ಬೆಳಗಾವಿ ನ್ಯೂಸ್
-
Latest
ಉಮೇಶ್ ರೆಡ್ದಿಗೆ ಗಲ್ಲುಶಿಕ್ಷೆ ರದ್ದು
ವಿಕೃತ ಕಾಮಿ ಉಮೇಶ್ ರೆಡ್ದಿಗೆ ಗಲ್ಲು ಶಿಕ್ಷೆ ರದ್ದು ಮಾಡಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ
Read More » -
Kannada News
ಅಥಣಿ ಬಿಜೆಪಿ ಮಂಡಲ ಅಧ್ಯಕ್ಷರಾಗಿ ರವಿ ಸಂಕ ನೇಮಕ
ಬೆಳಗಾವಿ ಜಿಲ್ಲೆಯ ಅಥಣಿ ಮಂಡಲದಲ್ಲಿ ಬಿಜೆಪಿ ಸಂಘಟನಾತ್ಮಕ ಕಾರ್ಯ ಚಟುವಟಿಕೆಗಳಿಗೆ ವೇಗ ನೀಡುವ ನಿಟ್ಟಿನಲ್ಲಿ ಅಥಣಿ ಮಂಡಲದ ನೂತನ ಅಧ್ಯಕ್ಷರಾಗಿ ಡಾ.ರವಿ ಸಂಕ ಅವರನ್ನು ನೇಮಕ ಮಾಡಲಾಗಿದೆ.
Read More » -
Latest
ರಾಹುಲ್ ಗಾಂಧಿ ವಿರುದ್ಧ FIR ದಾಖಲು
ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆಯಲ್ಲಿ ಕೆಜಿ ಎಫ್ ಸಿನಿಮಾದ ಹಾಡು ಬಳಸಿದ್ದಕ್ಕಾಗಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸೇರಿದಂತೆ ಮೂವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
Read More » -
Latest
ತುಕ್ಕಾನಟ್ಟಿ-ಕಲ್ಲೋಳಿ ರಸ್ತೆ ಸುಧಾರಣೆಗೆ 9.60 ಕೋಟಿ ರೂ: ಶಾಸಕ ಬಾಲಚಂದ್ರ ಜಾರಕಿಹೊಳಿ
ಸಾರ್ವಜನಿಕರ ಸುಗಮ ಸಂಚಾರಕ್ಕೆ ತುಕ್ಕಾನಟ್ಟಿಯಿಂದ ಕಲ್ಲೋಳಿವರೆಗಿನ ರಸ್ತೆ ಸುಧಾರಣಾ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ಎರಡು ತಿಂಗಳೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ…
Read More » -
Kannada News
ಹೆಲಿಕಾಪ್ಟರ್ ನಲ್ಲಿ ಬಂದು ಚನ್ನಮ್ಮನ ನಾಡು ಕಿತ್ತೂರು ಕೋಟೆಯ ಪವಿತ್ರ ಮೃತ್ತಿಕೆ ಸಂಗ್ರಹಸಿದ ನಾಲ್ವರು ಸಚಿವರು
ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ನಿರ್ಮಿಸಿರುವ, 108 ಅಡಿ ಎತ್ತರದ ನಾಡ ಪ್ರಭು ಕೆಂಪೇಗೌಡರ ಕಂಚಿನ ಭವ್ಯ ಪ್ರತಿಮೆ ನವೆಂಬರ್ 11 ರಂದು ಅನಾವರಣಗೊಳಿಸಲಿದ್ದು, ಇದರ ಪ್ರಯುಕ್ತ ಶುಕ್ರವಾರ…
Read More » -
Latest
ಬಾರ್ ಮಾಲೀಕರಿಂದ ಹಣ ವಸೂಲಿ: ಮಹಿಳಾ ಸಿಪಿಐ ಅಮಾನತು
ಬಾರ್ ಮಾಲೀಕರಿಂದ ಹಣ ವಸೂಲಿ ಮಾಡುತ್ತಿದ್ದ ಅಬಕಾರಿ ಸಿಪಿಐ ಓರ್ವರನ್ನು ಸಸ್ಪೆಂಡ್ ಮಾಡಿ ಅಬಕಾರಿ ಆಯುಕ್ತರು ಆದೇಶ ಹೊರಡಿಸಿದ್ದಾರೆ.
Read More » -
Kannada News
ಚಂದ್ರಶೇಖರ್ ಸಾವು ಪ್ರಕರಣ; ತಪ್ಪಿತಸ್ಥರ ವಿರುದ್ಧ ಕ್ರಮ ಎಂದ ಗೃಹ ಸಚಿವರು
ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಪುತ್ರ ಚಂದ್ರಶೇಖರ ಸಾವಿನ ತನಿಖೆಯನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತಪ್ಪಿತಸ್ಥರು ಯಾರೇ ಇದ್ದರೂ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಅರಗ…
Read More » -
Latest
ವಿದ್ಯುತ್ ತಂತಿ ತಗುಲಿ ಅಣ್ಣ-ತಮ್ಮ ದುರ್ಮರಣ
ವಿದ್ಯುತ್ ತಂತಿ ಸ್ಪರ್ಶಿಸಿ ಅಣ್ಣ-ತಮ್ಮ ಇಬ್ಬರೂ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಕೆ ಜಿಎಫ್ ನ ಲಕ್ಷ್ಮಿ ಸಾಗರ ಗ್ರಾಮದಲ್ಲಿ ನಡೆದಿದೆ.
Read More » -
Latest
ಕರ್ನಾಟಕ – ಮಹಾರಾಷ್ಟ್ರ ಉನ್ನತ ಮಟ್ಟದ ಸಭೆ ಆರಂಭ: ಉಭಯ ರಾಜ್ಯಗಳಲ್ಲಿ ಕುತೂಹಲ
ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ಗಡಿಭಾಗದ ಜಿಲ್ಲೆಗಳ ವಿವಿಧ ವಿಷಯಗಳ ಕುರಿತು ಉಭಯ ರಾಜ್ಯಗಳ ರಾಜ್ಯಪಾಲರ ನೇತೃತ್ವದಲ್ಲಿ ಶುಕ್ರವಾರ ಕೊಲ್ಹಾಪುರದ ರೆಸಿಡೆನ್ಸಿ ಕ್ಲಬ್ ಸಭಾಂಗಣದಲ್ಲಿ ಸಭೆ ಆರಂಭಗೊಂಡಿದೆ.
Read More » -
Latest
ತಾಕತ್ತಿದ್ದರೆ ಸಿದ್ದರಾಮಯ್ಯ ಮತ್ತೆ ಬಾದಾಮಿಯಲ್ಲಿ ಸ್ಪರ್ಧಿಸಲಿ; ಸವಾಲು ಹಾಕಿದ ಬಿಜೆಪಿ ರಾಜ್ಯಾಧ್ಯಕ್ಷ
ಜೆಡಿಎಸ್ ಪಂಚರತ್ನ ರಥಯಾತ್ರೆ ಆರಂಭಿಸಿದೆ. ಇದರಿಂದ ಯಾವುದೇ ಪ್ರಯೋಜನವಾಗದು, ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಮುಕ್ತ ಕರ್ನಾಟಕ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
Read More »