ಬೆಳಗಾವಿ ನ್ಯೂಸ್
-
Latest
ಮತ್ತೆ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
ಈ ಬಾರಿ ಮಳೆಗಾಲ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಮತ್ತೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Read More » -
Latest
ಶಾಸಕರಿಗೆ ಛಿಮಾರಿ ಹಾಕಿದ ದಡದಹಳ್ಳಿ ಗ್ರಾಮಸ್ಥರು
ಮೈಸೂರು ಚಾಮುಂಡೇಶ್ವರಿ ಕ್ಷೇತ್ರದ ದಡದಹಳ್ಳಿ ಗ್ರಾಮಕ್ಕೆ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಅವರು ಇಂದು ಬೇಟಿ ನೀಡಿದರು. ಶಾಸಕರು ಆಗಮಿಸುತ್ತಿದ್ದಂತೆ ಜನರು ತರಾಟೆಗೆ ತೆಗೆದುಕೊಂಡಿದ್ದಾರೆ.
Read More » -
Kannada News
ಪೊಲೀಸರು ಸಂಯಮದಿಂದ ವರ್ತಿಸಬೇಕು; ಶಾಸಕ ಸತೀಶ್ ಜಾರಕಿಹೊಳಿ ಸಲಹೆ
ಗೋಗಟೆ ಕಾಲೇಜಿನಲ್ಲಿ ನಡೆದ ಗಲಾಟೆಯಲ್ಲಿ ಜಾತಿ ಲೇಪನ ಮಾಡುವುದು ಸರಿಯಲ್ಲ. ವಿವಾದಗಳಿಗೆ ಆಸ್ಪದ ನೀಡದೇ ಪೊಲೀಸರು ತಮ್ಮ ವರ್ತನೆ ಬದಲಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
Read More » -
Latest
ಜಾಮಿಯಾ ಮಸೀದಿಗೆ ನುಗ್ಗಲು ಯತ್ನಿಸಿದ ಹನುಮ ಮಾಲಾಧಾರಿಗಳು; ಮಸಿದಿ ಬಳಿ ಹೈಡ್ರಾಮಾ; ಬಿಗುವಿನ ವಾತಾವರಣ
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹನುಮಮಾಲಾಧಾರಿಗಳಿಂದ ಸಂಕೀರ್ತನಾ ಯಾತ್ರೆ ನಡೆಯುತ್ತಿದ್ದು, 8 ಸಾವಿರಕ್ಕೂ ಅಧಿಕ ಹನುಮ ಮಾಲಾಧಾರಿಗಳು ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಜಾಮಿಯಾ ಮಸಿದಿ ಬಳಿ ಬರುತ್ತಿದ್ದಂತೆ ಸಂಕೀರ್ತನಾ ಯಾತ್ರೆ…
Read More » -
Latest
MLC ಕಾರು ಡಿಕ್ಕಿ; ಬೈಕ್ ಸವಾರ ಗಂಭೀರ; ನೀನ್ಯಾವ ಸೀಮೆ ಎಂಎಲ್ ಸಿ…ಸಾರ್ವಜನಿಕರ ಆಕ್ರೋಶ
ಬಿಜೆಪಿ ಎಂ ಎಲ್ ಸಿ ಎನ್ ರವಿಕುಮಾರ್ ಅವರ ಕಾರು ಡಿಕ್ಕಿಯಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಲಾರದ ಲಕ್ಷ್ಮೀಸಾಗರ ಗೇಟ್ ಬಳಿ ನಡೆದಿದೆ.
Read More » -
Latest
ಬಿಜೆಪಿಗರು ಮುಂದೆ ಉಗ್ರರನ್ನೂ ಸೇರಿಸಿಕೊಂಡು ಇವರೇ ನೋಡಿ ನಮ್ಮ ದೇಶದ ನಿಜವಾದ ದೇಶಪ್ರೇಮಿಗಳು ಎನ್ನುತ್ತಾರಾ?; ಹೆಚ್.ಸಿ.ಮಹದೇವಪ್ಪ
ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ರೌಡಿ ರಾಜಕೀಯ ಶುರುವಾಗಿದ್ದು, ಆಡಳಿತ ಹಾಗೂ ವಿಪಕ್ಷಗಳ ವಾಕ್ಸಮರಕ್ಕೆ ಕಾರಣವಾಗಿದೆ.
Read More » -
Latest
ಶಿರಾಳಕೊಪ್ಪದಲ್ಲಿ ನಿಷೇಧಿತ ಪಿಎಫ್ ಐ ಪರ ಗೋಡೆ ಬರಹ ವಿಚಾರ; ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ
ಚುನಾವಣಾ ವರ್ಷವಾಗಿರುವುದರಿಂದ ಜನರ ಬಳಿಗೆ ತೆರಳಿ ಅವರ ಸಮಸ್ಯೆ ಆಲಿಸಿ, ಸರ್ಕಾರದ ಯೋಜನೆಗಳ ಬಗ್ಗೆ ಅವರಿಗೆ ತಿಳಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು.
Read More » -
Latest
ಪತ್ನಿಯನ್ನೇ ಲಾರಿ ಕೆಳಗೆ ತಳ್ಳಿ ಕೊಲೆಗೈದ ಪತಿ
ದಂಪತಿ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ನಡೆದಿದೆ.
Read More » -
Kannada News
ಬೆಳಗಾವಿ: ಒಡಹುಟ್ಟಿದ ಅಣ್ಣನನ್ನೇ ಬರ್ಬರವಾಗಿ ಹತ್ಯೆಗೈದು ಠಾಣೆಗೆ ಬಂದು ಶರಣಾದ ತಮ್ಮ
ಪತ್ನಿಯ ಜೊತೆ ಅಕ್ರಮ ಸಂಬಂಧ ಹೊಂದಿರುವ ಶಂಕೆ ಹಿನ್ನೆಲೆಯಲ್ಲಿ ತಮ್ಮನೊಬ್ಬ ಅಣ್ಣನನ್ನೇ ಹತ್ಯೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ.
Read More » -
Latest
ಮೋಜು-ಮಸ್ತಿಗೆ ತೆರಳಿದ್ದ ಟೆಕ್ಕಿ ಕಿಡ್ನ್ಯಾಪ್ ಪ್ರಕರಣ; ನಾಲ್ವರು ಆರೋಪಿಗಳ ಬಂಧನ
ಬೆಂಗಳೂರಿನಲ್ಲಿ ಟೆಕ್ಕಿ ಯುವಕನನ್ನು ಅಪಹರಿಸಿ, 10 ಲಕ್ಷ ರೂಪಾಯಿ ಹಣ, ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಅಶೋಕ ನಗರ ಪೊಲೀಸರು ಬಂಧಿಸಿದ್ದಾರೆ.
Read More »