗುವ ಜಲಾಶಯ ಕುರಿತಂತೆ ಶೀಘ್ರವೇ ಸರ್ವ ಪಕ್ಷಗಳ ಸಭೆ ಕರೆದು ನಿರ್ಧಾರ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…
Read More » -
Latest
*ಭೀಕರ ಅಪಘಾತ; ಇಬ್ಬರು ಖೋ ಖೋ ಕ್ರೀಡಾಪಟುಗಳು ದುರ್ಮರಣ*
ಟಂಟಂ ವಾಹನ ಹಾಗೂ ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಖೋ ಖೋ ಕ್ರೀಡಾಪಟುಗಳಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
Read More »