ಬೆಳಗಾವಿ ನ್ಯೂಸ್
-
Kannada News
ತೆಂಡೂಲ್ಕರ್ ಲುಕ್; ತಿರುಗಿತು ಬೆಳಗಾವಿ ಚಾಯ್ ವಾಲಾನ ಲಕ್! (ವಿಡೀಯೋ ಸಹಿತ ಸುದ್ದಿ)
ಬೆಳಗಾವಿಯ ರಸ್ತೆ ಬದಿಯ ಚಾಯ್ ವಾಲಾನ ಲಕ್ ಇದ್ದಕ್ಕಿದ್ದಂತೆ ತಿರುಗಿದ ಕಥೆ ರೋಮಾಂಚಕಾರಿಯಾಗಿದೆ. ಅಕ್ಟೋಬರ್ 31ರ ಬೆಳ್ಳಂಬೆಳಗ್ಗೆ ಬಡ ಚಾಯ್ ವಾಲಾನ ಅದೃಷ್ಟ ಬದಲಾಗಿಬಿಟ್ಟಿದೆ. ಇದಕ್ಕೆ ಕಾರಣ…
Read More » -
Kannada News
ಮೂಡಲಗಿಯಲ್ಲಿ ಮೈಸೂರು ದಸರಾ ನೆನಪಿಸುವ ಕನ್ನಡದ ಅದ್ದೂರಿ ಜಾತ್ರೆ; ಅಪ್ಪು ಹೆಸರಲ್ಲಿ ಇಷ್ಟರಲ್ಲಿಯೇ ಕೆಎಂಎಫ್ದಿಂದ ಉತ್ಪನ್ನ ಬಿಡುಗಡೆ-ಬಾಲಚಂದ್ರ ಜಾರಕಿಹೊಳಿ
ಜಾತಿ, ಧರ್ಮ, ಮೇಲು, ಕೀಳು ಭಾವನೆಗಳು ತೊರೆದು ಕರ್ನಾಟಕವು ಸೌಹಾರ್ದತೆಗೆ ಹೆಸರುವಾಸಿಯಾದ ಹೆಮ್ಮೆಯ ನಾಡು’ ಎಂದು ಕೆ.ಎಂ.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
Read More » -
Kannada News
ಕರ್ನಾಟಕದಲ್ಲಿ ಏರ್ ಬಸ್ ಉತ್ಪಾದನಾ ಘಟಕ ಸ್ಥಾಪಿಸಲು ಆಹ್ವಾನ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಕರ್ನಾಟಕದಲ್ಲಿ ಏರ್ ಬಸ್ ಉತ್ಪಾದನಾ ಘಟಕವನ್ನು ಸ್ಥಾಪಿಸುವಂತೆ ಫ್ರೆಂಚ್ ಏರೊಸ್ಪೇಸ್ ಕಂಪನಿಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಹ್ವಾನಿಸಿದರು.
Read More » -
Kannada News
ಬೆಳಗಾವಿಯಿಂದ ಮತ್ತಿಬ್ಬರು ಆರೋಪಿಗಳ ಗಡಿಪಾರು
ಇಬ್ಬರು ಆರೋಪಿಗಳನ್ನು ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಿಂದ ಗಡಿಪಾರು ಮಾಡಿ ಆದೇಶ
Read More » -
Latest
ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹಿಸಿ ABVP ಪ್ರತಿಭಟನೆ
ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ ಬಾಕಿಯಿರುವ ವಿದ್ಯಾರ್ಥಿ ವೇತನವನ್ನು ಈ ಕೂಡಲೇ ಬಿಡುಗಡೆ ಮಾಡುವಂತೆ ಯುಯುಸಿಎಂಎಸ್ ತಂತ್ರಾಂಶವನ್ನು ಸರಿಪಡಿಸಿ ಫಲಿತಾಂಶವನ್ನು ಪ್ರಕಟಿಸುವಂತೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ…
Read More » -
Latest
ಕೊಳೆತ ಸ್ಥಿತಿಯಲ್ಲಿ ಕಾರಿನಲ್ಲಿ ಚಂದ್ರಶೇಖರ್ ಶವ ಪತ್ತೆ
ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಸಹೋದರನ ಮಗ ಚಂದ್ರಶೇಖರ್ ಅವರ ಶವ ಕೊಳೆತ ಸ್ಥಿತಿಯಲ್ಲಿ ಕಾರಿನಲ್ಲಿ ಪತ್ತೆಯಾಗಿದೆ.
Read More » -
Latest
ಶಾಸಕ ರೇಣುಕಾಚಾರ್ಯ ಸಹೋದರನ ಮಗ ನಾಪತ್ತೆ ಪ್ರಕರಣ: ತುಂಗಾ ಕಾಲುವೆಯಲ್ಲಿ ಕಾರು ಪತ್ತೆ
ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಸಹೋದರನ ಮಗ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಘಾತಕಾರಿ ಮಾಹಿತಿ ಸಿಕ್ಕಿದ್ದು, ಚಂದ್ರಶೇಖರ್ ಕಾರು ತುಂಗಾ ಕಾಲುವೆಗೆ ಕಾರು ಬಿದ್ದಿರುವ ಶಂಕೆ ವ್ಯಕ್ತವಾಗಿದೆ.
Read More » -
Latest
ಮುರುಘಾಶ್ರೀಗಳು ಮತ್ತೆ ಪೊಲೀಸ್ ಕಸ್ಟಡಿಗೆ
ಮುರುಘಾಶ್ರೀಗಳ ವಿರುದ್ಧ 2ನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಗಳನ್ನು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಿ ಚಿತ್ರದುರ್ಗ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆದೇಶ ನೀಡಿದೆ.
Read More » -
Latest
ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿ ಹಾಗೂ ಅವಳಿ ಮಕ್ಕಳು ಬಲಿ
ಜಿಲ್ಲಾಸ್ಪತ್ರೆ ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಹಾಗೂ ಅವಳಿ ಗಂಡು ಮಕ್ಕಳು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ತುಮಕೂರಿನಲ್ಲಿ ನಡೆದಿದೆ.
Read More » -
Kannada News
ರಮೇಶ ಜಾರಕಿಹೊಳಿ ಬಿಜೆಪಿ ಬಿಡುವುದಿಲ್ಲ; ನ.29 ರಂದು ಬಳ್ಳಾರಿಯಲ್ಲಿ ಎಸ್ಟಿ ಸಮಾವೇಶ: ಬಿ. ಶ್ರೀರಾಮುಲು
"ನಮ್ಮ ಸರಕಾರ ಮೀಸಲಾತಿ ವಿಚಾರದಲ್ಲಿ ಬಹಳ ದೊಡ್ಡ ಕೆಲಸ ಮಾಡಿದೆ. ನ.29 ರಂದು ಬಳ್ಳಾರಿಯಲ್ಲಿ..
Read More »