ಬೆಳಗಾವಿ ನ್ಯೂಸ್
-
Latest
ಸಿದ್ದರಾಮಯ್ಯ ಅಬ್ಬೇಪಾರಿಯಾಗಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ
ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಸಿದ್ದರಾಮಯ್ಯ ಕ್ಷೇತ್ರ ಬದಲಾವಣೆ ಬಗ್ಗೆ ಬಿಜೆಪಿ ನಾಯಕರು ವ್ಯಂಗ್ಯವಾಡಿದ್ದಾರೆ.
Read More » -
Latest
ಯುಎಇ ಕನ್ನಡ ರತ್ನ ಪ್ರಶಸ್ತಿ ನಿರಾಕರಿಸಿದ ಯದುವೀರ್
ಯುಎಇ ಕನ್ನಡ ರತ್ನ ಪ್ರಶಸ್ತಿಯನ್ನು ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ನಿರಾಕರಿಸಿದ್ದಾರೆ.
Read More » -
Latest
ಈರಣ್ಣ ಕಡಾಡಿ ಕಾರಿಗೆ ಮುತ್ತಿಗೆ; 18ಜನರ ವಿರುದ್ಧ FIR ದಾಖಲು
ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕಾರಿಗೆ ಮುತ್ತಿಗೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟಪ್ರಭಾ ಠಾಣೆಯಲ್ಲಿ 18 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
Read More » -
Latest
ಮಠದಲ್ಲಿ ಓದುತ್ತಿದ್ದ ಮೂವರು ಬಾಲಕರು ದಿಢೀರ್ ನಾಪತ್ತೆ
ಮಠದ ಹಾಸ್ಟೇಲ್ ಒಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಮೂವರು ಬಾಲಕರು ನಾಪತ್ತೆಯಾಗಿರುವ ಘಟನೆ ರಾಮನಗರ ಜಿಲ್ಲೆಯ ದೇಗುಲ ಮಠದಲ್ಲಿ ನಡೆದಿದೆ.
Read More » -
Latest
ವಿಧಾನಸಭಾ ಚುನಾವಣೆಗೆ ಸಿದ್ದರಾಮಯ್ಯ ಸ್ಪರ್ಧೆ ಕ್ಷೇತ್ರ ಫಿಕ್ಸ್
2023ರ ವಿಧಾನಸಭಾ ಚುನಾವಣೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬ ಕುತೂಹಲಕ್ಕೆ ಬಹುತೇಕ ತೆರೆ ಬಿದ್ದಿದೆ. ಸಿದ್ದರಾಮಯ್ಯ ಬಾದಾಮಿ ಬಿಟ್ಟು ಬೇರೆ ಕ್ಷೇತ್ರದಿಂದ…
Read More » -
Latest
ಗೋಕಾಕ್ ನಗರದಾದ್ಯಂತ ಪೊಲೀಸ್ ಬಂದೋಬಸ್ತ್; ಎಲ್ಲೆಲ್ಲೂ ಖಾಕಿ ಕಣ್ಗಾವಲು
ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ಇಂದು ಪಂಚಮಸಾಲಿ ಸಮುದಾಯದ ಬೃಹತ್ ಸಮಾವೇಶ ನಡೆಯಲಿದ್ದು, ಮುಂಜಾಗೃತಾ ಕ್ರಮವಾಗಿ ಗೋಕಾಕ್ ನಗರದಾದ್ಯಂತ ವ್ಯಾಪಕ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
Read More » -
Latest
ಬಹಿರ್ದೆಸೆಗೆ ಹೋದಾಗ ದುರಂತ: ರಾಷ್ಟ್ರೀಯ ಮಟ್ಟದ ಸೈಕ್ಲಿಂಗ್ ಕ್ರೀಡಾಪಟು ಕೆರೆಗೆ ಬಿದ್ದು ಸಾವು
ರಾಷ್ಟ್ರೀಯ ಮಟ್ಟದ ಸೈಕ್ಲಿಂಗ್ ಕ್ರೀಡಾಪಟು ಕೆರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯ ಅಕ್ಕಿ ಹೆಬ್ಬಾಳು ಬಳಿ ನಡೆದಿದೆ.
Read More » -
Latest
ಮೂರು ದಿನಗಳ ಕಾಲ ಭಾರಿ ಮಳೆ; ಅಲರ್ಟ್ ಘೋಷಣೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ. ಕರಾವಳಿಯ ಹಲವೆಡೆ ಇಂದು ಸಾಧಾರಣ ಮಳೆಯಾಗಲಿದೆ ಎಂದು…
Read More » -
Kannada News
ಗಾಂಜಾ ಮಾರಾಟ: ಇಬ್ಬರು ಅರೆಸ್ಟ್
ಖಾನಾಪುರ ತಾಲೂಕಿನ ರಾಮಗುರವಾಡಿ ಗ್ರಾಮದ ಖಾನಾಪುರ- ಜಾಂಬೋಟಿ ರಸ್ತೆಯ ಬಳಿ ಗಾಂಜಾ ಮಾರುತ್ತಿದ್ದ ಇಬ್ಬರು ಆರೋಪಿಗಳನ್ನು ಖಾನಾಪುರ ಪೊಲೀಸರು ಬಂಧಿಸಿದ್ದಾರೆ.
Read More » -
Kannada News
ಹೊಲದಲ್ಲಿ ಗಾಂಜಾ ಬೆಳೆದಿದ್ದ ಆರೋಪಿ ಬಂಧನ
ಹೊಲದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ಆರೋಪಿಯೊಬ್ಬನನ್ನು ಕಿತ್ತೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Read More »